Mollywood: ಅತ್ಯಾಚಾರ ಮಾಡಿ, ನಗ್ನ ಫೋಟೋ ಸೆರೆ; ಸಹಾಯಕ ನಿರ್ದೇಶಕನ ವಿರುದ್ಧ ನಟಿ ಆರೋಪ

Team Udayavani, Aug 29, 2024, 5:20 PM IST

Mollywood: ಅತ್ಯಾಚಾರ ಮಾಡಿ ನಗ್ನ ಫೋಟೋ ಸೆರೆ; ಸಹಾಯಕ ನಿರ್ದೇಶಕನ ವಿರುದ್ಧ ನಟಿ ಆರೋಪ

ತಿರುವನಂತಪುರಂ: ಹೇಮಾ ಸಮಿತಿ ವರದಿ (Hema Committee Report) ಸಲ್ಲಿಕೆಯಾದ ಬೆನ್ನಲ್ಲೇ  ಮಾಲಿವುಡ್‌ ಸಿನಿಮಾರಂಗದಲ್ಲಿ ನಡೆದಿದ್ದ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳು ಬೆಳಕಿಗೆ ಬರುತ್ತಿದೆ.

ಮಲಯಾಳಂ ನಿರ್ದೇಶಕ ರಂಜಿತ್ (Malayalam director Ranjith), ಹಿರಿಯ ನಟ ಸಿದ್ದೀಕ್ (Actor Siddique) ಕಾಲಿವುಡ್‌ – ಮಾಲಿವುಡ್‌ ನಟ ರಿಯಾಜ್ ಖಾನ್ (Actor Riyaz Khan), ಮುಕೇಶ್‌, ಮಣಿಯನ್ ಪಿಳ್ಳ ರಾಜು, ನಟ ಜಯಸೂರ್ಯ, ಚಂದ್ರಶೇಖರನ್ ಸೇರಿದಂತೆ 17 ಮಂದಿಯ  ವಿರುದ್ಧ ಅಸಭ್ಯ ವರ್ತನೆ ಹಾಗೂ ಕಿರುಕುಳದ ಆರೋಪ ಕೇಳಿ ಬಂದಿದೆ.

ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಮೋಹನ್ ಲಾಲ್( Mohanlal) ಅವರ 2022ರ ಚಲನಚಿತ್ರ ʼಬ್ರೋ ಡ್ಯಾಡಿʼ (Bro Daddy) ಚಿತ್ರದ ಸಹಾಯಕ ನಿರ್ದೇಶಕರ (Assistant director) ಮೇಲೆ ಅತ್ಯಾಚಾರ ಮತ್ತು ನಗ್ನ ಚಿತ್ರಗಳೊಂದಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪವನ್ನು ಜೂನಿಯರ್‌ ಅರ್ಟಿಸ್ಟ್‌ (Junior artist) ಮಾಡಿದ್ದಾರೆ.

ಇದನ್ನೂ ಓದಿ: Actress: ಲೈವ್‌ನಲ್ಲೇ ಕಣ್ಣಿರಿಟ್ಟು ರಾಜಕಾರಣಿಯ ʼಕಾಮದಾಟʼದ ರಹಸ್ಯ ಬಿಚ್ಚಿಟ್ಟ ಖ್ಯಾತ ನಟಿ

ಆರೋಪವೇನು?: 2021ರಲ್ಲಿ ʼಬ್ರೋ ಡ್ಯಾಡಿʼ ಸಿನಿಮಾದಲ್ಲಿ ಮದುವೆಯ ದೃಶ್ಯದಲ್ಲಿ ನಟಿಸುವ ದೃಶ್ಯವೊಂದಿತ್ತು. ಸಿನಿಮಾದ ಸಹಾಯಕ ನಿರ್ದೇಶಕ ಮನ್ಸೂರ್ ರಶೀದ್ (Mansoor Rasheed) ಸಿನಿಮಾದಲ್ಲಿ ಹೆಚ್ಚಿನ ದೃಶ್ಯದಲ್ಲಿ ನಟಿಸಲು ಅವಕಾಶ ನೀಡುತ್ತೇನೆ ಎನ್ನುವ ನೆಪದಲ್ಲಿ ನನ್ನನ್ನು ಚಿತ್ರದ ಸಿಬ್ಬಂದಿ ತಂಗಿದ್ದ ಹೋಟೆಲ್ ಕೋಣೆಗೆ ಕರೆದೊಯ್ದರು. ನಂತರ ಪಾನೀಯದಲ್ಲಿ ಅಮಲು ಬರುವ ಪದಾರ್ಥವನ್ನು ಹಾಕಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮನ್ಸೂರ್ ನನ್ನ ನಗ್ನ ಫೋಟೋಗಳನ್ನು ಕ್ಲಿಕ್ಕಿಸಿ, ಆ ಫೋಟೋಗಳನ್ನು ಇಟ್ಟುಕೊಂಡು ನನಗೆ ಬ್ಲ್ಯಾಕ್‌ ಮೇಲ್‌ (Blackmail) ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ನಗ್ನ ಫೋಟೋಗಳನ್ನು ಬಳಸಿ ರಶೀದ್ ನನ್ನಿಂದ ಹಲವಾರು ಬಾರಿ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಈ ಕುರಿತು ಹೈದರಾಬಾದ್ ಪೊಲೀಸರಿಗೆ ನಟಿ ದೂರು ನೀಡಿದ ಬಳಿಕ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ ಮನ್ಸೂರ್‌ ಇದುವರೆಗೆ ಪತ್ತೆಯಾಗಿಲ್ಲ. ಮನ್ಸೂರು ಊರು ಬಿಟ್ಟು ಓಡಿ ಹೋಗಲು ರಾಜಕಾರಣಿಗಳು ಸಹಾಯ ಮಾಡಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.