“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

Team Udayavani, Mar 16, 2024, 1:49 PM IST

13

ಮುಂಬಯಿ: ರಾಕಿಂಗ್‌ ಸ್ಟಾರ್‌ ಯಶ್‌  ʼಕೆಜಿಎಫ್‌ʼ ಸರಣಿ ಬಳಿಕ ಅನೌನ್ಸ್‌ ಮಾಡಿರುವ ʼಟಾಕ್ಸಿಕ್‌ʼ ಸಿನಿಮಾದ ಬಗ್ಗೆ ಪ್ಯಾನ್‌ ಇಂಡಿಯಾದಲ್ಲಿ ಈಗಿನಿಂದಲೇ ಕ್ರೇಜ್‌ ಶುರುವಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಸದ್ದು ಮಾಡಿರುವ ಜೊತೆಗೆ ಕಲಾವಿದರು ಯಾರೆಲ್ಲಾ ಇರಲಿದ್ದಾರೆ ಎನ್ನುವುದರ ಬಗ್ಗೆಯೂ ಕುತೂಹಲ ಹುಟ್ಟಿಸಿದೆ.  ಕಳೆದ ಕೆಲ ಸಮಯದಿಂದ ಹಿಂದೆ ಸಿನಿಮಾದಲ್ಲಿ ಬಿಟೌನ್‌ ನಟಿ ಕರೀನಾ ಕಪೂರ್‌ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿತ್ತು.

ಆದರೆ ಈ ಬಗ್ಗೆ ಸುದ್ದಿ ಹಬ್ಬುತ್ತಿದ್ದಂತೆ ಕರೀನಾ ಅವರ ತಂಡ, “ಕರೀನಾ ಕಪೂರ್ ಖಾನ್ ಅವರ ಮುಂದಿನ ಚಿತ್ರದ ಬಗ್ಗೆ ಅನೇಕ ಊಹಾಪೋಹಗಳು ಸುತ್ತುತ್ತಿವೆ. ನಾವು ಉತ್ಸಾಹ ಮತ್ತು ನಿರೀಕ್ಷೆಯನ್ನು ಅರ್ಥಮಾಡಿಕೊಂಡಿದ್ದೇವೆ. ಕರೀನಾ ಕಪೂರ್ ಅವರ ಮುಂದಿನ ಪ್ರಾಜೆಕ್ಟ್ ಮತ್ತು ಅದರ ತಾರಾಬಳಗದ ಮಾಹಿತಿ ಬಗ್ಗೆ ಕೆಲ ಸಮಯ ದೂರವಿರಿ ಎಂದು ನಾವು ಮಾಧ್ಯಮಗಳಿಗೆ ವಿನಂತಿಸುತ್ತೇವೆ. ಬಹಳ ರೋಚಕವಾದ ಸಂಗತಿಯು ಶೀಘ್ರದಲ್ಲೇ ಬರಲಿದೆ ಮತ್ತು ಅಧಿಕೃತ ಪ್ರಕಟಣೆಗಾಗಿ ಕಾಯಲು ನಾವು ಎಲ್ಲರಿಗೂ ವಿನಂತಿಸುತ್ತೇವೆ” ಎಂದು ಹೇಳಿತ್ತು.

ಇದನ್ನೂ ಓದಿ: ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಇದೀಗ ಕರೀನಾ ಕಪೂರ್‌ ಅವರು ದಕ್ಷಿಣ ದೊಡ್ಡ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ಸ್ವತಃ ಹೇಳಿದ್ದಾರೆ.

“ನಾನೀಗ ಹೇಳಿದಂತೆ ನಾನು ದೊಡ್ಡ ಸೌತ್ ಚಿತ್ರ ಮಾಡುತ್ತಿರಬಹುದು. ಈಗ ಅದು ಪ್ಯಾನ್‌ ಇಂಡಿಯಾ ಆಗಿದೆ ಮತ್ತು ನಾನು ಎಲ್ಲಿ ಶೂಟಿಂಗ್ ಮಾಡುತ್ತೇನೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಇದನ್ನು ಮಾಡುತ್ತಿರುವುದು ಮೊದಲು ಎಂದು ಹೇಳುವುದಕ್ಕೆ ತುಂಬಾ ಉತ್ಸುಕನಾಗಿದ್ದೇನೆ” ಎಂದು ಫ್ಯಾನ್ಸ್‌ ಗಳ ಜೊತೆಗಿನ ಮೀಟ್‌ ನಲ್ಲಿ ಅವರು ಹೇಳಿದ್ದಾರೆ.

ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ್‌ ʼಟಾಕ್ಸಿಕ್‌ʼ ನಿರ್ಮಾಣ ಮಾಡಲಿದ್ದು, ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಪಟ್ಟಿಯಲ್ಲಿ ಕರೀನಾ ಕಪೂರ್‌ ಮಾತ್ರವಲ್ಲದೆ ಸಾಯಿಪಲ್ಲವಿ, ರಾಶಿ ಖನ್ನಾ ಹಾಗೂ ಮೃಣಾಲ್‌ ಠಾಕೂರು ಅವರ ಹೆಸರು ಕೂಡ ಕೇಳಿ ಬಂದಿದೆ.

ಗೋವಾ ಡ್ರಗ್ಸ್‌ ಮಾಫಿಯಾದ ಕಥೆಯನ್ನು ʼಟಾಕ್ಸಿಕ್‌ʼ ಒಳಗೊಂಡಿದೆ ಎನ್ನಲಾಗಿದೆ. 2025 ರ ಏ.10 ರಂದು ಸಿನಿಮಾ ರಿಲೀಸ್‌ ಆಗಲಿದೆ.

So I think Kareena’s film with Yash is confirmed! She said this on a zoom meeting with her fans yesterday.
byu/Adorable_Name_1565 inBollyBlindsNGossip

ಟಾಪ್ ನ್ಯೂಸ್

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್‌ ನಿಧನ

Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್‌ ನಿಧನ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.