Tollywood: ಪ್ರಭಾಸ್‌ ʼಫೌಜಿʼಗೆ ಪಾಕಿಸ್ತಾನದ ಟಾಪ್‌ ನಟಿ ಎಂಟ್ರಿ?

Team Udayavani, Jul 23, 2024, 2:02 PM IST

08

ಹೈದರಾಬಾದ್:‌ ಬಿಗೆಸ್ಟ್‌ ಪ್ಯಾನ್‌ ಇಂಡಿಯಾ ಸ್ಟಾರ್‌ ಗಳಲ್ಲಿ ಒಬ್ಬರಾಗಿರುವ ಡಾರ್ಲಿಂಗ್‌ ಪ್ರಭಾಸ್‌ ಸದ್ಯ
(Prabhas) ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಯಶಸ್ಸಿನ ಖುಷಿಯಲ್ಲಿದ್ದಾರೆ.

ʼಕಲ್ಕಿ 2898 ಎಡಿʼ ಸಿನಿಮಾದ ಯಶಸ್ಸಿನ ಬಳಿಕ ಪ್ರಭಾಸ್‌ ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಡಾರ್ಲಿಂಗ್‌ ಸ್ಟಾರ್‌ ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಮುಂದಿನ ಸಿನಿಮಾಗಳು ಅನೌನ್ಸ್‌ ಆಗಿದೆ.

ʼದಿ ರಾಜಾ ಸಾಬ್‌ʼ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ ಬಳಿಕ ಪ್ರಭಾಸ್‌ ʼ ಸ್ಪಿರಿಟ್ ಮತ್ತು ಫೌಜಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಎರಡೂ ಸಿನಿಮಾದ ಮೇಲೆ ದೊಡ್ಡ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.

1940ರ ದಶಕದಲ್ಲಿ ಬ್ರಿಟಿಷ್ ಇಂಡಿಯಾದಲ್ಲಿನ ಕಥೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿನ ಪಾತ್ರವರ್ಗದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ.

ʼಸೀತಾ ರಾಮಂʼ ಸಿನಿಮಾವನ್ನು ನಿರ್ದೇಶನ ಮಾಡಿರುವ ಹನು ರಾಘವಪುಡಿ (Hanu Raghavapudi) ಈ ಸಿನಿಮಾವನ್ನು  ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಮೃಣಾಲ್‌ ಠಾಕೂರ್‌ ಸಿನಿಮಾಕ್ಕೆ ನಾಯಕಿಯಾಗಲಿದ್ದಾರೆ ಎನ್ನಲಾಗಿತ್ತು. ಇದೀಗ ಪಾಕಿಸ್ತಾನದ ಖ್ಯಾತ ನಟಿಯೊಬ್ಬರು ʼಫೌಜಿʼಗೆ ಹೀರೋಯಿನ್‌ ಆಗಲಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನಿ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿರುವ ಸಜಲ್ ಅಲಿ( Sajal Ali) ಅವರು ಪ್ರಭಾಸ್‌ ʼಫೌಜಿʼಯಲ್ಲಿ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿದೆ.

ಹಾಗಂತ ಸಜಲ್‌ ಅಲಿ ಅವರು ಭಾರತದ ಸಿನಿಮಾದಲ್ಲಿ ಕಾಣಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2017ರಲ್ಲಿ ಬಂದ ಶ್ರೀದೇವಿ ಅವರ ʼMOM’ ಸಿನಿಮಾದಲ್ಲಿ ಅವರು ನಟಿಸಿದ್ದರು.

ಸದ್ಯ ʼಫೌಜಿʼಯಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗಿದೆ. ಆದರೆ ಚಿತ್ರತಂಡದಿಂದ ಇನ್ನಷ್ಟೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.