Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!
Team Udayavani, Oct 1, 2024, 9:47 PM IST
ಕೊಚ್ಚಿ: ನಟ ಜಾಫರ್ ಇಡುಕ್ಕಿ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳದ ದೂರು ನೀಡಿದ್ದಾರೆ. ನ್ಯಾ|ಹೇಮಾ ವರದಿ ಬಿಡುಗಡೆಯಾದ ಬಳಿಕ ಮತ್ತೂಬ್ಬ ನಟನ ಮೇಲೆ ಪ್ರಕರಣ ದಾಖಲಾದಂತಾಗಿದೆ.
ಒಂದು ವರ್ಷದ ಹಿಂದಿನ ಘಟನೆಯನ್ನು ಆಧರಿಸಿ ನಟಿಯೊಬ್ಬರು ಆನ್ಲೈನ್ ನಲ್ಲಿ ದೂರು ನೀಡಿದ್ದಾರೆ. ಈ ಮೊದಲು ನಟಿ 7 ಜನರ ವಿರುದ್ಧ ಅನುಚಿತ ವರ್ತನೆಯ ದೂರು ನೀಡಿದ್ದರು. ಇದೀಗ ಜಾಫರ್ ಅವರ ಹೆಸರನ್ನು ಸೇರಿಸಿದ್ದು, ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಯೂಟ್ಯೂಬ್‌ನಲ್ಲೂ ಈ ಬಗ್ಗೆ ಮಾತನಾಡಿರುವ ನಟಿ ಬಾಲಚಂದ್ರ ಮೆನನ್ ವಿರುದ್ಧವೂ ಆರೋಪ ಮಾಡಿದ್ದರು. ಬಾಲಚಂದ್ರ ಮೆನನ್ ಯೂಟ್ಯೂಬ್ ವಿಡಿಯೋಗಳ ಮೂಲಕ ನಮಗೆ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.