Drugs Case: ಡ್ರಗ್ಸ್‌ ಪ್ರಕರಣದಲ್ಲಿ ಖ್ಯಾತ ನಟಿ ರಕುಲ್‌ ಪ್ರೀತ್‌ ಸಹೋದರ ಬಂಧನ – ವರದಿ

Team Udayavani, Jul 15, 2024, 4:32 PM IST

Drugs Case: ಡ್ರಗ್ಸ್‌ ಪ್ರಕರಣದಲ್ಲಿ ಖ್ಯಾತ ನಟಿ ರಕುಲ್‌ ಪ್ರೀತ್‌ ಸಹೋದರ ಬಂಧನ – ವರದಿ

ಹೈದರಾಬಾದ್:‌ ಡ್ರಗ್ಸ್‌ ಪ್ರಕರಣ (Drugs Case)ದಲ್ಲಿ ಬಹುಭಾಷಾ ನಟಿ ರಕುಲ್‌ ಪ್ರೀತ್‌ ಸಿಂಗ್‌(Rakul Preet Singh) ಸಹೋದರನನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಹೈದರಾಬಾದ್ ಪೊಲೀಸರು ನಗರದ ಹೊರವಲಯದಲ್ಲಿರುವ ರಾಜೇಂದ್ರ ನಗರದಲ್ಲಿ ಖರೀದಿಸುತ್ತಿದ್ದಾ ರಾಜೇಂದ್ರ ನಗರ ಪೊಲೀಸರು ಮತ್ತು ಎಸ್‌ಒಟಿ (ವಿಶೇಷ ಕಾರ್ಯಾಚರಣೆ ತಂಡ) ಜಂಟಿ ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು 2 ಕೋಟಿ ರೂ.ಮೌಲ್ಯದ  200ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ವಶಕ್ಕೆ ಪಡೆದವರಲ್ಲಿ ರಕುಲ್‌ ಪ್ರೀತ್‌ ಸಿಂಗ್‌ ಅವರ ಸಹೋದರ ಅಮನ್‌ ಪ್ರೀತ್ ಸಿಂಗ್‌( Amanpreet Singh) ಅವರು ಕೂಡ ಇದ್ದಾರೆ ಎನ್ನಲಾಗಿದ್ದು, ಪೊಲೀಸರು ವಿಚಾರಣೆಗೆ ಒಳಪಡಿಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ‌

ನಾಲ್ವರು ನೈಜೀರಿಯನ್ ಪ್ರಜೆಗಳಿಂದ ಮಾದಕ ವಸ್ತು ಖರೀದಿಸುತ್ತಿದ್ದ ವೇಳೆ ಅಮನ್‌ಪ್ರೀತ್‌ನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಈ ಹಿಂದೆ ನಟಿ ರಕುಲ್‌ ಪ್ರೀತ್‌ ಸಿಂಗ್‌ ಅವರ ಮೇಲೆ ಅಕ್ರಮ ಹಣ ವರ್ಗಾವಣೆ ಹಾಗೂ ಡ್ರಗ್ಸ್‌ ಸೇವನೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇಡಿ ಅವರನ್ನು ಹಲವು ಬಾರಿ ವಿಚಾರಣೆಗೆ ಒಳಪಡಿಸಿತ್ತು.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.