Mollywood ಕಾಮಕಾಂಡ..: ನಿರ್ದೇಶಕ ರಂಜಿತ್ ವಿರುದ್ಧ ಮತ್ತೊಂದು ಆರೋಪ

WCC ಸದಸ್ಯೆಗೆ ಕಳುಹಿಸಿದ್ದ ಫೋಟೋ!!..12 ವರ್ಷದ ಹಿಂದೆ ನಡೆದ ಪ್ರಕರಣ!!

Team Udayavani, Aug 29, 2024, 7:42 PM IST

1-trrr

ತಿರುಬನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಲೈಂಗಿಕ ಕಿರುಕುಳ ಆರೋಪಗಳು ಗಂಟೆಗೊಂದರಂತೆ ಹೊರ ಬೀಳುತ್ತಿದ್ದು, ನಿರ್ದೇಶಕ ರಂಜಿತ್ (Malayalam director Ranjith) ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.

ರಂಜಿತ್‌ಗೆ ಸಂಬಂಧಿಸಿದಂತೆ ಹೊರಹೊಮ್ಮಿರುವ ಹೊಸ ಆರೋಪದಲ್ಲಿ ಮಹಿಳಾ ಹಕ್ಕುಗಳನ್ನು ಪ್ರತಿಪಾದಿಸುವ ವಕೀಲರ ಗುಂಪಿನ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ (WCC) ಬಗ್ಗೆ ಪ್ರಶ್ನೆಗಳನ್ನು ಎತ್ತುವ ಬೆದರಿಕೆ ಹಾಕಲಾಗಿದೆ. ರಂಜಿತ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಕೇರಳದ ಕೋಝಿಕ್ಕೋಡ್ ಮೂಲದ ವ್ಯಕ್ತಿಯೊಬ್ಬರು ತನ್ನ ನಗ್ನ ಫೋಟೋಗಳನ್ನು  ನಟಿ ಮತ್ತು WCC ಸದಸ್ಯೆ ರೇವತಿ ಅವರಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪದ ಆಧಾರದ ಮೇಲೆ ರಂಜಿತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

2012 ರಲ್ಲಿ ಘಟನೆ ನಡೆದಿದೆ ಎಂದು ವ್ಯಕ್ತಿ ಆರೋಪಿಸಿದ್ದು, ರಂಜಿತ್ ದೌರ್ಜನ್ಯ ಎಸಗಿ ಬಲವಂತವಾಗಿ ಬಟ್ಟೆ ಬಿಚ್ಚಿಸಿ ಫೋಟೋ ಕ್ಲಿಕ್ಕಿಸಿಕೊಂಡು ರೇವತಿ ಅವರಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ರೇವತಿ ಮತ್ತು ರಂಜಿತ್ ಅವರು ಆರೋಪದ ಬಗ್ಗೆ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ನಟಿಯ ಜತೆ ಅಸಭ್ಯ ವರ್ತನೆ ಆರೋಪ ಕೇಳಿಬಂದ ಹಿನ್ನೆಲೆ ರಂಜಿತ್ ರಾಜ್ಯ ಸರ್ಕಾರ ನಡೆಸುವ ಕೇರಳ ಚಲಚಿತ್ರ (Kerala Chalachitra Academy) ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ (ಆ.25ರಂದು) ರಾಜೀನಾಮೆ ಸಲ್ಲಿಸಿದ್ದರು.

ಕೆ. ಮುಖೇಶ್‌ಗೆ ರಿಲೀಫ್

ಅತ್ಯಾಚಾರ ಆರೋಪಿ ನಟ-ರಾಜಕಾರಣಿ ಕೆ. ಮುಖೇಶ್‌ಗೆ ಬಂಧನದಿಂದ ಸ್ಥಳೀಯ ನ್ಯಾಯಾಲಯ ಗುರುವಾರ ರಿಲೀಫ್ ನೀಡಿದ್ದು, ಸೆಪ್ಟೆಂಬರ್ 3 ರವರೆಗೆ ಅವರನ್ನು ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಕೊಲ್ಲಂನ ಸಿಪಿಐ(ಎಂ) ಶಾಸಕ ಮುಕೇಶ್ ಅವರು ವರ್ಷದ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ನಟಿಯೊಬ್ಬರ ಆರೋಪದ ನಂತರ ಕೇರಳ ಪೊಲೀಸರು ಆಗಸ್ಟ್ 28 ರಂದು ದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು.ಮುಖೇಶ್‌ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.