Suriya 45: ಮುಹೂರ್ತದಲ್ಲಿ ಸೂರ್ಯ 45


Team Udayavani, Dec 2, 2024, 7:21 PM IST

Auto Draft

ಡ್ರೀಮ್‌ ವಾರಿಯರ್ಸ್‌ ಪಿಚ್ಚರ್‌ ಲಾಂಛನದಡಿ ನಟ ವಾಣಿಜ್ಯ ಮಂಡಳಿ ಸೂರ್ಯ ಅವರ 45ನೇ ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು.

ಕೊಯಮತ್ತೂರ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಮೂಕುತಿ ಅಮ್ಮನ್‌, ವಿಟ್ಲದಂಥ ಸಾಮಾಜಿಕ ಕಳಕಳಿಯ ಚಿತ್ರಗಳನ್ನು ನಿರ್ದೇಶಿಸಿ ಹೆಸರುವಾಸಿಯಾದ ನಿರ್ದೇಶಕ ಆರ್‌.ಜೆ. ಬಾಲಾಜಿ ಸೂರ್ಯ ಅವರು ಈ ಹೊಸ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಎ.ಆರ್‌. ರೆಹಮಾನ್‌ ಅವರ ಸಂಗೀತ ಈ ಚಿತ್ರಕ್ಕಿರುವುದು ವಿಶೇಷ. ಆರಂಭಿಕ ಹಂತದಲ್ಲಿರುವ ಈ ಚಿತ್ರಕ್ಕೆ ದೊಡ್ಡ ತಾರಾಬಳಗ ಸೇರ್ಪಡೆಯಾಗಲಿದೆ. 2025ರಲ್ಲಿ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ಯೋಜಿಸಿಕೊಂಡಿದೆ.

 

ಟಾಪ್ ನ್ಯೂಸ್

Mulki: ಹಣ ಸಾಗಾಟದ ವಾಹನ ಪಲ್ಟಿ: ಐವರಿಗೆ ಗಾಯ

Mulki: ಹಣ ಸಾಗಾಟದ ವಾಹನ ಪಲ್ಟಿ: ಐವರಿಗೆ ಗಾಯ

1-qweqwe

Cyclone Fengal; ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಡಿಲಾರ್ಭಟದ ಭಾರೀ ಮಳೆ

Belau-Bel

Belthangady: ನೇತ್ರಾವತಿ ನದಿಗೆ ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆ!

Mahayuti

Maharashtra suspense; ಮಹಾಯುತಿಯಿಂದ ಡಿ.4 ರಂದು ಸಿಎಂ ಹೆಸರು ಘೋಷಣೆ

rain 3

Cyclone Fengal Effect: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಸ್ಕೂಲ್ ವರೆಗೆ ರಜೆ ಘೋಷಣೆ

rain

Cyclone Fengal Effect: ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ಡಿ.3ರಂದು ರಜೆ ಘೋಷಣೆ

Mang-Holiday

Cyclone Fengal Effect: ದ.ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suhan-news

Producer: ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ಕುಸಿದು ಬಿದ್ದು ಖ್ಯಾತ ನಿರ್ಮಾಪಕ ಮೃ*ತ್ಯು

Tollywood: ಓಯೋ ರೂಮಲ್ಲಿ ಡ್ರಗ್ಸ್‌ ಪಾರ್ಟಿ; ಖ್ಯಾತ ನೃತ್ಯ ಸಂಯೋಜಕ ಸೇರಿ ನಾಲ್ವರ ಬಂಧನ

Tollywood: ಓಯೋ ರೂಮಲ್ಲಿ ಡ್ರಗ್ಸ್‌ ಪಾರ್ಟಿ; ಖ್ಯಾತ ನೃತ್ಯ ಸಂಯೋಜಕ ಸೇರಿ ನಾಲ್ವರ ಬಂಧನ

Pushpa 2: ಬಹುಕೋಟಿ ʼಪುಷ್ಪ-2ʼನಲ್ಲಿ ಅಭಿನಯಿಸಲು ಕಲಾವಿದರು ಪಡೆದ ಸಂಭಾವನೆ ಎಷ್ಟು?

Pushpa 2: ಬಹುಕೋಟಿ ʼಪುಷ್ಪ-2ʼನಲ್ಲಿ ಅಭಿನಯಿಸಲು ಕಲಾವಿದರು ಪಡೆದ ಸಂಭಾವನೆ ಎಷ್ಟು?

Pushpa 2: ಪುಷ್ಪ ಹವಾ ಮುಂದೆ ಮಂಕಾದ ಟಿಕೆಟ್‌ ದರ ಹೋರಾಟ

Karma comes with interest..: Nayanthara gives a taunts to Dhanush

NayantharaVsDhanush: ಕರ್ಮ ಬಡ್ಡಿ ಸಮೇತ ಬರುತ್ತೆ..: ಧನುಷ್‌ ಗೆ ಟಾಂಗ್‌ ಕೊಟ್ಟ ನಯನತಾರಾ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

accident

Kundapura: ಕಾರಿನ ಬಾಗಿಲಿಗೆ ಸ್ಕೂಟರ್‌ ಡಿಕ್ಕಿ; ಸವಾರ ಆಸ್ಪತ್ರೆಗೆ

Belthangady: ವಿದ್ಯುತ್‌ ಆಘಾತ; ಕಾರ್ಮಿಕ ಸಾವು

4

Sullia: ತರಕಾರಿ ಅಂಗಡಿಯಿಂದ ನಗದು ಕಳವು

missing

Puttur: ಪರ್ಲಡ್ಕ; ಯುವಕ ನಾಪತ್ತೆ

Auto Draft

Udupi: ಗಾಂಜಾ ಸೇವನೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.