Kollywood: ಫ್ಯಾಮಿಲಿ ಫೋಟೋಸ್ ಡಿಲೀಟ್.. ವಿಚ್ಛೇದನ ಹಂತಕ್ಕೆ ಬಂತಾ ನಟ ಜಯಂ ರವಿ ದಾಂಪತ್ಯ?
Team Udayavani, Jun 26, 2024, 3:37 PM IST
ಚೆನ್ನೈ: ಕಳೆದ ದಿನಗಳಿಂದ ಬಣ್ಣದ ಲೋಕದಲ್ಲಿ ವಿಚ್ಚೇದನದ ಸುದ್ದಿಗಳು ಹರಿದಾಡುತ್ತಿದೆ. ಸ್ಯಾಂಡಲ್ ವುಡ್‌ನಲ್ಲಿ ಯುವರಾಜ್ ಕುಮಾರ್ – ಶ್ರೀದೇವಿ ಭೈರಪ್ಪ ಅವರ ವಿಚ್ಛೇದನ ಸುದ್ದಿ ಸದ್ದು ಮಾಡಿತ್ತು. ಇದೀಗ ಕಾಲಿವುಡ್‌ನಲ್ಲಿ(Kollywood) ವಿಚ್ಛೇದನ ವಿಚಾರ ಕೇಳಿ ಬಂದಿದೆ.
ನಟ ಜಯಂ ರವಿ (Actor Jayam Ravi) ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಮಾತುಗಳು ಕಾಲಿವುಡ್ ವಲಯದಲ್ಲಿ ಕೇಳಿ ಬರುತ್ತಿದೆ. ಕಳೆದ ಕೆಲ ದಿನಗಳಿಂದ ಈ ಸುದ್ದಿ ಹರಿದಾಡುತ್ತಿದ್ದು ಇತ್ತೀಚೆಗಷ್ಟೇ ಜಯಂ ರವಿ ಅವರ ಪತ್ನಿ ಆರತಿ ಅವರು ಪತಿ ಜಯಂ ಮತ್ತು ಅವರ ಮಕ್ಕಳಾದ ಆರವ್ ಮತ್ತು ಅಯಾನ್ ಅವರ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಿಂದ ಡಿಲೀಟ್ ಮಾಡಿರುವುದು ವಿಚ್ಛೇದನದ ವಿಚಾರದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಇದನ್ನೂ ಓದಿ: Bollywood: ವರುಣ್ ಧವನ್ ʼಬೇಬಿ ಜಾನ್ʼ ರಿಲೀಸ್ ಡೇಟ್ ಔಟ್: ಆಮೀರ್ ಚಿತ್ರಕ್ಕೆ ಟಕ್ಕರ್
ಈ ಸುದ್ದಿ ಎಲ್ಲೆಡೆ ಹರಿದಾಡಿದ ಬೆನ್ನಲ್ಲೇ ನಮ್ಮ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ಹೇಳಿ, ವಿಚ್ಚೇದನ ವಿಚಾರವನ್ನು ತಳ್ಳಿ ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ ಎಂದು ವರದಿ ತಿಳಿಸಿದೆ.
Iಈಗಲೂ ಪತಿ – ಪತ್ನಿ ಇಬ್ಬರು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಫಾಲೋ ಮಾಡುತ್ತಿದ್ದಾರೆ. ಇದು ಆರತಿ ಅವರ ವೈಯಕ್ತಿಕ ಆಯ್ಕೆ. ಅದನ್ನು ಬೇರೆ ಯಾವುದಕ್ಕೂ ಕಲ್ಪಿಸಿಕೊಳ್ಳವುದು ಸರಿಯಲ್ಲ. ಇಬ್ಬರು ಚೆನ್ನಾಗಿಯೇ ಇದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.
2009 ರಲ್ಲಿ ಜಯಂ ಹಾಗೂ ಆರತಿ ಮದುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.