ಸಿನಿಮಾ ಯಶಸ್ವಿ ಬೆನ್ನಲ್ಲೇ ‘Captain Millerʼ ವಿರುದ್ಧ ಕೃತಿ ಚೌರ್ಯ ಆರೋಪ ಮಾಡಿದ ಲೇಖಕ

Team Udayavani, Jan 22, 2024, 3:48 PM IST

ಸಿನಿಮಾ ಯಶಸ್ವಿ ಬೆನ್ನಲ್ಲೇ ‘Captain Millerʼ ವಿರುದ್ಧ ಕೃತಿ ಚೌರ್ಯ ಆರೋಪ ಮಾಡಿದ ಲೇಖಕ

ಚೆನ್ನೈ: ಧನುಷ್‌ ಅಭಿನಯದ ʼಕ್ಯಾಪ್ಟನ್‌ ಮಿಲ್ಲರ್‌ʼ ಸಿನಿಮಾ ಯಶಸ್ವಿಯಾಗಿ ಸಿನಿಮಾ ಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿರುವ ʼಕ್ಯಾಪ್ಟನ್‌ ಮಿಲ್ಲರ್‌ʼ ವಿರುದ್ಧ ಲೇಖಕರೊಬ್ಬರು ಕೃತಿ ಚೌರ್ಯ ಆರೋಪವನ್ನು ಮಾಡಿದ್ದಾರೆ.

ಲೇಖಕರಾಗಿರುವ ವೇಲಾ ರಾಮಮೂರ್ತಿ ʼಕ್ಯಾಪ್ಟನ್‌ ಮಿಲ್ಲರ್‌ʼ ಸಿನಿಮಾದ ವಿರುದ್ದ ಕೃತಿ ಚೌರ್ಯ ಆರೋಪವನ್ನು ಮಾಡಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಈ ಬಗ್ಗೆ ʼಪುತಿಯಾ ತಲೈಮುರೈʼ ಅವರೊಂದಿಗಿನ ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಕ್ಯಾಪ್ಟನ್ ಮಿಲ್ಲರ್’ ಅವರ ‘ಪಟ್ಟಾತು ಯಾನೈ’ ಎಂಬ ಕಾದಂಬರಿಯ ಸ್ಪಷ್ಟ ಪ್ರತಿ ಎಂದಿದ್ದು, ಸಿನಿಮಾ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಶೀಘ್ರದಲ್ಲೇ ನಿರ್ದೇಶಕರ ಸಂಘವನ್ನು ಸಂಪರ್ಕಿಸುವುದಾಗಿ ಅವರು ಹೇಳಿದ್ದಾರೆ.

‘ಕ್ಯಾಪ್ಟನ್ ಮಿಲ್ಲರ್’ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಚಿತ್ರವು ಪ್ರೇಕ್ಷಕರಿಂದ ಉತ್ತಮ ಅಭಿಪ್ರಾಯವನ್ನು ಕೇಳುತ್ತಿರುವ ಬೆನ್ನಲ್ಲೇ ವಿವಾದದ ಸುಳಿಯಲ್ಲಿ ಸಿಲುಕಿದೆ.

“ಕ್ಯಾಪ್ಟನ್ ಮಿಲ್ಲರ್ ಚಿತ್ರತಂಡ ಸಿನಿಮಾ ಬಿಡುಗಡೆಗೂ ಮುನ್ನ ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಸಿನಿಮಾ ನನ್ನ ‘ಪಟ್ಟಾತು ಯಾನೈ’ಕಾದಂಬರಿಯನ್ನು ಆಧರಿಸಿದೆ. ಈ ಕೃತಿಚೌರ್ಯದ ಕೆಲಸಕ್ಕೆ ನನಗೆ ನ್ಯಾಯ ಬೇಕು, ಚಿತ್ರರಂಗದಲ್ಲಿ ಪ್ರಾಮಾಣಿಕತೆ ಇಲ್ಲ, ಹಾಗಾಗಿ ನ್ಯಾಯಕ್ಕಾಗಿ ಸಿನಿಮಾ ನಿರ್ದೇಶಕರ ಸಂಘದ ಮೊರೆ ಹೋಗುತ್ತಿದ್ದೇನೆ. ಭಾರತಿರಾಜ (ಪ್ರಸಿದ್ಧ ನಿರ್ದೇಶಕ ಮತ್ತು ಒಕ್ಕೂಟದ ಅಧ್ಯಕ್ಷ) ನನಗೆ ಸಹಾಯ ಮಾಡುತ್ತಾರೆ ಎಂದು ಭಾವಿಸುತ್ತೇವೆ” ಎಂದು ಲೇಖಕ-ನಟ ವೇಲಾ ರಾಮಮೂರ್ತಿ ಹೇಳಿದ್ದಾರೆ.

ಕೃತಿ ಚೌರ್ಯ ಮಾಡಿದ ಆರೋಪವನ್ನು ನಾನು ಖ್ಯಾತಿ ಅಥವಾ ಹಣಗಳಿಸಲು ಮಾಡುತ್ತಿಲ್ಲ.ಬೌದ್ಧಿಕ ಆಸ್ತಿ ಹಕ್ಕುಗಳ ಮಹತ್ವವನ್ನು ಪ್ರಸ್ತಾಪಿಸಿದ ಅವರು,ತನ್ನ ಶ್ರಮಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.

‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಧನುಷ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವ ರಾಜ್‌ಕುಮಾರ್, ಸಂದೀಪ್ ಕಿಶನ್ ಮತ್ತು ಇಲಂಗೋ ಕುಮಾರವೇಲ್ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.