Tollywood: ಅನಾರೋಗ್ಯ ಕಾರಣದಿಂದ ಸಿನಿಮಾದಿಂದ ಬ್ರೇಕ್‌ ಪಡೆಯಲು ಪ್ರಭಾಸ್‌ ನಿರ್ಧಾರ?


Team Udayavani, Jan 31, 2024, 4:49 PM IST

15

ಹೈದರಾಬಾದ್: ಟಾಲಿವುಡ್‌ ಸ್ಟಾರ್‌, ಡಾರ್ಲಿಂಗ್‌ ಪ್ರಭಾಸ್‌ ʼಸಲಾರ್‌ʼ ಸಿನಿಮಾ ಹಿಟ್‌ ಆದ ಖುಷಿಯಲ್ಲಿದ್ದಾರೆ. ʼಬಾಹುಬಲಿʼ ಬಳಿಕ ಸಲಾರ್‌ ಅವರಿಗೆ ದೊಡ್ಡ ಹಿಟ್‌ ತಂದುಕೊಟ್ಟಿದೆ. ಈ ಸಂಭ್ರಮದಲ್ಲಿರುವಾಗಲೇ ಅವರ ಅಭಿಮಾನಿಗಳಿಗೆ ಚಿಂತೆಗೀಡು ಮಾಡುವ ಸುದ್ದಿಯೊಂದು ಹರಿದಾಡಿದೆ.

ಪ್ರಶಾಂತ್‌ ನೀಲ್‌ ನಿರ್ದೇಶನದ ʼಸಲಾರ್‌ʼ 600 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಥಿಯೇಟರ್‌ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಆದ ಬಳಿಕ ಇತ್ತೀಚೆಗೆ ಸಿನಿಮಾ ಓಟಿಟಿಯಲ್ಲಿ ರಿಲೀಸ್‌ ಆಗಿಯೂ ಸಖತ್‌ ಸದ್ದು ಮಾಡಿದೆ.

ಪ್ರಭಾಸ್‌ ನಟನೆಯಿಂದ ಬ್ರೇಕ್‌ ಪಡೆದುಕೊಳ್ಳಲಿದ್ದಾರೆ ಎಂದು ಟಾಲಿವುಡ್‌ ವೆಬ್‌ ಸೈಟ್‌ ವೊಂದು ವರದಿ ಮಾಡಿದೆ.

ಇದನ್ನೂ ಓದಿ: ಕೋಟಿ ಕೋಟಿ ಗಳಿಕೆ ಕಂಡ ʼಫೈಟರ್‌ʼನಲ್ಲಿ ನಟಿಸಲು ಹೃತಿಕ್‌,ದೀಪಿಕಾ ಪಡೆದ ಸಂಭಾವನೆ ಎಷ್ಟು? 

ಪ್ರಭಾಸ್‌ ಅನಾರೋಗ್ಯ ಕಾರಣದಿಂದ ಸಿನಿಮಾದಿಂದ ಕೆಲ ಸಮಯ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ʼಎಬಿಪಿ ತೆಲುಗುʼ ವರದಿ ಮಾಡಿದೆ.

ರೆಬೆಲ್ ಸ್ಟಾರ್ ಕನಿಷ್ಠ ಒಂದು ತಿಂಗಳ ಕಾಲ ಚಿತ್ರೀಕರಣದಿಂದ ದೂರ ಉಳಿಯಲು ಯೋಜಿಸುತ್ತಿದ್ದಾರೆ. ತನ್ನ ಆರೋಗ್ಯದ ಮೇಲೆ ಕೇಂದ್ರೀಕರಿಸಲು ಮಾರ್ಚ್ ವರೆಗೆ ವಿರಾಮ ತೆಗೆದುಕೊಳ್ಳುತ್ತಾರೆ. ಕಳೆದ ಕೆಲ ಸಮಯದಿಂದ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಕಳೆದ ವರ್ಷದ ಆರಂಭದಲ್ಲಿ, ನವೆಂಬರ್ ತಿಂಗಳಿನಲ್ಲಿ ಅವರು ಯುರೋಪ್ ನಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿಸಿದೆ.

ನಟನೆಯಿಂದ ಬ್ರೇಕ್‌ ಪಡೆದುಕೊಂಡ ಬಳಿಕ, ಅವರು ʼರಾಜಾ ಸಾಬ್‌ʼ ಸಿನಿಮಾದ ಕೆಲಸದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ. ಇದಾದ ಬಳಿಕ ಅವರು, ʼಕಲ್ಕಿ 2898 ಎಡಿʼ ಸಿನಿಮಾದಲ್ಲಿ  ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಇದೇ ವರ್ಷದ ಮೇನಲ್ಲಿ ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.