Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Team Udayavani, Sep 10, 2024, 3:41 PM IST

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

ಹೈದರಾಬಾದ್:‌ ಡಾರ್ಲಿಂಗ್‌ ಪ್ರಭಾಸ್‌ (Prabhas) ʼಸಲಾರ್‌ʼ(Salaar) ಹಾಗೂ ʼಕಲ್ಕಿ 2898 ಎಡಿʼ (Kalki 2898 AD) ಮೂಲಕ ಬ್ಯಾಕ್‌ ಟು ಬ್ಯಾಕ್‌ ಮೆಗಾ ಹಿಟ್‌ ಕೊಟ್ಟಿದ್ದಾರೆ.

ಪ್ರಶಾಂತ್‌ ನೀಲ್ (Prashanth Neel) ಅವರ‌ ʼಸಲಾರ್‌-2ʼ ಬಗ್ಗೆಯೂ ದೊಡ್ಡ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ. ಆದರೆ ʼಸಲಾರ್-2‌ʼ(Salaar Part 2: Shouryaanga) ಆರಂಭಕ್ಕೂ ಮುನ್ನ ಪ್ರಭಾಸ್‌ ಬೇರೆ ಪ್ರಾಜೆಕ್ಟ್‌ಗಳತ್ತ ಮುಖ ಮಾಡಿದ್ದಾರೆ.

ಪ್ರಭಾಸ್‌ ಅವರ ಮುಂದಿನ ಸಿನಿಮಾದ ಬಗ್ಗೆ ಚರ್ಚೆ ಆಗುತ್ತಿರುವ ಬೆನ್ನಲ್ಲೇ ʼಸಲಾರ್-2‌ʼನಲ್ಲಿ ಖ್ಯಾತ ದಕ್ಷಿಣ ಭಾರತದ ಕಲಾವಿದರೊಬ್ಬರು ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡಿದೆ.

ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ (Mohanlal) ಅವರನ್ನು ʼಸಲಾರ್-2‌ʼ ನಲ್ಲಿ ಪ್ರಧಾನ ಪಾತ್ರವೊಂದರಲ್ಲಿ ನಟಿಸಲು ಕೇಳಿಕೊಂಡಿದೆ ಎಂದು ʼಟ್ರ್ಯಾಕ್‌ ಟಾಲಿವುಡ್‌ʼ ವರದಿ ತಿಳಿಸಿದೆ.

ಈ ಹಿಂದೆ ಮೋಹನ್‌ ಲಾಲ್‌ ʼಜನತಾ ಗ್ಯಾರೇಜ್‌ʼ ಎನ್ನುವ ತೆಲುಗು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಇನ್ನೊಂದೆಡೆ ರವಿ ಬಸ್ರೂರ್ ಅವರ ಬದಲಿಗೆ ಅನಿರುದ್ಧ್ ರವಿಚಂದರ್ ಅವರು ಮ್ಯೂಸಿಕ್‌ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿದೆ. ಈ ಪ್ರಾಜೆಕ್ಟ್ ಪ್ರಸ್ತುತ ಪ್ರಿ-ಪ್ರೊಡಕ್ಷನ್ ಹಂತದಲ್ಲಿದೆ.

ಇನ್ನು ಸಲಾರ್‌ -2 ನಲ್ಲೂ ಪ್ರಭಾಸ್ ಜತೆ ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಶ್ರೀಯಾ ರೆಡ್ಡಿ, ಜಗಪತಿ ಬಾಬು ಮತ್ತು ಇತರರು ಇರಲಿದ್ದಾರೆ. 2025ರಲ್ಲಿ ರಿಲೀಸ್‌ ಆಗುವ ಸಾಧ್ಯತೆಯಿದೆ.

ಸದ್ಯ ಪ್ರಭಾಸ್‌ ʼರಾಜಾಸಾಬ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಆ ಬಳಿಕ ಸಂದೀಪ್‌ ವಂಗಾ ಅವರ ʼಸ್ಪಿರಿಟ್‌ʼ ಕೂಡ ಸರತಿ ಸಾಲಿನಲ್ಲಿದೆ.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.