Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Team Udayavani, Nov 24, 2024, 12:15 PM IST

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

ಹೈದರಾಬಾದ್:‌ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ – ವಿಜಯ್‌ ದೇವರಕೊಂಡ ಡೇಟಿಂಗ್‌ ರೂಮರ್ಸ್‌ ನಡುವೆ ಮತ್ತೆ ಜತೆಯಾಗಿ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಳೆದ ಕೆಲ ಸಮಯದಿಂದ ನಟಿ ರಶ್ಮಿಕಾ ಮಂದಣ್ಣ(Rashmika Mandanna), ವಿಜಯ್‌ ದೇವರಕೊಂಡ (Vijay Deverakonda) ರಿಲೇಷನ್ ಶಿಪ್‌ನಲ್ಲಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದೆ.

ವಿಜಯ್‌ – ರಶ್ಮಿಕಾ ʼ ಗೀತಾ ಗೋವಿಂದಂ’, ʼ ಡಿಯರ್‌ ಕಾರ್ಮೆಡ್‌ʼ ಜೋಡಿ ರಿಯಲ್‌ ಲೈಫ್‌ನಲ್ಲೂ ಲವ್‌ ಬರ್ಡ್ಸ್‌ ಆಗಿ ಕಾಣಿಸಿಕೊಂಡಿದ್ದಾರೆ ಎನ್ನುವ ವಿಚಾರ ಟಾಲಿವುಡ್‌ನಲ್ಲಿ ಕೇಳಿ ಬರುತ್ತಿದೆ. ಈ ಮಾತಿಗೆ ತಕ್ಕಂತೆ ಇಬ್ಬರೂ ಆಗಾಗ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ನ್ಯೂ ಇಯರ್‌, ಹಾಲಿಡೇ, ಪಾರ್ಟಿ, ರೆಸ್ಟೋರೆಂಟ್‌ನಲ್ಲಿ ವಿಜಯ್‌ ಜತೆ ರಶ್ಮಿಕಾ ಕಾಣಿಸಿಕೊಂಡಿರುವುದು ರಿಲೇಷನ್‌ ಶಿಪ್‌ ವಿಚಾರಕ್ಕೆ ಪುಷ್ಠಿ ನೀಡುವಂತಿದೆ. ಇದೀಗ ಮತ್ತೆ ರೆಸ್ಟೋರೆಂಟ್‌ನಲ್ಲಿ ರಶ್ಮಿಕಾ –  ವಿಜಯ್‌ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ರಶ್ಮಿಕಾ ಅವರು ಇತ್ತೀಚೆಗೆ ಊಟ ಮಾಡುವ ಪೋಟೋವನ್ನು ಹಂಚಿಕೊಂಡಿದ್ದಾರೆ. ಇದೀಗ ಅವರ ಮುಂದೆ ವಿಜಯ್‌ ಅವರು ಕುಳಿತಿರುವ ಫೋಟೋ ವೈರಲ್‌ ಆಗಿದೆ. ರಶ್ಮಿಕಾ ಜತೆ ದೇವರಕೊಂಡ ಕೂತು ಊಟ ಮಾಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದು.

ಶ್ರೀಲಂಕಾದಲ್ಲಿ ʼವಿಡಿ12ʼ ಚಿತ್ರೀಕರಣದ ಸಂದರ್ಭದಲ್ಲಿ ಈ ಫೋಟೋವನ್ನು ಕ್ಲಿಕ್‌ ಮಾಡಲಾಗಿದೆ ಎಂದು ವರದಿಯಾಗಿದೆ. ಸದ್ಯ ಇಂಟರ್‌ನೆಟ್‌ ಫೋಟೋ ವೈರಲ್‌ ಆಗಿದೆ.

ಇತ್ತೀಚೆಗೆ ದೇವರಕೊಂಡ ತಾವು ಡೇಟ್‌ ಮಾಡುತ್ತಿದ್ದೇನೆ ಎಂದು ಹೇಳಿದ್ದರು. “ಪ್ರೀತಿಸುವುದು ಹೇಗೆ ಎಂದು ನನಗೆ ತಿಳಿದಿದೆ ಮತ್ತು ಪ್ರೀತಿಸುವುದು ಏನು ಎಂದು ನನಗೆ ತಿಳಿದಿದೆ. ನನಗೆ ಷರತ್ತುಗಳಿರುವ ಪ್ರೀತಿ ತಿಳಿದಿಲ್ಲ ಏಕೆಂದರೆ ನನ್ನ ಪ್ರೀತಿಯು ನಿರೀಕ್ಷೆಗಳೊಂದಿಗೆ ಬರುತ್ತದೆ. ನನ್ನ ಪ್ರೀತಿಯು ಷರತ್ತುಗಳನ್ನು ಹೊಂದಿಲ್ಲ” ಎಂದು ಹೇಳಿದ್ದರು.

ಮದುವೆ ಮಹಿಳೆಯರಿಗೆ ಹೆಚ್ಚು ಸವಾಲಾಗಿದೆ. ಮದುವೆಯು ವೃತ್ತಿಜೀವನಕ್ಕೆ ಅಡ್ಡಿಯಾಗಬೇಕಾಗಿಲ್ಲ. ಇದು ನಿಮ್ಮ ವೃತ್ತಿಯನ್ನು ಅವಲಂಬಿಸಿರುತ್ತದೆ. ನಾನು ಸಾಮಾನ್ಯವಾಗಿ ಯಾರೊಂದಿಗೆ ಹೆಚ್ಚು ಡೇಟ್‌ಗೆ ಹೋಗುವುದಿಲ್ಲ. ಮೊದಲು ಸ್ಟ್ರಾಂಗ್ ಫ್ರೆಂಡ್‌ ಶಿಪ್‌ಗೆ ಆದ್ಯತೆ ನೀಡುತ್ತೇನೆ.‌ ಅವರನ್ನು ಸಂಪೂರ್ಣವಾಗಿ ತಿಳಿದುಕೊಂಡ ಬಳಿಕವಷ್ಟೇ ಅವರೊಂದಿಗೆ ಹೊರಗಡೆ ಹೋಗಲು ಇಷ್ಟಪಡುತ್ತೇನೆ” ಎಂದು ವಿಜಯ್‌ ಹೇಳಿದ್ದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.