Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Team Udayavani, Sep 26, 2024, 4:59 PM IST

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

ಹೈದರಾಬಾದ್:‌ ಟಾಲಿವುಡ್‌ ಸ್ಟಾರ್‌ ಪ್ರಭಾಸ್ (Prabhas) ʼಸಲಾರ್‌ʼ(Salaar: Part 1 – Ceasefire) ಹಾಗೂ ʼಕಲ್ಕಿʼ(Kalki 2898 AD) ಬಳಿಕ ಮತ್ತೊಮ್ಮೆ ಪ್ಯಾನ್‌ ಇಂಡಿಯಾದಲ್ಲಿ ಮೋಡಿ ಮಾಡಿದ್ದಾರೆ.

ಇತ್ತೀಚೆಗೆ ಹನು ರಾಘವಪುಡಿ (Hanu Raghavapudi) ನಿರ್ದೇಶನದ ʼಫೌಜಿʼ(Fauji) ಸಿನಿಮಾದ ಮುಹೂರ್ತದಲ್ಲಿ ಪ್ರಭಾಸ್‌ ಭಾಗಿಯಾಗಿದ್ದರು. ಪ್ರಭಾಸ್‌ ಮುಂದೆ ದೊಡ್ಡ ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ.

ʼರಾಜಾಸಾಬ್‌ʼ (Rajasaab) ಬಳಿಕ ಪ್ರಭಾಸ್‌ ʼಅನಿಮಲ್‌ʼ ನಿರ್ದೇಶಕ ಸಂದೀಪ್‌ ರೆಡ್ಡಿ ವಂಗಾ (Sandeep Reddy Vanga) ಅವರ ʼಸ್ಪಿರಿಟ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Ranveer Allahbadia: ಖ್ಯಾತ ಯೂಟ್ಯೂಬರ್‌ ರಣವೀರ್ ಅಲ್ಲಾಬಾಡಿಯಾ ಯೂಟ್ಯೂಬ್‌ ಖಾತೆ ಹ್ಯಾಕ್

ʼಸ್ಪಿರಿಟ್‌ʼ ಸೆಟ್ಟೇರುವ ಮುನ್ನವೇ ಸದ್ದು ಮಾಡುತ್ತಿದೆ. ಇತ್ತೀಚೆಗೆ ಈ ಸಿನಿಮಾದಲ್ಲಿ ಬಹುಭಾಷಾ ನಟಿ ತ್ರಿಷಾ ಕೃಷ್ಣನ್‌ (Trisha Krishnan) ಸಿನಿಮಾದಲ್ಲಿ ನಾಯಕಿಯಾಗಲಿದ್ದಾರೆ ಎಂದು ವರದಿಯಾಗಿತ್ತು.

ಇದೀಗ ʼಸ್ಪಿರಿಟ್‌ʼ ಪಾತ್ರವರ್ಗದ ಬಗ್ಗೆ ಮತ್ತೊಂದು ಅಪ್ಡೇಟ್‌ ಹೊರಬಿದ್ದಿದೆ. ಬಾಲಿವುಡ್‌ ದಂಪತಿ ಸೈಪ್‌ ಅಲಿಖಾನ್ (Saif Ali Khan) ಹಾಗೂ ಕರೀನಾ ಕಪೂರ್‌ ಖಾನ್ (Kareena Kapoor Khan) ಪವರ್‌ ಫುಲ್‌ ನೆಗೆಟಿವ್‌ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿದೆ.

ಆದರೆ ಈ ಬಗ್ಗೆ ಸಿನಿಮಾ ತಂಡದಿಂದ ಇನ್ನೂ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯ ಸಿನಿಮಾ ಪ್ರೀ ಪ್ರೊಡಕ್ಷನ್‌ ಹಂತದಲ್ಲಿದೆ.

ಪಾತ್ರ ವರ್ಗದ ವಿಚಾರಕ್ಕೆ ಬಂದರೆ ತ್ರಿಷಾ, ಸೈಫ್‌, ಕರೀನಾ ಮಾತ್ರವಲ್ಲದೆ ಭಾರತ ಸೇರಿದಂತೆ ಪ್ಯಾನ್‌ ಏಷ್ಯಾದಲ್ಲಿ ರಿಲೀಸ್‌ ಆಗಲಿರುವ ʼಸ್ಪಿರಿಟ್‌ʼ ನಲ್ಲಿ ಖ್ಯಾತ ಕೊರಿಯನ್ ನಟ ಮಾ ಡಾಂಗ್ ಸಿಯೋಕ್ (Korean actor Ma Dong- Seok) ಅವರು ವಿಲನ್‌  ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ʼಸ್ಪಿರಿಟ್‌ʼ ನಲ್ಲಿ ಪ್ರಭಾಸ್‌ ಡಬಲ್‌ ರೋಲ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕ ಹಾಗೂ ವಿಲನ್‌ ಆಗಿ ಪ್ರಭಾಸ್‌ ಅವರೇ ಬಣ್ಣ ಹಚ್ಚಲಿದ್ದಾರೆ. ಪೊಲೀಸ್‌ ಆಗಿ ನಾಯಕನ ಪಾತ್ರವನ್ನು ಮಾಡಲಿದ್ದು, ನೆಗೆಟಿವ್‌ ಪಾತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ ಎಂದು ವರದಿಯಾಗಿದೆ.

ಸೈಫ್‌ ಅಲಿಖಾನ್‌ ʼದೇವರʼ ಸಿನಿಮಾದ ಮೂಲಕ ಸೌತ್‌ ಸಿನಿರಂಗಕ್ಕೆ ಎಂಟ್ರಿ ಆಗಿದ್ದಾರೆ. ಇತ್ತ ಕರೀನಾ ಕಪೂರ್‌ ಯಶ್‌ ಅವರ ʼಟಾಕ್ಸಿಕ್‌ʼ ಸಿನಿಮಾದಲ್ಲಿ ನಟಿಸುತ್ತಾರೆ ಎನ್ನಲಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ. ಇತ್ತೀಚೆಗೆ ಅವರ ʼಬಕಿಂಗ್ಹ್ಯಾಮ್ ಮರ್ಡರ್ಸ್‌ʼ ಚಿತ್ರ ತೆರೆಕಂಡಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.