‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

2024 ರಲ್ಲಿ ಭಾರತೀಯ ಚಿತ್ರರಂಗದಲ್ಲೆ ಅತಿ ಹೆಚ್ಚು ಗಳಿಕೆ 

Team Udayavani, Dec 15, 2024, 6:50 PM IST

1-reeee

ಹೈದರಾಬಾದ್ : ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ “ಪುಷ್ಪ 2: ದಿ ರೂಲ್” ಬಿಡುಗಡೆಯಾದ ಕೇವಲ 10 ದಿನಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು, ಬರೋಬ್ಬರಿ 1,292 ಕೋಟಿ ರೂಪಾಯಿಗಳನ್ನು ಕಲೆ ಹಾಕಿದೆ ಎಂದು ಚಿತ್ರ ನಿರ್ಮಾಪಕರು ರವಿವಾರ(ಡಿ15) ತಿಳಿಸಿದ್ದಾರೆ.

ಸುಕುಮಾರ್ ನಿರ್ದೇಶನದ ತೆಲುಗು ಮೂಲ ಭಾಷೆಯ ಚಿತ್ರ ಡಿಸೆಂಬರ್ 5 ರಂದು ಹಿಂದಿ, ತಮಿಳು, ಕನ್ನಡ, ಬೆಂಗಾಲಿ ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ಬಿಂಗ್ ಆವೃತ್ತಿಗಳೊಂದಿಗೆ ವಿಶ್ವಾದ್ಯಂತ ಬಿಡುಗಡೆಯಾಗಿ ತುಂಬಿದ ಗೃಹಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ನಿರ್ಮಾಣ ಬ್ಯಾನರ್ Mythri Movie Makers ತನ್ನ ಅಧಿಕೃತ X ಖಾತೆಯಲ್ಲಿ ಇತ್ತೀಚಿನ ಬಾಕ್ಸ್ ಆಫೀಸ್ ಅಪ್‌ಡೇಟ್ ಚಿತ್ರದ ಪೋಸ್ಟರ್‌ನೊಂದಿಗೆ ಹಂಚಿಕೊಂಡಿದೆ, “2024 ರಲ್ಲಿ ಭಾರತೀಯ ಚಿತ್ರರಂಗದಲ್ಲೇ ಅತಿ ಹೆಚ್ಚು ಗಳಿಕೆ ಕಂಡಿದೆ. ವಿಶ್ವದಾದ್ಯಂತ 10 ದಿನಗಳಲ್ಲಿ 1292 ಕೋಟಿ ರೂ. ಕಲೆಕ್ಷನ್ ಮಾಡಿದೆ. 2024 ರಲ್ಲಿ ಭಾರತೀಯ ಸಿನಿಮಾದ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ ಎನಿಸಿಕೊಂಡಿದೆ.

ವಿಶೇಷವೆಂದರೆ “ಪುಷ್ಪ 2” ನ ಹಿಂದಿ ಡಬ್ಬಿಂಗ್ ಗಳಿಕೆ 507.50 ಕೋಟಿ ರೂಪಾಯಿಯಾಗಿದ್ದು, 500 ಕೋಟಿ ರೂ.ಗಳ ಗಡಿಯನ್ನು ದಾಟಿದ ಹಿಂದಿಯ ಅತಿವೇಗದ ಚಿತ್ರ ಎಂಬ ದಾಖಲೆಗೆ ಭಾಜನವಾಗಿದೆ.

“ಪುಷ್ಪ 2” ಪ್ರಥಮ ಪ್ರದರ್ಶನದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾ*ವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಅಲ್ಲು ಅರ್ಜುನ್ ಶನಿವಾರ ಬೆಳಗ್ಗೆ ಹೈದರಾಬಾದ್‌ನ ಜೈಲಿನಲ್ಲಿ ರಾತ್ರಿ ಕಳೆದು ಬಿಡುಗಡೆಯಾಗಿದ್ದರು. ಬಂಧನದ ನಂತರ ಅಲ್ಲು ಅರ್ಜುನ್ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾದ ಬೆನ್ನಲ್ಲೇ ತೆಲಂಗಾಣ ಹೈಕೋರ್ಟ್‌ ಮಧ್ಯಾಂತರ ಜಾಮೀನು ನೀಡಿತ್ತು. ಈ ವಿಚಾರ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Kollywood: ರೀ ರಿಲೀಸ್‌ ಆಗಲಿದೆ ರಜಿನಿಕಾಂತ್‌ ಐಕಾನಿಕ್‌ ಚಿತ್ರ ʼಬಾಷಾʼ

Tollywood: ರಿಲೀಸ್‌ ಆಗಿ ಒಂದೇ ದಿನದಲ್ಲಿ ʼಡಾಕು ಮಹಾರಾಜ್‌ʼ HD ಪ್ರಿಂಟ್‌ ಲೀಕ್

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.