Devara OTT Release: ʼದೇವರʼ ಓಟಿಟಿ ಎಂಟ್ರಿಗೆ ಡೇಟ್ ಫಿಕ್ಸ್? ಈ ದಿನವೇ ರಿಲೀಸ್?
Team Udayavani, Nov 4, 2024, 11:59 AM IST
ಹೈದರಾಬಾದ್: ಜೂ.ಎನ್ಟಿಆರ್ (Jr NTR) ಅವರ ʼದೇವರʼ (Devara Part 1) ಸಿನಿಮಾ ಓಟಿಟಿಗೆ ಬರುವ ಕುರಿತ ಸುದ್ದಿಯೊಂದು ಟಾಲಿವುಡ್ ವಲಯದಲ್ಲಿ ಹರಿದಾಡಿದೆ.
ಸೆ.27 ರಂದು ರಿಲೀಸ್ ಆದ ಕೊರಟಾಲ ಶಿವ (Koratala Siva) ನಿರ್ದೇಶನದ ʼದೇವರʼ ಥಿಯೇಟರ್ನಲ್ಲಿ ಸಕ್ಸಸ್ ಫುಲ್ ಆಗಿ ಪ್ರದರ್ಶನ ಕಂಡಿತು. ವರ್ಲ್ಡ್ ವೈಡ್ ಸಿನಿಮಾಕ್ಕೆ ಸಖತ್ ರೆಸ್ಪಾನ್ಸ್ ವ್ಯಕ್ತವಾಗಿತ್ತು.
ವಿಶೇಷವಾಗಿ ತೆಲುಗು ರಾಜ್ಯಗಳಲ್ಲಿ ʼದೇವರʼ ಜೋರಾಗಿಯೇ ಅಬ್ಬರಿಸಿತು. ಇದುವರೆಗೆ 408 ಕೋಟಿ ರೂ. ಗಳಿಕೆಯನ್ನು ಸಿನಿಮಾ ಕಂಡಿದೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಬಾಕ್ಸಾಫೀಸ್ನಲ್ಲಿ ʼದೇವರʼ ದೊಡ್ಡದಾಗಿಯೇ ಕಮಾಯಿ ಮಾಡಿದೆ.
ಇದೀಗ ಸಿನಿಮಾದ ಓಟಿಟಿ ರಿಲೀಸ್ ಬಗ್ಗೆ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ ಇದೇ ನವೆಂಬರ್ 8ರಂದು ʼದೇವರʼ ನೆಟ್ಫ್ಲಿಕ್ಸ್ ನಲ್ಲಿ ಪಂಚಭಾಷೆಯಲ್ಲಿ ರಿಲೀಸ್ ಆಗಲಿದೆ ಎಂದು ʼಫಿಲ್ಮ್ ಫೇರ್ʼ ವರದಿ ಮಾಡಿದೆ.
ಈ ಬಗ್ಗೆ ಚಿತ್ರತಂಡ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ. ಇನ್ನು ʼದೇವರʼ ಸೀಕ್ವೆಲ್ ಬರಲಿದ್ದು, ಪಾರ್ಟ್-2ವಿನ ಕೆಲ ದೃಶ್ಯಗಳು ಈಗಾಗಲೇ ಚಿತ್ರೀಕರಣ ನಡೆದಿದೆ.
ಜಾಹ್ನವಿ ಕಪೂರ್, ಸೈಫ್ ಅಲಿ ಖಾನ್, ಶ್ರುತಿ ಮರಾಠೆ, ಜರೀನಾ ವಹಾಬ್, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ, ಮುರಳಿ ಶರ್ಮಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.