Kollywood: ನಿಂತು ಹೋಯಿತಾ ರಜಿನಿ – ಲೋಕೇಶ್ ಪ್ಯಾನ್ ಇಂಡಿಯಾ ʼಕೂಲಿʼ? ಇಲ್ಲಿದೆ ವಿವರ
Team Udayavani, Jun 26, 2024, 6:41 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ -ಲೋಕೇಶ್ ಕನಕರಾಜ್ ಕಾಂಬಿನೇಷನ್ ನ ಬಹುನಿರೀಕ್ಷಿತ ʼ ಕೂಲಿʼ ಸಿನಿಮಾದ ಬಗ್ಗೆ ಪ್ಯಾನ್ ಇಂಡಿಯಾದಲ್ಲಿ ದೊಡ್ಡ ಹೈಪ್ ಕ್ರಿಯೇಟ್ ಆಗಿದೆ.
ಕಮಲ್ ಹಾಸನ್, ದಳಪತಿ ವಿಜಯ್ ಬಳಿಕ ಪ್ಯಾನ್ ಇಂಡಿಯಾದಲ್ಲಿ ರಜಿನಿಕಾಂತ್ (Rajinikanth) ಅವರೊಂದಿಗೆ ಇದೇ ಮೊದಲ ಬಾರಿಗೆ ಲೋಕೇಶ್ ಕನಕರಾಜ್ (Lokesh Kanagaraj) ಸಿನಿಮಾವನ್ನು ಮಾಡಲಿದ್ದಾರೆ. ಚಿತ್ರದ ಮಾಸ್ ಟೀಸರ್ ನೆಟ್ಟಿಗರ ಗಮನ ಸೆಳೆದಿದ್ದು, ಸಿನಿಮಾ ನೋಡುವ ಕುತೂಹಲವನ್ನು ಹೆಚ್ಚಾಗಿಸಿದೆ.
ಇದನ್ನೂ ಓದಿ: Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್ ಬಿ ಶೆಟ್ಟಿ
ಇನ್ನೇನು ʼಕೂಲಿʼ ಚಿತ್ರೀಕರಣ ಆರಂಭವಾಗಬೇಕೆನ್ನುವಷ್ಟರಲ್ಲೇ ಚಿತ್ರದ ಬಗ್ಗೆ ನೆಗೆಟಿವ್ ಸುದ್ದಿಯೊಂದು ಹರಿದಾಡುತ್ತಿದೆ.
ಲೋಕೇಶ್ ಕನಕರಾಜ್ ತನ್ನ ʼಎಕ್ಸ್ʼ ನ ಬಯೋದಲ್ಲಿ #ಕೂಲಿ ಎಂದು ಬರೆದುಕೊಂಡಿದ್ದರು. ಆದರೆ ಈಗ ಅದನ್ನು ತೆಗೆದಿದ್ದು, ಇದೇ ಕಾರಣದಿಂದ ಲೋಕೇಶ್ – ರಜಿನಿ ಸಿನಿಮಾ ನಿಂತು ಹೋಯಿತು. ʼಕೂಲಿʼ ಸಿನಿಮಾ ಡ್ರಾಪ್ ಆಗಿದೆ ಎಂದು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಸ್ಕ್ರೀನ್ ಶಾಟ್ ಹಂಚಿಕೊಳ್ಳುತ್ತಿದ್ದಾರೆ.
ಲೋಕೇಶ್ ಸೆನ್ಸಾರ್ ಆದ ಬಳಿಕವಷ್ಟೇ ಸಿನಿಮಾದ ಟೈಟಲ್ ನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ ಎಂದು ಕೆಲ ವರದಿಗಳು ತಿಳಿಸಿವೆ. ಈ ಹಿಂದೆ ʼಲಿಯೋʼ ಸಿನಿಮಾದ ಸಮಯದಲ್ಲೂ ಇದೇ ರೀತಿಯ ಸುದ್ದಿಗಳು ಹರಿದಾಡಿತ್ತು.
ʼಕೂಲಿʼ ಚಿತ್ರದ ಶೂಟಿಂಗ್ ಜುಲೈನಿಂದ ಆರಂಭಗೊಳ್ಳಲಿದೆ.
ಸದ್ಯ ರಜಿನಿಕಾಂತ್ ಟಿ.ಜೆ ಜ್ಞಾನವೇಲ್ ಅವರ ವೆಟ್ಟೈಯಾನ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.