Malayalam; ಕಿರುಕುಳ ಆರೋಪ ಮಾಡಿದ ನಟಿ ವಿರುದ್ಧ ನಟ ಸಿದ್ದಿಕ್ ದೂರು
Team Udayavani, Aug 27, 2024, 6:30 AM IST
ತಿರುವನಂತಪುರ: ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಲಯಾಳಿ ನಟಿ ರೇವತಿ ಸಂಪತ್ ವಿರುದ್ಧ ನಟ ಸಿದ್ದಿಕ್ ದೂರು ದಾಖಲಿಸಿದ್ದಾರೆ. ಪೊಲೀಸ್ ಮಹಾನಿರ್ದೇಶ ಕರಿಗೆ ನೀಡಿರುವ ದೂರಿನಲ್ಲಿ ಈ ಆರೋಪಗಳ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಊಟಿ ಯಲ್ಲಿರುವ ನಟ ಇಮೇಲ್ ಮೂಲಕ ದೂರು ದಾಖಲು ಮಾಡಿದ್ದಾರೆ ಎನ್ನಲಾ ಗಿದೆ. ರೇವತಿಯನ್ನು ಭೆಟಿಯಾದ ಸಂದರ್ಭ ಆಕೆಯ ಪೋಷಕರೂ ಇದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೇ 2019ರಲ್ಲಾಗಲೀ, 2021ರಲ್ಲಾ ಗಲಿ ನಟಿಯು ಈ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ ಎಂದು ನಟ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollywood: ಹಿಟ್ ಲವ್ ಸ್ಟೋರಿ ʼ96ʼ ಸೀಕ್ವೆಲ್ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?
Dosa King: ಜೊತೆಯಾಗಲಿದ್ದಾರೆ ಹೇಮಂತ್ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್ʼ
Salaar 2: ಪ್ರಭಾಸ್ – ಪ್ರಶಾಂತ್ ʼಸಲಾರ್-2ʼನಲ್ಲಿ ಸೂಪರ್ ಸ್ಟಾರ್ ಮೋಹನ್ ಲಾಲ್?
OTT release: ಕೀರ್ತಿ ಸುರೇಶ್ ʼರಘು ತಾತʼ ಓಟಿಟಿ ರಿಲೀಸ್ಗೆ ಡೇಟ್ ಲಾಕ್
Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್: ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?
MUST WATCH
ಹೊಸ ಸೇರ್ಪಡೆ
Nagamangala Case: “ಟಾರ್ಗೆಟ್ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ
Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ
Ramanagara: ಎಚ್ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ
Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು
BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.