Kamal Haasan: ʼಥಗ್‌ ಲೈಫ್‌ʼ ರಿಲೀಸ್‌ ಡೇಟ್‌ ಅನೌನ್ಸ್; ಬರ್ತ್‌ ಡೇಗೆ ಟೀಸರ್‌ ಗಿಫ್ಟ್

Team Udayavani, Nov 7, 2024, 11:52 AM IST

Kamal Haasan: ʼಥಗ್‌ ಲೈಫ್‌ʼ ರಿಲೀಸ್‌ ಡೇಟ್‌ ಅನೌನ್ಸ್; ಬರ್ತ್‌ ಡೇಗೆ ಟೀಸರ್‌ ಗಿಫ್ಟ್

ಚೆನ್ನೈ: ಕಾಲಿವುಡ್‌ ಸಿನಿರಂಗದ ದಿಗ್ಗಜ ನಟ ಕಮಲ್‌ ಹಾಸನ್‌ (Kamal Haasan) ಅವರಿಗಿಂದು (ನ.7ರಂದು) 70ನೇ ಹುಟ್ಟುಹಬ್ಬದ ಸಂಭ್ರಮ. 70ರ ಹರೆಯದಲ್ಲೂ ಕಮಲ್‌ ಹಾಸನ್‌ ಬಾಕ್ಸಾಫೀಸ್‌ನಲ್ಲಿ ಕೋಟಿ ಕಮಾಯಿ ಮಾಡುವ ಕಿಂಗ್‌ ಆಗಿದ್ದಾರೆ.

ಕಮಾಲ್‌ ಹಾಸನ್‌ ಹುಟ್ಟುಹಬ್ಬಕ್ಕೆ  ಮೋಹನ್‌ ಲಾಲ್, ಶಿವಕಾರ್ತಿಕೇಯನ್ ಸೇರಿದಂತೆ ಅನೇಕರು ಶುಭಕೋರಿದ್ದಾರೆ. ಇತ್ತ ಕಮಲ್‌ ಹಾಸನ್‌ ಅವರ ಮುಂದಿನ ಸಿನಿಮಾದಿಂದ ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ.

ಕಮಲ್‌ ಹಾಸನ್ ‌ – ಮಣಿರತ್ನಂ (Mani Ratnam) 36 ವರ್ಷದ ಬಳಿಕ ಜೊತೆಯಾಗುತ್ತಿರುವ ʼಥಗ್‌ ಲೈಫ್‌ʼ (Thug Life) ಸೆಟ್ಟೇರಿದ ದಿನದಿಂದ ಸೌಂಡ್‌ ಮಾಡುತ್ತಿದೆ. ಕಮಲ್‌ ಹಾಸನ್‌ ಹುಟ್ಟುಹಬ್ಬಕ್ಕೆ‌ ಚಿತ್ರತಂಡ ಟೀಸರ್‌ ಹಾಗೂ ಪೋಸ್ಟರ್ ಬಿಟ್ಟು ಮಾಡಿ ರಿಲೀಸ್‌ ಡೇಟ್‌ ರಿವೀಲ್‌ ಮಾಡಿದೆ.

ವಯಸ್ಸಾದ ಲುಕ್‌ ಹಾಗೂ ಯಂಗ್‌ & ಎನರ್ಜಿಟಿಂಗ್‌ ಪಾತ್ರದಲ್ಲಿ ಕಮಲ್‌ ಹಾಸನ್‌ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿಂಬು ಹಾಗೂ ಕಮಲ್‌ ಹಾಸನ್‌ ಅವರ ಫೈಟ್ಸ್‌ ಸೀನ್‌ಗಳ ಝಲಕ್‌ ಟೀಸರ್‌ನಲ್ಲಿ ತೋರಿಸಲಾಗಿದೆ.

ಕಮಲ್‌ ಹಾಸನ್‌, ಸಿಂಬು ಕ್ಯಾರೆಕ್ಟರ್‌ ಪೋಸ್ಟರ್‌ ರಿವೀಲ್‌ ಮಾಡಲಾಗಿದ್ದು, 2025ರ ಜೂನ್ 5ರಂದು ಸಿನಿಮಾ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಅನೌನ್ಸ್‌ ಮಾಡಿದೆ.

ಸಿಂಬು, ತ್ರಿಶಾ ಕೃಷ್ಣನ್, ಅಶೋಕ್ ಸೆಲ್ವನ್, ಜೋಜು ಜಾರ್ಜ್, ನಾಸರ್, ಅಭಿರಾಮಿ ಗೋಪಿಕುಮಾರ್, ಐಶ್ವರ್ಯ ಲಕ್ಷ್ಮಿ, ಜಿಶು ಸೆಂಗುಪ್ತ ಮುಂತಾದವರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಶನಲ್, ಮದ್ರಾಸ್ ಟಾಕೀಸ್ ಮತ್ತು ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಸಿನಿಮಾವನ್ನು ನಿರ್ಮಿಸಿದೆ. ʼಥಗ್ ಲೈಫ್‌ʼಗೆ ಎಆರ್ ರೆಹಮಾನ್ ಅವರ ಸಂಗೀತ ಸಂಯೋಜನೆ, ಶ್ರೀಕರ್ ಪ್ರಸಾದ್ ಸಂಕಲನ ಮತ್ತು ರವಿ ಕೆ ಚಂದ್ರನ್ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್‌ ನಿಧನ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.