Eagle OTT Release: ರಿಲೀಸ್‌ ಆದ ನಾಲ್ಕೇ ವಾರದೊಳಗೆ ಓಟಿಟಿಯತ್ತ ರವಿತೇಜ ʼಈಗಲ್‌ʼ

Team Udayavani, Feb 29, 2024, 3:32 PM IST

Eagle OTT Release: ರಿಲೀಸ್‌ ಆದ ನಾಲ್ಕೇ ವಾರದೊಳಗೆ ಓಟಿಟಿಯತ್ತ ರವಿತೇಜ ʼಈಗಲ್‌ʼ

ಹೈದರಾಬಾದ್: ಮಾಸ್‌ ಮಹಾರಾಜ ರವಿತೇಜ ಅಭಿನಯದ ʼಈಗಲ್‌ʼ ಸಿನಿಮಾ ಓಟಿಟಿ ರಿಲೀಸ್‌ ಗೆ ಸಿದ್ಧವಾಗಿದೆ.

ಫೆಬ್ರವರಿ 9 ರಂದು ʼಈಗಲ್‌ʼ ಥಿಯೇಟರ್‌ ನಲ್ಲಿ ತೆರೆಕಂಡಿತು. ಪ್ರೇಕ್ಷಕರಿಂದ ಪಾಸಿಟಿವ್‌ ರೆಸ್ಪಾನ್ಸ್‌ ಪಡೆದುಕೊಂಡರೂ ಹೆಚ್ಚು ದಿನ ಥಿಯೇಟರ್‌ನಲ್ಲಿ ಸಿನಿಮಾ ಉಳಿಯಲಿಲ್ಲ. ಇದೀಗ ಸಿನಿಮಾ ಓಟಿಟಿ ರಿಲೀಸ್‌ ಗೆ ರೆಡಿಯಾಗಿದೆ.

ಸಿನಿಮಾದಲ್ಲಿ ರವಿತೇಜ ಸಹದೇವ್ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರದ ಹಿನ್ನೆಲೆಯ ಬಗ್ಗೆ ಪತ್ರಕರ್ತೆಯೊಬ್ಬರು ಜಾಡು ಹುಡುಕಿಕೊಂಡು ಹೋಗುವಾಗ ರಿವೀಲ್‌ ವಾಗುವ ರಹಸ್ಯವನ್ನು ಸಿನಿಮಾದಲ್ಲಿ ಹೇಳಲಾಗಿದೆ.

ಇದೇ ವಾರಾಂತ್ಯದಲ್ಲಿ ಅಮೇಜಾನ್‌ ಪ್ರೈಮ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ. ಇನ್ನು ಈಟಿವಿ ವಿನ್‌ ನಲ್ಲೂ ಸಿನಿಮಾ ಸ್ಟ್ರೀಮ್‌ ಆಗಲಿದೆ. ಸಿನಿಮಾ ತಂಡದವರು ಡೇಟ್‌ ನ್ನು ರಿವೀಲ್‌ ಮಾಡಿಲ್ಲ.

ʼಈಗಲ್‌ʼ ನಲ್ಲಿ ರವಿತೇಜ, ಕಾವ್ಯ ಥಾಪರ್, ಅನುಪಮಾ ಪರಮೇಶ್ವರನ್, ನವದೀಪ್, ಶ್ರೀನಿವಾಸ್ ಅವಸರಲ, ಮಧು ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.