ಟ್ರೇಲರ್‌ಗೂ ಮುನ್ನ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಕುತೂಹಲ ಹೆಚ್ಚಿಸಿದ ʼಕಲ್ಕಿ 2898 ಎಡಿʼ

Team Udayavani, Jun 9, 2024, 4:43 PM IST

ಟ್ರೇಲರ್‌ಗೂ ಮುನ್ನ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಕುತೂಹಲ ಹೆಚ್ಚಿಸಿದ ʼ ಕಲ್ಕಿ 2898 ಎಡಿʼ

ಹೈದರಾಬಾದ್:‌ ಡಾರ್ಲಿಂಗ್‌ ಪ್ರಭಾಸ್‌ ಅವರ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼ ಕಲ್ಕಿ 2898 ಎಡಿʼ ಚಿತ್ರದ ಟ್ರೇಲರ್‌ ರಿಲೀಸ್‌ ಗೆ ಕೆಲವೇ ಗಂಟೆ ಬಾಕಿ ಉಳಿದಿದೆ. ಟ್ರೇಲರ್‌ ರಿಲೀಸ್‌ ಟೈಮ್‌ ಸಮೀಪವಾಗುತ್ತಿದ್ದಂತೆ ಚಿತ್ರತಂಡ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಕುತೂಹಲವನ್ನ ಹೆಚ್ಚಿಸಿದೆ.

ನಾಗ್‌ ಅಶ್ವಿನ್‌ ನಿರ್ದೇಶನದಲ್ಲಿ ಬರುತ್ತಿರುವ ʼ ಕಲ್ಕಿ 2898 ಎಡಿʼ ಸೈನ್ಸ್‌ ಫೀಕ್ಷನ್‌ ನಲ್ಲಿ ಮೂಡಿ ಬಂದಿದ್ದು, ವಿಎಫ್‌ ಎಕ್ಸ್‌ ದೃಶ್ಯಗಳು ರೋಚಕವಾಗಲಿರಲಿದೆ ಎನ್ನುವುದನ್ನು ಈಗಾಗಲೇ ಚಿತ್ರದ ಟೀಸರ್‌ ನಿಂದ ಗೊತ್ತಾಗಿದೆ.

ಇತ್ತೀಚೆಗಷ್ಟೇ ʼ ಕಲ್ಕಿ 2898 ಎಡಿʼ ಚಿತ್ರತಂಡ ಪ್ರಭಾಸ್‌ ಅವರ ಪೋಸ್ಟರ್‌ ವೊಂದನ್ನು ರಿಲೀಸ್‌ ಮಾಡಿ ಟ್ರೇಲರ್‌ ರಿಲೀಸ್‌ ಡೇಟ್‌ ರಿವೀಲ್‌ ಮಾಡಿತ್ತು.

ಸೋಮವಾರ(ಜೂ.10 ರಂದು) ಚಿತ್ರದ ಟ್ರೇಲರ್‌ ರಿಲೀಸ್‌ ಆಗಲಿದೆ. ಇದಕ್ಕೂ ಮುನ್ನ ಚಿತ್ರತಂಡ ದೀಪಿಕಾ ಪಡುಕೋಣೆ ಅವರ ಪಾತ್ರದ ಪೋಸ್ಟರ್‌ ರಿಲೀಸ್‌ ಮಾಡಿ ಕುತೂಹಲವನ್ನು ಹೆಚ್ಚಿಸಿದೆ.

ದೀಪಿಕಾ ಎಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಂಡಿದ್ದು, “ಭರವಸೆ ಅವಳಿಂದ ಪ್ರಾರಂಭವಾಗುತ್ತದೆ” ಎನ್ನುವ ಕ್ಯಾಪ್ಷನ್‌ ನೀಡಲಾಗಿದೆ.

ದೀಪಿಕಾ ಅವರ ಪೋಸ್ಟರ್‌ ನೋಡಿ ಅವರ ಪತಿ ರಣ್ವೀರ್‌ ಕೂಡ ಫಿದಾ ಆಗಿದ್ದು, “ಬೂಮ್ ಸ್ಟನ್ನರ್” ಎಂದು ಕಮೆಂಟ್‌ ಮಾಡಿದ್ದಾರೆ.

ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌, ದಿಶಾ ಪಟಾನಿ, ಮತ್ತು ದೀಪಿಕಾ ಪಡುಕೋಣೆ ಮುಂತಾದ ಖ್ಯಾತ ಕಲಾವಿದರು ನಟಿಸಿದ್ದಾರೆ.

ವರ್ಷದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾ ʼ ಕಲ್ಕಿ 2898 ಎಡಿʼ ಇದೇ ಜೂನ್‌ 27 ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

ಕೋಮಾದಲ್ಲಿದ್ದ ನನ್ನ ಮಗನಿಗೆ ನೆನಪಿನ ಶಕ್ತಿ ಬರಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.