Coolie Movie: ರಜಿನಿಕಾಂತ್‌ ʼಕೂಲಿʼಯಲ್ಲಿ ʼಸೈಮನ್‌ʼ ಆದ ನಾಗಾರ್ಜುನ್‌; ಫಸ್ಟ್‌ ಲುಕ್‌ ಔಟ್

Team Udayavani, Aug 29, 2024, 6:43 PM IST

15

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ಅವರ ʼಕೂಲಿʼ (Coolie) ದಿನಕಳೆದಂತೆ ಒಂದೊಂದೇ ಅಪ್ಡೇಟ್‌ ಗಳನ್ನು ನೀಡುತ್ತಾ ಬರುತ್ತಿದೆ. ಆ ಮೂಲಕ ರಿಲೀಸ್‌ಗೂ ಸಖತ್‌ ಕ್ರೇಜ್‌ ಹೆಚ್ಚಿಸಿದೆ.

ಸೂಪರ್‌ ಸ್ಟಾರ್‌ ರಜಿನಿಕಾಂತ್‌ – ಲೋಕೇಶ್‌ ಕನಕರಾಜ್‌ ( Lokesh Kanagaraj) ಅವರ ʼಕೂಲಿʼ ಕಾಲಿವುಡ್‌ ನಲ್ಲಿ ಶೂಟಿಂಗ್‌ ಹಂತದಲ್ಲೇ ಜೋರಾಗಿ ಸದ್ದು ಮಾಡುತ್ತಿದೆ. ಪಾತ್ರ ವರ್ಗದ ಬಗ್ಗೆ ದಿನಕಳೆದಂತೆ  ಲೇಟೆಸ್ಟ್‌ ಅಪ್ಡೇಟ್‌ ಗಳು ಹೊರಬೀಳುತ್ತಿದೆ.

ಇತ್ತೀಚೆಗೆ ಸ್ಯಾಂಡಲ್‌ವುಡ್‌ ಉಪೇಂದ್ರ(Upendra) ಅವರು ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸುದ್ದಿಯಾಗಿತ್ತು. ಇದಲ್ಲದೆ ಮಾಲಿವುಡ್‌ ನಟ  ಸೌಬಿನ್ ಶಾಹಿರ್ (Soubin Shahir) ಅವರ ʼದಯಾಳ್ʼ ಪಾತ್ರದ ಲುಕ್‌ ರಿವೀಲ್‌ ಆಗಿತ್ತು.

ಇದೀಗ ತೆಲುಗು ನಟ ನಾಗಾರ್ಜುನ್‌ (Akkineni Nagarjuna) ಅವರು ʼಕೂಲಿʼಯ ಭಾಗವಾಗಿರುವುದು ಅಧಿಕೃತವಾಗಿದೆ. ಅವರ ಹುಟ್ಟುಹಬ್ಬದಂದೇ ಪಾತ್ರದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ.

ಕಾಲಿನ ಮೇಲೆ ಕಾಲು ಹಾಕಿಕೊಂಡು ಗೋಲ್ಡ್‌ ಕಲರ್‌ ವಾಚ್‌ ಧರಿಸಿರುವ ಕ್ಲಾಸ್‌ ಲುಕ್‌ ನಲ್ಲಿ ನಾಗಾರ್ಜುನ್‌ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ʼಸೈಮನ್‌ʼ ಎಂದು ಹೆಸರಿಡಲಾಗಿದೆ.

ಪೋಸ್ಟರ್‌ ಹಾಗೂ ಫಸ್ಟ್‌ ಲುಕ್‌ ರಿಲೀಸ್‌ ಮಾಡಿ ʼಕಿಂಗ್‌ʼ ನಾಗಾರ್ಜುನ್‌ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದೆ.

ಸಿನಿಮಾದಲ್ಲಿ ಸತ್ಯರಾಜ್ (Satyaraj) ಮತ್ತು ಶ್ರುತಿ ಹಾಸನ್ (Shruti Haasan) ಅವರು ಸಿನಿಮಾದ ಭಾಗವಾಗಲಿದ್ದಾರೆ ಎನ್ನುವುದು ಅಧಿಕೃತವಾಗಿದೆ.

ಸದ್ಯ ರಜಿನಿಕಾಂತ್‌ ಅವರ ‌ʼವೆಟ್ಟೈಯನ್‌ ʼ ಅಕ್ಟೋಬರ್ 10ರಂದು ರಿಲೀಸ್‌ ಆಗಲಿದೆ. ಈ ಸಿನಿಮಾದ ಬಳಿಕ ಅವರು ʼಕೂಲಿʼಯಲ್ಲಿ ತೊಡಗಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.