OTT Release: ಎರಡು ಓಟಿಟಿ ಫ್ಲಾಟ್ ಫಾರಂನಲ್ಲಿ ರಿಲೀಸ್ ಆಗಲಿದೆ ʼKalki 2898 ADʼ – ವರದಿ
Team Udayavani, Aug 6, 2024, 4:28 PM IST
ಹೈದರಾಬಾದ್: ವಿಶ್ವದಾದ್ಯಂತ ಕಮಾಲ್ ಮಾಡಿದ ಪ್ರಭಾಸ್ (Prabhas) ʼಕಲ್ಕಿ 2898 ಎಡಿʼ (Kalki 2898 AD) ಓಟಿಟಿ ರಿಲೀಸ್ ಗೆ ಸಿದ್ದವಾಗಿದೆ.
ಬಾಕ್ಸ್ ಆಫೀಸ್‌ನಲ್ಲಿ 1000 ಸಾವಿರಕ್ಕೂ ಅಧಿಕ ಕಲೆಕ್ಷನ್ ಮಾಡಿ ʼಕಲ್ಕಿʼ ಹತ್ತಾರು ದಾಖಲೆಗಳನ್ನು ಬ್ರೇಕ್ ಮಾಡಿದೆ. ಪ್ಯಾನ್ ಇಂಡಿಯಾ ಭಾಷೆಯಲ್ಲಿ ರಿಲೀಸ್ ಆಗಿ ಭಾರತ ಮಾತ್ರವಲ್ಲದೆ ಅಮೆರಿಕಾ, ಕೆನಡಾ ಸೇರಿದಂತೆ ವಿದೇಶದ ಥಿಯೇಟರ್‌ಗಳಲ್ಲೂ ಚಿತ್ರ ಸಖತ್ ಸೌಂಡ್ ಮಾಡಿದೆ.
ʼಕಲ್ಕಿʼ ಸಿನಿಮಾದ ಸೀಕ್ವೆಲ್ ಮುಂದಿನ ವರ್ಷವೇ ಬರಲಿದೆ ಎಂದು ನಿರ್ಮಾಪಕ ಅಶ್ವಿನ್ ದತ್ ಈಗಾಗಲೇ ಹೇಳಿದ್ದಾರೆ.
ʼಕಲ್ಕಿ 2898 ಎಡಿʼ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ರಿಲೀಸ್ ಸಿದ್ದವಾಗಿದೆ. ವರದಿಗಳ ಪ್ರಕಾರ ಆಗಸ್ಟ್ .23 ರಂದು ಓಟಿಟಿಯಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ.
ಅಮೇಜಾನ್ ಪ್ರೈಮ್ ಹಾಗೂ ನೆಟ್ ಫ್ಲಿಕ್ಸ್ ಎರಡರಲ್ಲೂ ʼಕಲ್ಕಿ 2898 ಎಡಿʼ ಸ್ಟ್ರೀಮ್ ಆಗಲಿದೆ ಎಂದು ವರದಿಯಾಗಿದೆ.
ಸಿನಿಮಾ ಹೆಚ್ಚಿನ ಪ್ರೇಕ್ಷಕರನ್ನು ತಲುಪಿಸುವ ನಿಟ್ಟಿನಲ್ಲಿ ಎರಡು ಓಟಿಟಿ ವೇದಿಕೆಯಲ್ಲಿ ರಿಲೀಸ್ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ ಎಂದು ವರದಿಯಾಗಿದೆ.
ನಾಗ್ ಅಶ್ವಿನ್ ನಿರ್ದೇಶನ ʼಕಲ್ಕಿʼ ಸಿನಿಮಾದಲ್ಲಿ ಪ್ರಭಾಸ್, ಅಮಿತಾಭ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮುಂತಾದವರು ನಟಿಸಿದ್ದಾರೆ.
ಸದ್ಯ ಪ್ರಭಾಸ್ ಅವರ ʼರಾಜಾ ಸಾಬ್ʼ, ʼಸ್ಪಿರಿಟ್ʼ ಹಾಗೂ ʼಸಲಾರ್ -2ʼ ಸಿನಿಮಾಗಳು ಬರಲಿದ್ದು, ಈ ಸಿನಿಮಾಗಳು ಮುಂದಿನ ವರ್ಷವೇ ತೆರೆಕಾಣುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.