Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Team Udayavani, Mar 28, 2024, 3:08 PM IST

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

ತಮಿಳು ನಟ ಜಯಂರವಿ “ಜೀನಿ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನನ್‌ ಜೂನಿಯರ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಫ‌ಸ್ಟ್‌ಲುಕ್‌ ಅನಾವರಣಗೊಂಡಿದೆ.

ಜೀನಿಯಲ್ಲಿ ಜಯಂರವಿ ಹೊಸ ಅವತಾರ ತಾಳಿದ್ದಾರೆ. ಜೀನಿ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಫ‌ಸ್ಟ್‌ ಲುಕ್‌ ಕೂಡ ವಿಭಿನ್ನವಾಗಿದೆ.

ಸರಪಳಿಯ ಬಂಧಿಯಾಗಿರುವ ಜಯಂ ರವಿ, ಜುಟ್ಟು ಕಟ್ಟಿ ಸೈಲಿಶ್‌ ಲುಕ್‌ ನಲ್ಲಿ ಮಿಂಚಿದ್ದಾರೆ.  ಜಯಂ ರವಿ ನಾಯಕನಾಗಿ ನಟಿಸಿ ರುವ ಈ ಚಿತ್ರದಲ್ಲಿ ಕಲ್ಯಾಣಿ ಪ್ರಿಯದರ್ಶನ್‌, ಕೃತಿ ಶೆಟ್ಟಿ ಮತ್ತು ವಾಮಿಕಾ ಗಬ್ಬಿ ನಾಯಕಿಯರಾಗಿ ನಟಿಸಿದ್ದಾರೆ. ಎ.ಆರ್‌. ರೆಹಮಾನ್‌ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.  ಜೀನಿ ಚಿತ್ರದ 75%  ಶೂಟಿಂಗ್‌ ಪೂರ್ಣಗೊಂಡಿದ್ದು, ಆಗಿದ್ದು, ಕೇವಲ 3 ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.