Rave party case: ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು
Team Udayavani, Jun 12, 2024, 6:54 PM IST
ಬೆಂಗಳೂರು: ರೇವ್ ಪಾರ್ಟಿ ಪ್ರಕರಣ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಆಗಿದೆ.
ನಟಿ ಹೇಮಾ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ ಹೌಸ್ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಹಾಗೂ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ವಿಡಿಯೋ ಮಾಡಿ ಹರಿ ಬಿಟ್ಟ ಆರೋಪದಲ್ಲಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆಯಾದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದರು.
ನಟಿ ಹೇಮಾ ಅವರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬುಧವಾರ(ಜೂ.12 ರಂದು) ಬೆಂಗಳೂರಿನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ಅರ್ಜಿ ವಿಚಾರಣೆ ನಡೆಸಿ, ಜಾಮೀನು ಮಂಜೂರು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.