Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Team Udayavani, Nov 3, 2024, 4:59 PM IST

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

ಹೈದರಾಬಾದ್:‌ ಟಾಲಿವುಡ್‌ (Tollywood) ನಟ ಪ್ರಭಾಸ್ (Prabhas) ಬ್ಯಾಕ್‌ ಟು ಬ್ಯಾಕ್‌ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ʼಸಲಾರ್‌ʼ, ʼಕಲ್ಕಿʼ ಸಿನಿಮಾ ದೊಡ್ಡ ಹಿಟ್‌ ಆದ ಬಳಿಕ ರೆಬೆಲ್‌ ಸ್ಟಾರ್‌ ಮುಂದಿನ ಸಿನಿಮಾಗಳತ್ತ ಮುಖ ಮಾಡಿದ್ದಾರೆ.

ಪ್ರಭಾಸ್‌ ಮುಂದಿನ ಸಿನಿಮಾಗಳು ಸೆಟ್ಟೇರುವ ಮುನ್ನವೇ ದೊಡ್ಡದಾಗಿಯೇ ಸೌಂಡ್‌ ಮಾಡುತ್ತಿದೆ. ʼರಾಜಾಸಾಬ್‌ʼ(Raja Saab) ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಆ ಬಳಿಕ ಸಂದೀಪ್‌ ವಂಗಾ (Sandeep Reddy Vanga) ಅವರ ʼಸ್ಪಿರಿಟ್‌ʼ(Spirit) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇದಾದ ನಂತರ ʼಸಲಾರ್-‌2ʼ , ಹನು ರಾಘವಪುಡಿ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಈ ಸಿನಿಮಾಗಳ ಸಾಲಿಗೆ ಮತ್ತೆರೆಡು ಸಿನಿಮಾಗಳು ಸೇರಿವೆ.

ಇದನ್ನೂ ಓದಿ:  Guruprasad: ಲಾಟರಿ ಮಾರುತ್ತಿದ್ದ ಹುಡುಗ ʼಮಠʼ ಕಟ್ಟಿ ʼರಂಗನಾಯಕʼನಾಗಿ ಬೆಳೆದಿದ್ದೇಗೆ?

ಪ್ರಭಾಸ್‌ ಮುಂದೆ ಲೋಕೇಶ್ ಕನಕರಾಜ್ (Lokesh Kanagaraj) ಮತ್ತು ಪ್ರಶಾಂತ್ ವರ್ಮಾ (Prasanth Varma) ಜತೆಗೆ ಪ್ರಭಾಸ್‌ ಅವರು ಸಿನಿಮಾ ಮಾಡಲಿದ್ದಾರೆ ಎಂದು ʼಗುಲ್ಟೆʼ ವರದಿ ಮಾಡಿದೆ.

ಪ್ರಭಾಸ್ ಈ ನಿರ್ದೇಶಕರ ಸಿನಿಮಾ ಯೂನಿವರ್ಸ್‌ಗೆ ಸೇರಲಿದ್ದಾರೆ ಎನ್ನಲಾಗಿದೆ. ಲೋಕೇಶ್ ಕನಗರಾಜ್ ಅವರ ಸಿನಿಮ್ಯಾಟಿಕ್ ಯೂನಿವರ್ಸ್ (LCU) ಮತ್ತು ಪ್ರಶಾಂತ್ ವರ್ಮಾ ಅವರ ಸಿನಿಮ್ಯಾಟಿಕ್ ಯೂನಿವರ್ಸ್ (PVCU) ಪ್ರಾಜೆಕ್ಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಲೋಕೇಶ್ ಕನಕರಾಜ್ ಅವರ LCU 2019 ರಲ್ಲಿ ಕಾರ್ತಿ ಅಭಿನಯದ ʼಕೈಥಿʼಯೊಂದಿಗೆ ಪ್ರಾರಂಭವಾಯಿತು. ಕಮಲ್ ಹಾಸನ್ ನಟಿಸಿದ ವಿಕ್ರಮ್ ಮತ್ತು ದಳಪತಿ ವಿಜಯ್ ನಟಿಸಿದ ಲಿಯೋ ಚಿತ್ರಗಳಲ್ಲಿ ಇದು ವಿಸ್ತರಣೆ ಆಗಿದೆ.

ಪ್ರಶಾಂತ್‌ ವರ್ಮಾ ಅವರು ತೇಜ ಸಜ್ಜಾ ನಟಿಸಿದ ಹನುಮಾನ್ ಚಿತ್ರದೊಂದಿಗೆ ತಮ್ಮ ಹಿಂದೂ ಪುರಾಣ ಆಧಾರಿತ ಸೂಪರ್ ಹೀರೋ ಸಿನಿಮ್ಯಾಟಿಕ್ ಯೂನಿವರ್ಸ್ ಪ್ರಾರಂಭಿಸಿದ್ದಾರೆ. ಸದ್ಯ ಪ್ರಶಾಂತ್‌ ವರ್ಮ ಅವರ ʼಜೈ ಹನುಮಾನ್‌ʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಬಂದಿದೆ.

ಪ್ರಭಾಸ್‌ ಲೋಕೇಶ್‌, ಪ್ರಶಾಂತ್‌ ಸಿನಿಮಾದಲ್ಲಿ ನಟಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಬರಬೇಕಿದೆ.

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.