Chennai: ಐಶ್ವರ್ಯ ರಜನಿಕಾಂತ್, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್
Team Udayavani, Nov 28, 2024, 4:28 AM IST
ಚೆನ್ನೈ: ನಟ ನಿರ್ದೇಶಕ ಧನುಷ್ ಹಾಗೂ ನಿರ್ದೇಶಕಿ, ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರಿಗೆ ಚೆನ್ನೈಯ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಿದೆ. ಈ ಇಬ್ಬರು ತಮ್ಮ 17 ವರ್ಷದ ದಾಂಪತ್ಯ ಬದುಕಿನಿಂದ ದೂರವಾಗಲು ಬಯಸಿದ್ದರು.
2022ರ ಜನವರಿಯಲ್ಲಿ ಈ ಜೋಡಿ ಬೇರೆಯಾಗುತ್ತಿರುವುದಾಗಿ ಘೋಷಣೆ ಮಾಡಿತ್ತು. ಆದರೆ 3 ಬಾರಿ ವಿಚಾರಣೆಗೆ ಈ ಜೋಡಿ ಹಾಜರಾಗದ ಕಾರಣ ವಿಚ್ಛೇದನವನ್ನು ಕೋರ್ಟ್ ಮುಂದೂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.