ಕುಟುಂಬದವರ ಸಮ್ಮುಖದಲ್ಲಿ ನೆರವೇರಿತು Naga Chaitanya – Sobhita Dhulipala ನಿಶ್ಚಿತಾರ್ಥ
Team Udayavani, Aug 8, 2024, 1:52 PM IST
ಹೈದರಾಬಾದ್: ನಾಗಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ (Sobhita Dhulipala) ನಿಶ್ಚಿತಾರ್ಥ ಮಾಡಿಕೊಡಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಡೇಟಿಂಗ್ ನಲ್ಲಿರುವ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಗುರುವಾರ (ಆ.8ರಂದು) ಹೈದರಾಬಾದ್‌ನಲ್ಲಿರುವ ನಾಗಚೈತನ್ಯ ಅವರ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಎಂಗೇಜ್ ಮೆಂಟ್ ಬಳಿಕ ನಾಗಾರ್ಜುನ್ ಫೋಟೋಗಳನ್ನು ಹಂಚಿಕೊಂಡು ಶುಭಕೋರಿದ್ದಾರೆ.
“ನಮ್ಮ ಮಗ ನಾಗ ಚೈತನ್ಯ ಶೋಭಿತಾ ಧೂಳಿಪಾಲ ಅವರ ನಿಶ್ಚಿತಾರ್ಥ ಇಂದು ಬೆಳಿಗ್ಗೆ 9:42ಕ್ಕೆ ನೆರವೇರಿದೆ. ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಘೋಷಿಸಲು ತುಂಬಾ ಸಂತೋಷವಾಗುತ್ತಿದೆ. ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಖುಷಿಯಾಗುತ್ತಿದೆ. ದಂಪತಿಗಳಿಗೆ ಅಭಿನಂದನೆಗಳು! ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ!” ಎಂದು ‘ಎಕ್ಸ್ʼನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಶೋಭಿತಾ ರೇಷ್ಮೆ ಸೀರೆ ಮತ್ತು ಸಾಂಪ್ರದಾಯಿಕ ಚಿನ್ನದ ಆಭರಣಗಳನ್ನಯ ತೊಟ್ಟು ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ನಾಗಚೈತನ್ಯ ಬಿಳಿ ಡ್ರೆಸ್ ನಲ್ಲಿ ರಾಯಲ್ ಆಗಿ ಕಾಣಿಸಿಕೊಂಡಿದ್ದಾರೆ.
“We are delighted to announce the engagement of our son, Naga Chaitanya, to Sobhita Dhulipala, which took place this morning at 9:42 a.m.!!
We are overjoyed to welcome her into our family.
Congratulations to the happy couple!
Wishing them a lifetime of love and happiness. 💐… pic.twitter.com/buiBGa52lD— Nagarjuna Akkineni (@iamnagarjuna) August 8, 2024
ಅಭಿಮಾನಿಗಳು ಹಾಗೂ ಗೆಳೆಯರು ಇಬ್ಬರಿಗೆ ಶುಭ ಹಾರೈಸಿದ್ದಾರೆ.
ನಾಗಾರ್ಜುನ ಅವರ ಪತ್ನಿ ಅಮಲಾ ಅಕ್ಕಿನೇನಿ ಮತ್ತು ಚೈತನ್ಯ ಅವರ ಸಹೋದರ ಅಖಿಲ್ ಅವರು ಧೂಳಿಪಾಲ ಅವರ ಪೋಷಕರ ಸಮ್ಮುಖದಲ್ಲಿ ನಿಶ್ಚಿತಾರ್ಥ ಸಮಾರಂಭದಲ್ಲಿ ನೆರವೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.