ವಿಕ್ರಮ್ ಪುತ್ರನ ಜೊತೆ ಮಾರಿ ಸೆಲ್ವರಾಜ್ ಸಿನಿಮಾ: ʼಬೈಸನ್ʼ ಫಸ್ಟ್ ಲುಕ್ ಔಟ್
Team Udayavani, May 6, 2024, 3:34 PM IST
ಚೆನ್ನೈ: ಕಾಲಿವುಡ್ ನ ಖ್ಯಾತ ನಿರ್ದೇಶಕ ಮಾರಿ ಸೆಲ್ವರಾಜ್ ಸೋಮವಾರ(ಮೇ.6 ರಂದು) ತನ್ನ ಮುಂದಿನ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ.
ನಟ ವಿಕ್ರಮ್ ಪುತ್ರ ಧ್ರುವ್ ವಿಕ್ರಮ್ ಅವರೊಂದಿಗೆ ಸೆಲ್ವರಾಜ್ ಸಿನಿಮಾ ಮಾಡುತ್ತಿದ್ದು, ಈ ಸಿನಿಮಾಕ್ಕೆ ʼಬೈಸನ್ʼ ಎಂದು ಟೈಟಲ್ ಇಡಲಾಗಿದೆ. ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.
ಸಿನಿಮಾದ ಮುಹೂರ್ತ ನೆರವೇರಿದ್ದು, ಚಿಯಾನ್ ವಿಕ್ರಮ್ ಮಗನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದಾರೆ.
ಇದೊಂದು ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಎನ್ನಲಾಗುತ್ತಿದ್ದು, ಕಬ್ಬಡಿ ಹಿನ್ನಲೆಯಲ್ಲಿ ಮೂಡಿಬಂದಿರುವ ಚಿತ್ರವು ಹೆಸರಾಂತ ಕ್ರೀಡಾ ಪಟು ಮಾನತಿ ಗಣೇಶನ್ ಅವರ ಜೀವನಾಧಾರಿತದ ಕಥೆಯನ್ನೊಳಗೊಂಡಿದೆ ಎನ್ನಲಾಗಿದೆ.
ಸಿನಿಮಾದಲ್ಲಿ ಮಲಯಾಳಂ ನಟಿಯರಾದ ರಜಿಶಾ ವಿಜಯನ್ ಮತ್ತು ಅನುಪಮಾ ಪರಮೇಶ್ವರನ್ ನಾಯಕಿಯರಾಗಿ ನಟಿಸಲಿದ್ದಾರೆ.
ಸಿನಿಮಾವನ್ನು ಖ್ಯಾತ ನಿರ್ದೇಶಕ ಪಾ ರಂಜಿತ್ ಅವರ ಹೋಮ್ ಬ್ಯಾನರ್ ನೀಲಂ ಪ್ರೊಡಕ್ಷನ್ಸ್, ಅಪ್ಲಾಸ್ ಎಂಟರ್‌ಟೈನ್‌ಮೆಂಟ್ ಸಹಯೋಗದೊಂದಿಗೆ ನಿರ್ಮಾಣ ಮಾಡಲಿದೆ.
‘Bison’ is ready to roar! 🦬
Applause Entertainment and Neelam Studios have joined forces to bring to you ‘Bison Kaalamaadan’! With Mari Selvaraj steering the ship and Dhruv Vikram like you have never seen him before. Brace yourself for an unforgettable cinematic experience!… pic.twitter.com/Iy5vnozPju
— Applause Entertainment (@ApplauseSocial) May 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.