Kollywod: ಧನುಷ್ – ಶಿವಣ್ಣ ʼಪೊಂಗಲ್ʼ ಹಬ್ಬಕ್ಕೆ ʼಕ್ಯಾಪ್ಟನ್ ಮಿಲ್ಲರ್ʼ ರಿಲೀಸ್
Team Udayavani, Dec 30, 2023, 10:49 AM IST
ಚೆನ್ನೈ: ಧನುಷ್ ಅಭಿನಯದ ʼಕ್ಯಾಪ್ಟನ್ ಮಿಲ್ಲರ್ʼ ಸಿನಿಮಾದ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಆ ಮೂಲಕ ವರ್ಷದ ಆರಂಭದಲ್ಲಿ ದೊಡ್ಡ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ.
ಅರುಣ್ ಮಾಥೇಶ್ವರನ್ ನಿರ್ದೇಶನದ ʼಕ್ಯಾಪ್ಟನ್ ಮಿಲ್ಲರ್ʼ ಸ್ವಾತಂತ್ರ್ಯ ಕಾಲದ ಕಥೆ ಎನ್ನಲಾಗಿದ್ದು, ಈಗಾಗಲೇ ಸಿನಿಮಾದ ಟೀಸರ್ ಹೈಪ್ ಹೆಚ್ಚಿಸಿದೆ. ಮತ್ತೊಂದೆಡೆ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಣಿಸಿಕೊಳ್ಳುತ್ತಿದ್ದಾರೆ. ʼಜೈಲರ್ʼ ಬಳಿಕ ಶಿವರಾಜ್ ಕುಮಾರ್ ಅವರು ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರು ತೆರೆ ಮೇಲೆ ಕಾಣಿಸಿಕೊಳ್ಳುವುದನ್ನು ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ.
ಟೀಸರ್ ನಲ್ಲಿಉದ್ದ ಕೂದಲು ಗಡ್ಡ- ಮೀಸೆ ಬಿಟ್ಟು ಧನುಷ್ ಕಾಣಿಸಿಕೊಂಡಿದ್ದು, ಕುದುರೆ ಏರಿ ಶಿವರಾಜ್ ಬರುವುದನ್ನು ತೋರಿಸಲಾಗಿದೆ. ಇಬ್ಬರ ಫಸ್ಟ್ ಲುಕ್ ನೋಡಿ ಅಭಿಮಾನಿಗಳಿಗೆ ಸಿನಿಮಾದ ಬಗೆಗಿರುವ ನಿರೀಕ್ಷೆ ಹೆಚ್ಚಾಗಿದೆ.
ಇದೀಗ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಇದೇ ಜನವರಿ 12 ರಂದು, ಅಂದರೆ ʼಪೊಂಗಲ್ʼ ಹಬ್ಬದ ಸಂದರ್ಭದಲ್ಲಿ ಸಿನಿಮಾ ತೆರೆ ಕಾಣಲಿದೆ ಎಂದು ಚಿತ್ರತಂಡ ಹೇಳಿದೆ. ಸಿನಿಮಾಕ್ಕೆ ʼಯುಎʼ ಸರ್ಟಿಫಿಕೇಟ್ ಸಿಕ್ಕಿದೆ.
ಜನವರಿ ಮೊದಲ ವಾರದಲ್ಲಿ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಧನುಷ್ , ಪ್ರಿಯಾಂಕ ಮೋಹನ್, ಶಿವರಾಜ್ ಕುಮಾರ್, ಸಂದೀಪ್ ಕಿಶನ್, ವಿನಾಯಕನ್ ಹಾಗೂ ಇತರೆ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ.
U/A certificate #CaptainMiller 😎
KIDS, YOUTH & FAMILIES get ready for the biggest Action Extravaganza #CaptainMillerPongal 🔥🔥
JANUARY 12th,2024 Blasting Theatres Worldwide@dhanushkraja @ArunMatheswaran @NimmaShivanna @sundeepkishan @gvprakash @priyankaamohan @saregamasouth pic.twitter.com/ox4lg5x21c
— Sathya Jyothi Films (@SathyaJyothi) December 29, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.