ʼKGF -Salaarʼ ಸಿನಿಮಾ ಒಂದೇ ರೀತಿಯಂತೆ ಕಾಣುವುದು ಯಾಕೆ? ಮೌನ ಮುರಿದ ನಿರ್ದೇಶಕ ಪ್ರಶಾಂತ್

Team Udayavani, Dec 19, 2023, 7:04 PM IST

ʼKGF -Salaarʼ ಸಿನಿಮಾ ಒಂದೇ ರೀತಿಯಂತೆ ಕಾಣುವುದು ಯಾಕೆ? ಮೌನ ಮುರಿದ ನಿರ್ದೇಶಕ ಪ್ರಶಾಂತ್

ಹೈದರಾಬಾದ್: ʼಸಲಾರ್‌ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ದಕ್ಷಿಣ ಭಾರತದಲ್ಲಿ ದೊಡ್ಡ ಹಿಟ್‌ ಆಗುವುದರ ಜೊತೆ ಪ್ಯಾನ್‌ ಇಂಡಿಯಾದಲ್ಲಿ ʼಕೆಜಿಎಫ್‌ʼ ಬಳಿಕ ಮಿಂಚು ಹರಿಸಲು ಪ್ರಶಾಂತ್‌ ನೀಲ್‌ ರೆಡಿಯಾಗಿದ್ದಾರೆ.

ʼಸಲಾರ್‌ʼ ಸಿನಿಮಾ ಡಾರ್ಲಿಂಗ್‌ ಪ್ರಭಾಸ್‌ ಅವರಿಗೆ ಬಿಗ್‌ ಹಿಟ್‌ ನೀಡುತ್ತದೆನ್ನುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾದ ಟ್ರೇಲರ್‌ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ʼಸಲಾರ್ ಗೂ ʼಕೆಜಿಎಫ್‌ʼ ಗೂ ಲಿಂಕ್‌ ಇದೆ ಎನ್ನುವ ಮಾತುಗಳು ಸಿನಿಮಾ ಸಟ್ಟೇರಿದ ದಿನಗಳಿಂದ ಹರಿದಾಡುತ್ತಿದೆ.

ಇದಕ್ಕೆ ಕಾರಣ ʼಸಲಾರ್ʼ ಕೂಡ ʼಕೆಜಿಎಫ್‌ʼನಂತೆ ಡಾರ್ಕ್‌ ಥೀಮ್‌ ನಲ್ಲೇ ಬಂದಿದೆ ಎನ್ನುವುದು ಕೂಡ ಒಂದು. ಈ ಮಾತಿಗೆ ನಿರ್ದೇಶಕ ಪ್ರಶಾಂತ್‌ ನೀಲ್‌ ಮೌನ ಮುರಿದಿದ್ದಾರೆ. ಈ ಹಿಂದೆ ಪ್ರಶಾಂತ್‌ ನೀಲ್‌ ಅವರೇ ʼಸಲಾರ್‌ʼ – ʼಕೆಜಿಎಫ್‌ʼ ಕಥೆಯೇ ಬೇರೆ ಎಂದಿದ್ದರು. ಇದೀಗ ಡಾರ್ಕ್‌ ಥೀಮ್‌ ಬಗ್ಗೆ ಹೇಳಿದ್ದಾರೆ.

ʼಗಲ್ಲಾಟ್ಟ ಪ್ಲಸ್‌ʼ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನಿಮ್ಮ ಚಿತ್ರಗಳಿಗೆ ನಿರ್ದಿಷ್ಟ ಬಣ್ಣದ ಟೋನ್ ಏಕೆ ಇರುತ್ತದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ʼಸಲಾರ್‌ ಕೆಜಿಎಫ್‌ ನಂತೆ ಡಾರ್ಕ್‌ ಥೀಮ್‌ ನಂತೆ ಕಾಣುತ್ತದೆ ಏಕೆಂದರೆ, ನನಗೆ ಒಸಿಡಿ ಇದೆ (ಗೀಳು ಮನೋರೋಗ -ಒಸಿಡಿ -ಒಬ್ಸೆಸಿವ್‌ ಕಂಪಲ್ಶನ್‌ ಡಿಸಾರ್ಡರ್‌)  ಹೆಚ್ಚು ಬಣ್ಣಗಳಿರುವ ಯಾವುದನ್ನೂ ನಾನು ಹೆಚ್ಚು ಇಷ್ಟಪಡುವುದಿಲ್ಲ. ಇದು ನನ್ನ ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದು ತೆರೆಯ ಮೇಲೆ ಬರುತ್ತದೆ” ಎಂದು ಹೇಳಿದ್ದಾರೆ.

ಇದೇ ಡಿ.22 ರಂದು ʼಸಲಾರ್‌ʼ ರಿಲೀಸ್‌ ಆಗಲಿದ್ದು, ಸಿನಿಮಾದಲ್ಲಿ ಪ್ರಭಾಸ್‌ ಜೊತೆ ಶ್ರುತಿ ಹಾಸನ್, ಜಗಪತಿ ಬಾಬು, ಟಿನ್ನು ಆನಂದ್‌, ಬಾಬಿ ಸಿಂಹ, ಈಶ್ವರಿ ರಾವ್, ಶ್ರೀಯಾ ರೆಡ್ಡಿ, ಮೈಮ್ ಗೋಪಿ, ಜಾನ್ ವಿಜಯ್ ಮತ್ತು ಅನೇಕರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.