Pawan kalyan: ಆಂಧ್ರ ಡಿಸಿಎಂ,ನಟ ಪವನ್‌ ಕಲ್ಯಾಣ್‌ ಹತ್ಯೆಗೆ ಸ್ಕೆಚ್; ಆತಂಕದಲ್ಲಿ ಫ್ಯಾನ್ಸ್

Team Udayavani, Jul 24, 2024, 10:42 AM IST

Pawan kalyan: ಆಂಧ್ರ ಡಿಸಿಎಂ,ನಟ ಪವನ್‌ ಕಲ್ಯಾಣ್‌ ಹತ್ಯೆಗೆ ಸ್ಕೆಚ್; ಆತಂಕದಲ್ಲಿ ಫ್ಯಾನ್ಸ್

ಹೈದರಾಬಾದ್:‌ ರೀಲ್‌ ಲೈಫ್‌ ನಲ್ಲಿ ಹೀರೋ ಆಗಿ ಜನ ಸಾಮಾನ್ಯರಿಗೆ ಸೆಲೆಬ್ರಿಟಿ ಆಗಿದ್ದ ನಟ ಪವನ್‌ ಕಲ್ಯಾಣ್‌ (Pawan Kalyan) ಆಂಧ್ರದ ಡಿಸಿಎಂ ಆಗುವ ಮೂಲಕ ರಿಯಲ್‌ ಲೈಫ್‌ ನಲ್ಲೂ ಜನ ಸಾಮಾನ್ಯರಿಗೆ ಹೀರೋ ಆಗಿದ್ದಾರೆ.

ತಮ್ಮ ಜನಸೇನಾ ಪಕ್ಷದಿಂದ (Jana Sena Party) ಜನಸೇನಾ ಪಾರ್ಟಿಯಿಂದ ಆಂಧ್ರದ ಪೀಠಪುರಂ ವಿಧಾನಸಭಾ ಕ್ಷೇತ್ರದಿಂದ  ಸ್ಪರ್ಧಿಸಿ ಗೆದ್ದು ಡಿಸಿಎಂ ಹುದ್ದೆಯಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ಪವನ್‌ ಕಲ್ಯಾಣ್‌ ಅವರ ಜೀವಕ್ಕೆ ಅಪಾಯ ಇದೆಯೆಂದು ಗುಪ್ತಚರ ಇಲಾಖೆಗಳು ಎಚ್ಚರಿಸಿರುವುದಾಗಿ ವರದಿಯಾಗಿದೆ.

ಕೆಲ ಕಿಡಿಗೇಡಿಗಳ ರಾಜಕೀಯವಾಗಿ ಉನ್ನತಮಟ್ಟದಲ್ಲಿ ಬೆಳೆದಿರುವ ಪವನ್‌ ಕಲ್ಯಾಣ್‌ ಅವರ ಹತ್ಯೆಗೆ ಸ್ಕೆಚ್‌ ಹಾಕಿದ್ದಾರೆ. ಅವರು ಎಲ್ಲಿ ಹೋದರೂ ಅವರಿಗೆ ಹೆಚ್ಚಿನ ಭದ್ರತೆ ನೀಡಬೇಕು. ಅವರು ಬಹಳ ಎಚ್ಚರದಿಂದ ಇರಬೇಕೆಂದು ಗುಪ್ತಚರ ಇಲಾಖೆ ಆಂಧ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ʼಟೈಮ್ಸ್‌ ಆಫ್‌ ಇಂಡಿಯಾʼ ವರದಿ ತಿಳಿಸಿದೆ.

ಇತ್ತ ಜನಸೇನಾ ಪಕ್ಷ ಕೂಡ ಈ ವಿಚಾರವನ್ನು ಖಚಿತಪಡಿಸಿವೆ. ಹಾಗಾಗಿ ಪವನ್‌ ಕಲ್ಯಾಣ್‌ ಅವರಿಗೆ ಝುಡ್‌ ಪ್ಲಸ್‌ ಭದ್ರತೆ ನೀಡಬೇಕೆಂದು ಜನಸೇನಾ ಪಕ್ಷ ಬೇಡಿಕೆಯಿಟ್ಟಿದೆ ಎಂದು ವರದಿ ಆಗಿದೆ.

ಈ ಹಿಂದೆ ಸ್ವತಃ ಪವನ್‌ ಕಲ್ಯಾಣ್‌ ಅವರೇ ತಮ್ಮ ಪ್ರಾಣಕ್ಕೆ ಅಪಾಯ ಇರುವುದಾಗಿ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಈಗ ಗುಪ್ತಚರ ಇಲಾಖೆಗೂ ಈ ಮಾಹಿತಿ ಬಂದಿದೆ ಎನ್ನಲಾಗಿದೆ. ಹಾಗಾಗಿ ಅವರು ಎಚ್ಚರದಿಂದ ಇರಬೇಕೆಂದು ಹೇಳಿದೆ.

ಪವನ್‌ ಕಲ್ಯಾಣ್‌ ಆಂಧ್ರ ರಾಜಕೀಯ ವಲಯದಲ್ಲಿ ಏಳಿಗೆಯನ್ನು ಸಾಧಿಸಿದ್ದಾರೆ. ನರೇಂದ್ರ ಮೋದಿ ಅವರ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯವನ್ನು ಸಾಧಿಸಿದ್ದಾರೆ. ಈ ವಿಚಾರ ಅವರ ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಹಾಗಾಗಿ ಅವರ ಹತ್ಯೆಗೆ ಯೋಜನೆ ರೂಪಿಸಿರಬಹುದೆಂದು ಶಂಕಿಸಲಾಗಿದೆ.

ಸದ್ಯ ಈ ಸುದ್ದಿ ಆಂಧ್ರದಲ್ಲಿ ಹರಿದಾಡಿದ್ದು, ಸಿನಿಮಾವಲಯದಲ್ಲಿನ ಅವರ ಅಪಾರ ಅಭಿಮಾನಿಗಳಿಗೆ ಈ ವಿಚಾರ ಶಾಕ್‌ ನೀಡಿದೆ.

ಟಾಪ್ ನ್ಯೂಸ್

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

11-uv-fusion

Cold Weather: ಕೊನೆಗೂ ಚಳಿ ಶುರು ಆಯ್ತು ಗುರು

AMit sha BJP

Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

11-uv-fusion

Cold Weather: ಕೊನೆಗೂ ಚಳಿ ಶುರು ಆಯ್ತು ಗುರು

AMit sha BJP

Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.