Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Team Udayavani, Apr 20, 2024, 6:47 PM IST

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಚೆನ್ನೈ: ಕಾಲಿವುಡ್‌ ರಿಯಲ್‌ ಲೈಫ್‌ ಜೋಡಿ ಸೂರ್ಯ – ಜ್ಯೋತಿಕಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬಣ್ಣದ ಲೋಕದಲ್ಲಿ ಹತ್ತಾರು ಸಿನಿಮಾದಲ್ಲಿ ಜೊತೆಯಾಗಿ ಕಾಣಿಸಿಕೊಂಡ ಬಳಿಕ 2006 ರಲ್ಲಿ ಸೂರ್ಯ – ಜ್ಯೋತಿಕಾ ವಿವಾಹವಾದರು.

ವಿವಾಹದ ಮೊದಲು ʼ ಪೂವೆಲ್ಲಂ ಕೆಟ್ಟುಪ್ಪಾರ್ʼ,ʼಉಯಿರಿಲೆ ಕಾಲಂತತುʼ,ʼಕಾಖ ಕಾಖಾʼ,ʼಸಿಲ್ಲುನು ಒರು ಕಾದಲ್ʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿ ಗಮನ ಸೆಳೆದಿದ್ದರು. ಪ್ರೀತಿಸಿ ಮದುವೆಯಾದ ಬಳಿಕ ಸಿನಿಮಾರಂಗದಿಂದ ದೂರವಾದ ಜ್ಯೋತಿಕಾ 2015 ರಲ್ಲಿ ʼ36 ವಯಧಿನಿಲೆʼ ಮೂಲಕ ಕಂಬ್ಯಾಕ್‌ ಮಾಡಿದರು.

ʼಕಾತಲ್ – ದಿ ಕೋರ್ʼ, ʼಸೈತಾನ್‌ʼ ಹೀಗೆ ಸಾಲು ಸಾಲಾಗಿ ಸಿನಿಮಾದಲ್ಲಿ ಜ್ಯೋತಿಕಾ ಕಾಣಿಸಿಕೊಂಡಿದ್ದಾರೆ. ಪತಿಯ ಸಿನಿಮಾಗಳಿಗೆ ಸದಾ ಸಾಥ್‌ ನೀಡುವ ಜ್ಯೋತಿಕಾ ಮತ್ತೆ ಬಣ್ಣದ ಲೋಕದಲ್ಲಿ ಪತಿಯ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ಸೂರ್ಯ ಹಾಗೂ ಜ್ಯೋತಿಕಾ 18 ವರ್ಷದ ಬಳಿಕ ಒಂದೇ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೊಂದು ಕಾಲಿವುಡ್‌ ವಲಯದಲ್ಲಿ ಹರಿದಾಡಿದೆ.

ಈ ಸಿನಿಮಾವನ್ನು ಪ್ರಶಸ್ತಿ ವಿಜೇತೆ ತಮಿಳು ನಿರ್ದೇಶಕಿ ಹಲಿತಾ ಶಮೀಮ್ ಅಥವಾ ʼಬೆಂಗಳೂರು ಡೇಸ್ʼ ಖ್ಯಾತಿಯ ಮಲಯಾಳಂ ನಿರ್ದೇಶಕಿ ಅಂಜಲಿ ಮೆನನ್ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿದೆ.

ಆದರೆ ಅಧಿಕೃತವಾಗಿ ಇನ್ನಷ್ಟೇ ಸಿನಿಮಾದ ಬಗ್ಗೆ ಮಾಹಿತಿ ಹೊರಬೀಳಬೇಕಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.