Kalki 2898 AD: ಅನಿಮೇಶನ್‌ನಲ್ಲಿ ಕಲ್ಕಿ ಝಲಕ್; ತಂಡದಿಂದ ವಿಭಿನ್ನ ಪ್ರಚಾರ
Team Udayavani, Jun 1, 2024, 3:18 PM IST
ಪ್ರಭಾಸ್ ನಟನೆಯ “ಕಲ್ಕಿ’ ಚಿತ್ರ ಬಿಡುಗಡೆ ಪೂರ್ವದಲ್ಲೇ ಸಖತ್ ಸದ್ದು ಮಾಡುತ್ತಿದ್ದು, ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡುತ್ತಿದೆ. ಈಗ ಸಿನಿಮಾದ ಪ್ರಚಾರದ ಅಂಗವಾಗಿ ಎರಡು ಅನಿಮೇಶನ್ ಸೀರಿಸ್ ಅನ್ನು ಬಿಡುಗಡೆ ಮಾಡಿದೆ.
ಈ ಚಿತ್ರದಲ್ಲಿ ಪ್ರಭಾಸ್ ಭೈರವನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭೈರವನ ನಂಬಿಕಸ್ಥ ಗೆಳೆಯನಾಗಿ ಬುಜ್ಜಿ(ವಿಶೇಷ ಕಾರು)ಪಾತ್ರವಿದೆ. ಈ ಎರಡು ಪಾತ್ರಗಳನಿಟ್ಟುಕೊಂಡು ಚಿತ್ರತಂಡ “ಬಿ ಬಿ’ ಎಂಬ ತಲಾ ಹದಿನೈದು ನಿಮಿಷಗಳ ಎರಡು ಅನಿಮೇಶನ್ ಸಿರೀಸ್ ಬಿಡುಗಡೆ ಮಾಡಿದೆ.
ದೇಶದ ಪ್ರಮುಖ ನಗರಗಳ ಚಿತ್ರಮಂದಿರಗಳಲ್ಲಿ ಈ ಅನಿಮೇಶನ್ ಸಿರೀಸ್ ಏಕಕಾಲಕ್ಕೆ ಬಿಡುಗಡೆಯಾಗಿದೆ. ಈ ಎರಡು ಭಾಗಗಳು ಅಮೆಜಾನ್ ಪ್ರೈಮ್‌ನಲ್ಲಿ ನೋಡಲು ಲಭ್ಯವಿದೆ.
ಈ ಅನಿಮೇಶನ್ ಸೀರಿಸ್‌ನಲ್ಲಿರುವ ಭೈರವ ಹಾಗೂ ಬುಜ್ಜಿಯ ಜುಗಲ್ ಬಂದಿಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದು ಚಿತ್ರದ ಪ್ರಚಾರಕ್ಕಷ್ಟೇ ಮಾಡಿರುವ ಅನಿಮೇಷನ್ ಸಿರೀಸ್. ಚಿತ್ರದ ಕಥೆಯೆ ಬೇರೆ. ಇದೇ ಬೇರೆ ಎಂದು ನಿರ್ದೇಶಕ ನಾಗ್ ಅಶ್ವಿನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.