Indian 2; ಜುಲೈ 12ರಂದು ತೆರೆಗೆ ಬರಲಿದೆ ಕಮಲ್-ಶಂಕರ್ ಜೋಡಿಯ ಇಂಡಿಯನ್ -2
Team Udayavani, May 26, 2024, 11:30 AM IST
ಕಮಲ್ ಹಾಸನ್ ಹಾಗೂ ಆರ್. ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗುತ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಇಂಡಿಯನ್ 2 ಸಿನಿಮಾದ ಸೌರಾ ಎಂಬ ಹಾಡು ಅನಾವರಣಗೊಂಡಿದೆ. ಕುದುರೆ ಏರಿ ಬರುವ ಸೇನಾಪತಿ ಸಾಹಸ ಕಥೆಯನ್ನು ವರ್ಣಿಸುವ ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ.
ರಿತೇಶ್ ಜಿ ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ಹಾಡಿಗೆ ಧ್ವನಿಯಾಗಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನ ವಾಗಿದ್ದ ಸೇನಾಪತಿಯಾಗಿ ಕಮಲ್ ಹಾಸನ್ ನಟಿಸಿದ್ದು, ಅನಿರುದ್ಧ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.
ಇಂಡಿಯನ್ 1 ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾದಲ್ಲಿ ಕಮಲ್ ಹಾಸನ್ ದ್ವಿಪಾತ್ರ ನಿಭಾಯಿಸಿದ್ದರು. ಇಂಡಿಯನ್ 2: 1996 ರ ಹಿಟ್ ಚಲನಚಿತ್ರ ಇಂಡಿಯನ್ ಮುಂದುವರಿದ ಭಾಗವಾಗಿದ್ದು, ಇದರಲ್ಲೂ ಕಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾ ಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ, ರಕುಲ್ ಪ್ರೀತ್ ಸಿಂಗ್ ಮುಂತಾದವರು ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್, ರತ್ನವೇಲು ಛಾಯಾಗ್ರಹಣ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.