Thalapathy 69: ಮೊದಲ ಬಾರಿ ದಳಪತಿ ವಿಜಯ್‌ಯೊಂದಿಗೆ ಕಾರ್ತಿಕ್ ಸುಬ್ಬರಾಜ್ ಸಿನಿಮಾ?
Team Udayavani, Jan 25, 2024, 4:48 PM IST
ಚೆನ್ನೈ: ದಳಪತಿ ವಿಜಯ್ ʼಲಿಯೋʼ ಹಿಟ್ ಬಳಿಕ ವೆಂಕಟ್ ಪ್ರಭು ಅವರೊಂದಿಗೆ ಸಿನಿಮಾ ಮಾಡುತ್ತಿರುವ ವಿಚಾರ ಗೊತ್ತೇ ಇದೆ. ಈ ಸಿನಿಮಾಕ್ಕೆ ಗ್ರೇಟಿಸ್ಟ್ ಆಫ್ ಆಲ್ ಟೈಮ್ (GOAT) ಎಂದು ಟೈಟಲ್ ಇಡಲಾಗಿದೆ.
ವಿಜಯ್ ಅವರು ʼ ಗ್ರೇಟಿಸ್ಟ್ ಆಫ್ ಆಲ್ ಟೈಮ್ʼ ಸಿನಿಮಾದ ನಾನಾ ಪೋಸ್ಟರ್ ಗಳನ್ನು ಚಿತ್ರತಂಡ ರಿವೀಲ್ ಮಾಡಿದೆ. ವಿಜಯ್ ಈ ಸಿನಿಮಾದಲ್ಲಿ ಎರಡು ಶೇಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ನಡುವೆ ದಳಪತಿ ಅವರ ಮುಂದಿನ ಸಿನಿಮಾದ ಬಗ್ಗೆಯೂ ಕಾಲಿವುಡ್ ವಲಯದಲ್ಲಿ ಚರ್ಚೆಗಳು ಆರಂಭವಾಗಿದೆ.
“ದಳಪತಿ 69” ಸಿನಿಮಾಕ್ಕಾಗಿ ಮೊದಲ ಬಾರಿ ವಿಜಯ್ ಹಾಗೂ ಖ್ಯಾತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಕೈಜೋಡಿಸಲಿದ್ದಾರೆ ಎನ್ನುವ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಈ ಚಿತ್ರವನ್ನು ವೆಲ್ಸ್ ಫಿಲ್ಮ್ ಇಂಟರ್‌ನ್ಯಾಶನಲ್ ನಿರ್ಮಾಣ ಮಾಡಲಿದೆ ಎನ್ನುವ ಮಾತುಗಳೂ ಕಾಲಿವುಡ್ ವಲಯದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನು ಕೂಡ ಅಧಿಕೃತವಾಗಿ ಎಲ್ಲೂ ಕೂಡ ಮಾಹಿತಿ ಹೊರಬಿದ್ದಿಲ್ಲ.
ಕಾರ್ತಿಕ್ ಸುಬ್ಬರಾಜ್ ಅವರು ಕೊನೆಯ ಬಾರಿಗೆ ʼಜಿಗರ್ತಂಡ ಡಬಲ್ಎಕ್ಸ್ʼ ಸಿನಿಮಾವನ್ನು ಮಾಡಿ ಮಿಂಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.