Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ
ಈ ಹಿಂದೆಯೂ ನಟರ ವಿರುದ್ಧ ಆರೋಪ ಮಾಡಿದ್ದ ನಟಿ.. ಮತ್ತೆ ವಿಕೃತ ಮನಸ್ಥಿತಿಯ ಕುರಿತು ಹೇಳಿಕೊಂಡ ನಟಿ
Team Udayavani, Sep 29, 2024, 8:41 PM IST
ತಿರುವನಂತಪುರಂ : ಮಲಯಾಳ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಆರೋಪ ಸರಣಿ ಮುಂದುವರಿದಿದ್ದು, ಮಾಜಿ ನಟಿ ಮಿನು ಮುನೀರ್ ಅವರು ನಿರ್ದೇಶಕ-ನಟ ಬಾಲಚಂದ್ರ ಮೆನನ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 2007 ರಲ್ಲಿ ಗ್ರೂಪ್ ಸೆ*ಕ್ಸ್ ಗೆ ಸಾಕ್ಷಿಯಾಗುವಂತೆ ಒತ್ತಾಯಿಸಿದರು ಎಂದು ಆರೋಪಿಸಿದ್ದಾರೆ.
ಗ್ರೂಪ್ ಸೆ*ಕ್ಸ್ ನೋಡಲು ಒತ್ತಾಯ!!
ಮಾಧ್ಯಮ ಸಂದರ್ಶನವೊಂದರಲ್ಲಿ, ಮೀನು ಮುನೀರ್ ಅವರು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ. ಹೇಮಾ ಸಮಿತಿಯ ವರದಿಯ ಪ್ರಭಾವದಿಂದ ಮಾತನಾಡುವ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದರು. ಬಾಲಚಂದ್ರ ಮೆನನ್ ತನ್ನ ಕೋಣೆಯಲ್ಲಿ ಗುಂಪು ಲೈಂಗಿಕತೆಯನ್ನು ವೀಕ್ಷಿಸಲು ಒತ್ತಾಯಿಸಿದ್ದರು. ಅದನ್ನು ಕೆಲವು ಪುರುಷರು ಕುಳಿತು ನೋಡುತ್ತಿದ್ದರು. ಕೋಣೆಯಲ್ಲಿ ಮೂವರು ಹುಡುಗಿಯರು ಮತ್ತು ಅವರೆಲ್ಲ ತೊಡಗಿದ್ದರು. ನಾನು ಕೋಣೆಯಿಂದ ಹೊರನಡೆದೆ. ಅವರು ನನ್ನನ್ನು ಕುಳಿತು ನೋಡುವಂತೆ ಒತ್ತಾಯಿಸಿದರು” ಎಂದು ಹೇಳಿಕೊಂಡಿದ್ದಾರೆ.
ಈ ಹಿಂದೆ ಮಿನು ಮುನೀರ್ ಅವರು ನಟ ಜಯಸೂರ್ಯ ಸೇರಿದಂತೆ ಏಳು ಮಂದಿಯ ವಿರುದ್ಧ ದೈಹಿಕ ಮತ್ತು ಮೌಖಿಕ ದೌರ್ಜನ್ಯ ಆರೋಪ ಮಾಡಿದ್ದರು. ಆರೋಪಗಳು ಬೆಳಕಿಗೆ ಬಂದ ನಂತರ ಎಫ್‌ಐಆರ್ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್ನಲ್ಲೂ ಮಿಂಚಿದ್ದ ಮಾಲಿವುಡ್ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.