Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Team Udayavani, Oct 17, 2024, 6:28 PM IST

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

ಹೈದರಾಬಾದ್:‌  ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಅಲ್ಲು ಅರ್ಜುನ್‌ (Allu Arjun‌) ಅವರ ʼಪುಷ್ಪ-2ʼ (Pushpa 2: The Rule ) ರಿಲೀಸ್‌ಗೆ ದಿನಗಣನೆ ಶುರುವಾಗಿದೆ.

ಹಾಡು ಹಾಗೂ ಟೀಸರ್‌ನಿಂದ ಸಖತ್‌ ಸದ್ದು ಮಾಡಿದ ʼಪುಷ್ಪ-2ʼ ಈಗ ರಿಲೀಸ್‌ ಪೋಸ್ಟರ್‌ ಬಿಟ್ಟು ಸಿನಿಮಾದ ಮೇಲಿನ ಕುತೂಹಲವನ್ನು ಹೆಚ್ಚಿಸುತ್ತಿದೆ. ರಿಲೀಸ್‌ ಡೇಟ್ ಮುಂದೂಡಿಕೆ ಆದ ಬಳಿಕ ಸಿನಿಮಾದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಚಿತ್ರದ ಮೊದಲ ಭಾಗದ ಓಟಿಟಿ ರೈಟ್ಸ್‌ ನ್ನು ಅಮೆಜಾನ್ ಪ್ರೈಮ್ ವಿಡಿಯೋ  ದೊಡ್ಡ ಮೊತ್ತಕ್ಕೆ ಖರೀದಿಸಿತ್ತು. ಎರಡನೇ ಭಾಗದ ಡಿಜಿಟಲ್‌ ರೈಟ್ಸ್‌ ಕೂಡ ಭಾರೀ ಮೊತ್ತಕ್ಕೆ ಸೇಲ್‌ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ: Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

ಕೆಲ ವರದಿಗಳ ಪ್ರಕಾರ ಸಿನಿಮಾ ರಿಲೀಸ್‌ಗೂ ಮುನ್ನ ʼಪುಷ್ಪ-2ʼ 900 ಕೋಟಿ ರೂ. ಕಲೆಕ್ಷನ್‌ ಮಾಡಿದೆ ಎನ್ನಲಾಗಿದೆ.

ಡಿಜಿಟಲ್ ಹಕ್ಕುಗಳು ಮತ್ತು ಸ್ಯಾಟ್‌ ಲೈಟ್ ಹಕ್ಕುಗಳು ಸಾರ್ವಕಾಲಿಕ ಗರಿಷ್ಠ 900 ಕೋಟಿ ರೂ.ಗೆ ಡೀಲ್‌ ಆಗಿದೆ. ಈ ಬಗ್ಗೆ ಓಟಿಟಿ ಪ್ಲಾಟ್‌ಫಾರ್ಮ್‌ನಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಚಿತ್ರದ ಥಿಯೇಟ್ರಿಕಲ್ ಹಕ್ಕುಗಳನ್ನು ಈಗಾಗಲೇ 650 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂದು ವರದಿ ತಿಳಿಸಿವೆ.

500 ಕೋಟಿ ರೂ. ಬಜೆಟ್‌ ನಲ್ಲಿ ತಯರಾಗಿರುವ ಸುಕುಮಾರ್‌ ಅವರ ʼಪುಷ್ಪ-2ʼ ಸಿನಿಮಾದಲ್ಲಿ ಅಲ್ಲು ಅರ್ಜುನ್‌, ರಶ್ಮಿಕಾ ಮಂದಣ್ಣ, ಫಾಹದ್‌ ಫಾಸಿಲ್‌, ಸುನೀಲ್‌, ಜಗದೀಶ್ ಪ್ರತಾಪ್ ಭಂಡಾರಿ, ಜಗಪತಿ ಬಾಬು ಮತ್ತು ಪ್ರಕಾಶ್ ರಾಜ್ ಮುಂತಾದವರು ನಟಿಸಿದ್ದಾರೆ.

ಇದೇ ಡಿಸೆಂಬರ್‌ 6 ರಂದು ಸಿನಿಮಾ ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.