ಸ್ಟಾರ್‌ಗಳು ಒಂದಲ್ಲ 20 ಫ್ಲಾಪ್‌ ಕೊಟ್ಟರೂ ಸ್ಟಾರ್‌ಗಳೇ.. ಪ್ರಭಾಸ್‌ ಸೋಲಿನ ಬಗ್ಗೆ ನೀಲ್‌

ʼಸಲಾರ್‌ʼ ಗೆ ʼಎʼ ಸರ್ಟಿಫಿಕೇಟ್‌ ನೀಡಿದ್ದಕ್ಕೆ ಪ್ರಶಾಂತ್‌ ನೀಲ್‌ ಬೇಸರ

Team Udayavani, Dec 20, 2023, 3:25 PM IST

ಸ್ಟಾರ್‌ಗಳು ಒಂದಲ್ಲ 20 ಫ್ಲಾಪ್‌ ಕೊಟ್ಟರೂ ಸ್ಟಾರ್‌ಗಳೇ.. ಪ್ರಭಾಸ್‌ ಸೋಲಿನ ಬಗ್ಗೆ ನೀಲ್‌

ಹೈದರಾಬಾದ್: ʼಸಲಾರ್‌ʼ ಸಿನಿಮಾ ರಿಲೀಸ್‌ ಕ್ಷಣಗಣನೆ ಆರಂಭವಾಗಿದೆ. ಸಿನಿಮಾದ ಪ್ರಚಾರವೂ ಅಬ್ಬರದಿಂದ ಸಾಗುತ್ತಿದೆ. ಸಂದರ್ಶನದ ಮೂಲಕವೂ ಸಿನಿಮಾ ತಂಡ ಪ್ರೇಕ್ಷಕರನ್ನು ಥಿಯೇಟರ್‌ ನತ್ತ ಸೆಳೆಯುವ ಹಂತಕ್ಕೆ ಮುಂದಾಗಿದೆ.

ಪ್ರಭಾಸ್‌ ಅವರಿಗೆ ʼಸಲಾರ್‌ʼದೊಡ್ಡ ಹಿಟ್‌ ನೀಡುವ ಸಾಧ್ಯತೆಯಿದೆ. ಈ ಹಿಂದಿನ ಅವರ ʼರಾಧೆ ಶ್ಯಾಮ್‌ʼ, ʼಆದಿಪುರುಷ್‌ʼ ಸಿನಿಮಾಗಳ ಸೋಲಿನಿಂದ ʼಬಾಹುಬಲಿʼ ನಟನ ಫ್ಯಾನ್ಸ್‌ ಗಳು ನಿರಾಶರಾಗಿದ್ದಾರೆ. ಪ್ರಭಾಸ್‌ ಕೂಡ ಒಂದು ದೊಡ್ಡ ಹಿಟ್‌ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್‌ ಗೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

ಪ್ರಭಾಸ್‌ ಅವರ ಸೋಲು ಹಾಗೂ ʼಸಲಾರ್‌ʼ ಸಿನಿಮಾದ ಬಗ್ಗೆ ನಿರ್ದೇಶಕ ಪ್ರಶಾಂತ್‌ ನೀಲ್‌ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಪ್ರಚಾರದ ಅಂಗವಾಗಿ ಇತ್ತೀಚೆಗೆ ರಾಜಮೌಳಿ ಅವರು ʼಸಲಾರ್‌ʼ ತಂಡದ ಸಂದರ್ಶನವನ್ನು ನಡೆಸಿದ್ದಾರೆ. ಈ ವೇಳೆ ಅವರು ʼಸಲಾರ್‌ʼ ಬಗ್ಗೆ ಅನೇಕ ವಿಚಾರದ ಬಗ್ಗೆ ಮಾತನಾಡಿದ್ದಾರೆ.

“ಸ್ಟಾರ್‌ ಗಳು ಯಾವತ್ತಿದ್ದರೂ ಸ್ಟಾರ್‌ ಗಳೇ. ಅವರು 1 ಫ್ಲಾಪ್‌ ಅಥವಾ 20 ಫ್ಲಾಪ್‌ ಗಳನ್ನು ಬೇಕಾದರೂ ನೀಡಲಿ ಅವರು ಯಾವಾಗಲೂ ಸ್ಟಾರ್‌ ಆಗಿಯೇ ಇರುತ್ತಾರೆ. ಅವರು ಜಸ್ಟ್‌ ಒಂದು ಹಿಟ್‌ ಕೊಟ್ಟರೆ ಸಾಕು. ಇತ್ತೀಚೆಗೆ ಶಾರುಖ್ ಖಾನ್ ನಮಗೆ ಸ್ಟಾರ್ ಯಾವಾಗಲೂ ಸ್ಟಾರ್ ಎನ್ನುವುದನ್ನು ತೋರಿಸಿದರು” ಎಂದು ಹೇಳಿದ್ದಾರೆ.

ʼʼಸಲಾರ್‌ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್‌ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಅವರು, “ಈ ವಿಚಾರದ ಬಗ್ಗೆ ನನಗೆ ತುಂಬಾ ಬೇಸರವಿದೆ. ನಾನು ಅಶ್ಲೀಲ ಸಿನಿಮಾವನ್ನಾಗಲಿ, ಹಿಂಸೆಯ ಸಿನಿಮಾವನ್ನಾಗಲಿ ಮಾಡಿಲ್ಲ ಅಂತ ನನಗೆ ಗೊತ್ತು. ಸಿನಿಮಾದಲ್ಲಿರುವುದೆಲ್ಲ ಅಗತ್ಯದ ಹಿಂಸೆ. ಸೆನ್ಸಾರ್ ಮಂಡಳಿಯು ಚಿತ್ರದಲ್ಲಿ ಕೆಲವು ಕಡಿತಗಳನ್ನು ಮಾಡಲು ಕೇಳಿತ್ತು. ಆದರೆ ಇದು ಚಿತ್ರದ ವೀಕ್ಷಣೆಯ ಅನುಭವವನ್ನು ಬದಲಾಯಿಸಬಹುದೆನ್ನುವ ಕಾರಣಕ್ಕೆ ಅದನ್ನು ಕಡಿತಗೊಳಿಸದಿರಲು ನಿರ್ಧರಿಸಿದೆ” ಎಂದು ಹೇಳಿದರು.

ʼಸಲಾರ್‌ʼ ಇಬ್ಬರು ಸ್ನೇಹಿತರು, ಅವರ ಭಾವನೆಗಳು ಮತ್ತು ಅವರ ಬಂಧಗಳ ಸುತ್ತ ಸುತ್ತುತ್ತದೆ. ತಮ್ಮ ಉದ್ದೇಶ ಎಂದಿಗೂ ಹಿಂಸಾತ್ಮಕ ಸಿನಿಮಾ ಮಾಡುವುದಲ್ಲ ಬದಲಾಗಿ ಹಿಂಸಾತ್ಮಕ ಜಗತ್ತಿನಲ್ಲಿ ನಾಟಕೀಯ ಸಿನಿಮಾ ಮಾಡುವುದಾಗಿದೆ ಎಂದು ತಿಳಿಸಿದರು.‌

ಡಿ.22 ರಂದು ʼಸಲಾರ್‌ʼ ವರ್ಲ್ಡ್‌ ವೈಡ್‌ ತೆರೆ ಕಾಣಲಿದೆ.

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.