Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ
Team Udayavani, Jul 6, 2024, 9:13 AM IST
ನೋಡ ನೋಡುತ್ತಿದ್ದಂತೆಯೇ ಸ್ಟಾರ್‌ನಟಿಯಾದ ಕೊಡಗಿನ ಬೆಡಗಿ ರಶ್ಮಿಕಾ ಈಗ ಕುಬೇರ ಮೂಲೆಯಲ್ಲಿ ನಿಂತಿದ್ದಾರೆ. ಅವರೆದುರು ದೊಡ್ಡ ಸೂಟ್‌ಕೇಸ್‌ನಲ್ಲಿ ದುಡ್ಡಿದೆ. ಆ ದುಡ್ಡನ್ನೆಲ್ಲಾ ಅವರು ತೆಗೆದುಕೊಂಡು ಹೋಗಿದ್ದಾರೆ! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಇದು ರಶ್ಮಿಕಾ ಹೊಸ ಚಿತ್ರ “ಕುಬೇರ’ದ ಪಾತ್ರ ಪರಿಚಯದ ಟೀಸರ್.
ಹೌದು, ತಮಿಳು ನಟ ಧನುಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ “ಕುಬೇರ’ದಲ್ಲಿ ರಶ್ಮಿಕಾ ನಾಯಕಿ. ಶುಕ್ರವಾರ ಚಿತ್ರತಂಡ ರಶ್ಮಿಕಾ ಪಾತ್ರ ಪರಿಚಯದ ಟೀಸರ್ ಅನ್ನು ಬಿಡುಗಡೆ ಮಾಡಿದ್ದು, ಗಮನ ಸೆಳೆಯುತ್ತಿದೆ.
ಬಹುಭಾಷೆಯಲ್ಲಿ ಬೇಡಿಕೆಯಲ್ಲಿರುವ ರಶ್ಮಿಕಾ ಸದ್ಯ ಸಲ್ಮಾನ್ ಖಾನ್ ಜೊತೆ “ಸಿಕಂದರ್’ನಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆ ನಟಿಸಿರುವ “ಪುಷ್ಪ-2′ ಡಿಸೆಂಬರ್‌ನಲ್ಲಿ ತೆರೆಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
ʼಅಮರನ್’ ಫೋನ್ ನಂಬರ್ ಸೀನ್; ಸಾಯಿಪಲ್ಲವಿ ನಂಬರ್ ಎಂದು ವಿದ್ಯಾರ್ಥಿಗೆ ನೂರಾರು ಕಾಲ್ಸ್
Kamal Haasan: ʼಥಗ್ ಲೈಫ್ʼ ರಿಲೀಸ್ ಡೇಟ್ ಅನೌನ್ಸ್; ಬರ್ತ್ ಡೇಗೆ ಟೀಸರ್ ಗಿಫ್ಟ್
Nivin Pauly: ಲೈಂಗಿಕ ದೌರ್ಜನ್ಯ ಪ್ರಕರಣ; ʼಪ್ರೇಮಂʼ ನಟ ನಿವಿನ್ ಪೌಲಿಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.