Tollywood: ʼಹನುಮಾನ್‌ʼ ಗಾಗಿ 75 ಸಿನಿಮಾಗಳನ್ನು ತಿರಸ್ಕರಿಸಿದ್ದೆ; ನಟ ತೇಜ ಸಜ್ಜ

Team Udayavani, Feb 5, 2024, 2:53 PM IST

Tollywood: ʼಹನುಮಾನ್‌ʼ ಗಾಗಿ 75 ಸಿನಿಮಾಗಳನ್ನು ತಿರಸ್ಕರಿಸಿದ್ದೆ; ನಟ ತೇಜ ಸಜ್ಜ

ಹೈದರಾಬಾದ್: ಈ ವರ್ಷ ಟಾಲಿವುಡ್‌ ಸಿನಿರಂಗದಲ್ಲಿ ಬಂದ ʼಹನುಮಾನ್‌ʼ ಹಲವು ದಾಖಲೆಗಳನ್ನು ಬರೆದಿದೆ. ಸಿನಿಮಾ ನಿರೀಕ್ಷೆ ಮಾಡಿದಕ್ಕಿಂತಲೂ ಹೆಚ್ಚಿನ ಲಾಭ ಹಾಗೂ ಯಶಸ್ಸನ್ನು ತಂದುಕೊಟ್ಟಿದೆ.

ʼಹನುಮಾನ್‌ʼ ಹಿಟ್‌ ಆದ ಬೆನ್ನಲ್ಲೇ ನಿರ್ದೇಶಕ ಪ್ರಶಾಂತ್‌ ವರ್ಮಾ ಅದರ ಸ್ವೀಕ್ವೆಲ್‌ ನ್ನು ಇತ್ತೀಚೆಗೆ ಅನೌನ್ಸ್‌ ಮಾಡಿದ್ದಾರೆ. ʼಹನುಮಾನ್‌ʼ ಸಿನಿಮಾಕ್ಕೆ ಮೆಚ್ಚುಗೆ ಸಿಗುವುದರ ಜೊತೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ನಟ ತೇಜ ಸಜ್ಜ ಅವರ ಅಭಿನಯಕ್ಕೂ ಸಿನಿಮಂದಿಯಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ʼಹನುಮಾನ್‌ʼ ಸಿನಿಮಾದಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳಲು ತೇಜ ಸಜ್ಜ ಪಟ್ಟ ಪರಿಶ್ರಮದ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ  ಅವರು ಮಾತನಾಡಿದ್ದಾರೆ.

“ಹನುಮಾನ್ ಸಿನಿಮಾದಲಿ ಸಂಪೂರ್ಣವಾಗಿ ತೊಡಗಿಕೊಳ್ಳುವ ನಿಟ್ಟಿನಲ್ಲಿಎರಡೂವರೆ ವರ್ಷಗಳ ಅವಧಿಯಲ್ಲಿ ಸುಮಾರು 70-75 ಚಿತ್ರಗಳನ್ನು ತಿರಸ್ಕರಿಸಿದ್ದೇನೆ. ಇದರಲ್ಲಿ 15 ಸಿನಿಮಾಗಳ ಸ್ಕ್ರಿಪ್ಟ್‌ ಚೆನ್ನಾಗಿತ್ತು” ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಬಹಿರಂಗಪಡಿಸಿದ್ದಾರೆ.

“ಸಾಮಾನ್ಯವಾಗಿ, ನಟರು ನಿರ್ದಿಷ್ಟ ಚಲನಚಿತ್ರಕ್ಕಾಗಿ ಎರಡು ಅಥವಾ ಮೂರು ಸ್ಕ್ರೀನ್ ಪರೀಕ್ಷೆಗಳನ್ನು ಮಾಡುತ್ತಾರೆ. ಆದರೆ ನಾನು ʼಹನುಮಾನ್ʼ ಸಿನಿಮಾಕ್ಕಾಗಿ 25 ಸ್ಕ್ರೀನ್‌ ಟೆಸ್ಟ್‌ ಗಳನ್ನು ಮಾಡಿದ್ದೆ. ಚಿತ್ರದಲ್ಲಿನ ಎಲ್ಲಾ ಸಾಹಸಗಳನ್ನು ಬಾಡಿ ಡಬಲ್ ಅಥವಾ VFX ಸಹಾಯವಿಲ್ಲದೆ ನಿರ್ವಹಿಸಿದ್ದೇನೆ. ʼಹನುಮಾನ್‌ʼನಲ್ಲಿ ನೀರೊಳಗಿನ ಸೀಕ್ವೆನ್ಸ್‌ಗಳಿಗಾಗಿ ಸ್ಕೂಬಾ ಡೈವ್ ಮಾಡಲು ಕಲಿತುಕೊಂಡಿದ್ದೆ” ಎಂದು ಅವರು ʼ123 ತೆಲುಗುʼ ಸಂದರ್ಶನದಲ್ಲಿ ಹೇಳಿದ್ದಾರೆ.

ಬಾಕ್ಸ್‌ ಆಫೀಸ್‌ ನಲ್ಲಿ 200 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿರುವ ʼಹನುಮಾನ್‌ʼ ಸಿನಿಮಾದಲ್ಲಿ ತೇಜ ಸಜ್ಜ ಜೊತೆ ವರಲಕ್ಷ್ಮಿ ಶರತ್‌ಕುಮಾರ್, ಅಮೃತಾ ಅಯ್ಯರ್, ವಿನಯ್ ರೈ, ವೆನ್ನೆಲ ಕಿಶೋರ್  ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.