Mangalore: ʼಸಲಾರ್ʼ ಹಿಟ್ ಬೆನ್ನಲ್ಲೇ ಕಟೀಲು ದೇವಿಯ ದರ್ಶನ ಪಡೆದ ನಟ ಪ್ರಭಾಸ್,ಚಿತ್ರತಂಡ
Team Udayavani, Jan 12, 2024, 6:45 PM IST
ಮಂಗಳೂರು: ಪ್ಯಾನ್ ಇಂಡಿಯಾದಲ್ಲಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದೊಡ್ಡ ಹಿಟ್ ಆದ ʼಸಲಾರ್ʼ ಚಿತ್ರತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದೆ.
ʼಬಾಹುಬಲಿʼ ಸಿನಿಮಾದ ಬಳಿಕ ಪ್ರಭಾಸ್ ಅವರು ಕಾಣಿಸಿಕೊಂಡ ಯಾವ ಸಿನಿಮಾ ಕೂಡ ಅಷ್ಟಾಗಿ ಸದ್ದು ಮಾಡಿಲ್ಲ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ʼಸಲಾರ್ʼ ಸಿನಿಮಾ ಪ್ರಭಾಸ್ ಅವರಿಗೆ ದೊಡ್ಡ ಹಿಟ್ ತಂದು ಕೊಟ್ಟಿದೆ. ಇದರ ಬೆನ್ನಲ್ಲೇ ಚಿತ್ರತಂಡ ದೇವಸ್ಥಾನಕ್ಕೆ ಭೇಟಿ ನೀಡಿದೆ.
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ʼಸಲಾರ್ʼ ತಂಡ ಭೇಟಿ ನೀಡಿದೆ. ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು, ನಟ ಪ್ರಭಾಸ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಇತರರು ಕಟೀಲು ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸದ್ಯ ʼಸಲಾರ್ʼ ತಂಡದ ಮಂಗಳೂರು ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ʼಸಲಾರ್ʼ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಹತ್ತಾರು ಕಲಾವಿದರು ನಟಿಸಿದ್ದಾರೆ.
#Prabhas #PrashanthNeel, Vijay visisted Sri Durga Parameshwari Temple, Kateel. Near Mangalore today .
Seeking the blessing of the divine!#Salaar pic.twitter.com/7hqV08n4eg— Prabhas Trends (@TrendsPrabhas) January 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.