Vanangaan: “ಶೂಟಿಂಗ್‌ ವೇಳೆ ಹೊಡೆದು,ಬೈದ ನಿರ್ದೇಶಕ; ಸಿನಿಮಾದಿಂದ ಹೊರನಡೆದ ನಟಿ

Team Udayavani, Feb 28, 2024, 2:07 PM IST

Vanangaan: “ಶೂಟಿಂಗ್‌ ವೇಳೆ ಹೊಡೆದು,ಬೈದ ನಿರ್ದೇಶಕ; ಸಿನಿಮಾದಿಂದ ಹೊರನಡೆದ ನಟಿ

ಚೆನ್ನೈ: ನಿರ್ದೇಶಕ ಬಾಲ ಅವರ ʼ ವನಂಗಾನ್ʼ ಸಿನಿಮಾ ರಿಲೀಸ್‌ ಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದೆ. ನಾಯಕ ಸೂರ್ಯ ಸಿನಿಮಾದಿಂದ ಹೊರ ನಡೆದ ಬಳಿಕ ಇದೀಗ ನಾಯಕಿಯಾಗಿ ಆಯ್ಕೆ ಆಗಿದ್ದವರು ಕೂಡ ನಿರ್ದೇಶಕನ ಮೇಲೆ ಆರೋಪವನ್ನು ಮಾಡಿದ್ದಾರೆ.

ಇತ್ತೀಚೆಗೆ ಮಾಲಿವುಡ್‌ ನಲ್ಲಿ ಬಂದಿರುವ ʼ ‘ಪ್ರೇಮಲು’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ನಟಿ ಮಮಿತಾ ಬೈಜು ಅವರು ʼವನಂಗಾನ್‌ʼ ಸಿನಿಮಾದಲ್ಲಿ ಪ್ರಧಾನ ಪಾತ್ರವೊಂದಕ್ಕೆ ಆಯ್ಕೆ ಆಗಿದ್ದರು. ಈ ಸಿನಿಮಾದಲ್ಲಿ ಮೊದಲು ನಾಯಕನಾಗಿ ಸೂರ್ಯ ಅವರು ಆಯ್ಕೆ ಆಗಿದ್ದರು. ಆದರೆ ಕಾರಣಾಂತರ ಗಳಿಂದ ಸೂರ್ಯ ಸಿನಿಮಾದಿಂದ ಹೊರ ನಡೆದಿದ್ದಾರೆ.

ಇದೀಗ ನಟಿ ಮಮಿತಾ ನಿರ್ದೇಶಕ ಬಾಲ ಅವರ ಮೇಲೆ ಆರೋಪವೊಂದನ್ನು ಮಾಡಿದ್ದಾರೆ. “ಸಿನಿಮಾದ ಸೀನ್‌ ವೊಂದಕ್ಕೆ ನಾನು ಜಾನಪದ ಡ್ರಮ್‌ಗಳನ್ನು ಬಳಸಬೇಕಿತ್ತು. ಅದನ್ನು ಹೇಗೆ ಬಳಸುತ್ತಾರೆ ಎನ್ನುವುದು ನನಗೆ ಮೊದಲು ತಿಳಿದಿರಲಿಲ್ಲ. ಈ ಕಾರಣದಿಂದ ನಾನು ನಿರ್ದೇಶಕರ ಬಳಿ ನಾನು ಅದರ ಅಭ್ಯಾಸ ಮಾಡಬೇಕೆಂದು ಹೇಳಿದೆ. ಆದರೆ ಅವರು ಬೇರೆ ಅವರು ಹೇಗೆ ಮಾಡುತ್ತಾರೆ ಹಾಗೆ ನೋಡಿ ಮಾಡು ಎಂದರು. ಇದಾದ ಕೆಲ ಸಮಯದಲ್ಲೇ ಶೂಟ್‌ ಗೆ ಕರೆದರು. ಇದರಿಂದ ನಾನು ಭೀತಿಗೆ ಒಳಗಾಗಿದ್ದೆ. ಆದರೆ ಮೂರು ಟೀಕ್‌ ನಲ್ಲಿ ನಾನು ಅದನ್ನು ಕಲಿತೆ. ಆದರೆ ಈ ಪ್ರಕ್ರಿಯೆಯಲ್ಲಿ ನನಗೆ ಅವರು ಬೈಯ್ದಿದ್ದಾರೆ  ಹಾಗೂ ಭುಜದ ಮೇಲೆ ಹೊಡೆದಿದ್ದಾರೆ. ಆದರೆ ಬಾಲ ಅವರು ಈ ಮೊದಲೇ ತನಗೆ ಅವರ ಕಾರ್ಯವೈಖರಿ ಬಗ್ಗೆ ಹೇಳಿದ್ದರು. ಶೂಟಿಂಗ್‌ ಸೆಟ್‌ ನಲ್ಲಿ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದನ್ನು” ನಟಿ ಹೇಳಿದ್ದಾರೆ.

ಆದರೆ ಶೂಟಿಂಗ್‌ ಪೂರ್ಣಗೊಳಿಸದೆ ಮಮಿತಾ ಅವರು ಪ್ರಾಜೆಕ್ಟ್‌ನಿಂದ ಹಿಂದೆ ಸರಿಯುವ ನಿರ್ಧಾರವನ್ನು ಮಾಡಿದರು.

ಈ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ಅರುಣ್ ವಿಜಯ್, ರೋಶನಿ ಪ್ರಕಾಶ್, ಸಮುದ್ರಕನಿ ಮತ್ತು ಮಿಸ್ಕಿನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.