Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

Team Udayavani, Sep 14, 2024, 5:14 PM IST

Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

ಚೆನ್ನೈ: ದಳಪತಿ ವಿಜಯ್(Thalapathy Vijay)‌ ಅವರ ʼಗೋಟ್‌ʼ ಸಿನಿಮಾ ಥಿಯೇಟರ್‌ನಲ್ಲಿ ಪ್ರದರ್ಶನ ಕಾಣುತ್ತಿದೆ. ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ಅವರ ‘Thalapathy 69’  ಸಿನಿಮಾದ ಬಗ್ಗೆ ಹವಾ ಶುರುವಾಗಿದೆ.

ಶುಕ್ರವಾರ(ಸೆ.13ರಂದು) ‘Thalapathy 69’  ಸಿನಿಮಾದ ಬಗ್ಗೆ ಅಪ್ಡೇಟ್‌ ವೊಂದು ಹೊರಬಿದ್ದಿದೆ. ಈಗಾಗಲೇ ವಿಜಯ್ ತನ್ನ ಪಕ್ಷವನ್ನು ಘೋಷಿಸಿ, ಲೋಗೋ ಬಿಡುಗಡೆ ಮಾಡಿ 2026ರ ತಮಿಳುನಾಡಿನ ಚುನಾವಣೆಗೆ ಸಿದ್ಧವಾಗಿದ್ದಾರೆ. ವಿಜಯ್ ತಮಿಳುನಾಡಿನ ಮುಂದಿನ ಸಿಎಂ‌ ಆಗುತ್ತಾರೆ ಎನ್ನುವ ಮಾತು ಕೂಡ ಅವರ ಅಪಾರ ಅಭಿಮಾನಿಗಳ ವಲಯದಲ್ಲಿ ಕೇಳಿ ಬರುತ್ತಿದೆ.

ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳುವ ಮುನ್ನ ಅವರ ಅವರು ಕೊನೆಯದಾಗಿ ಸಿನಿಮಾವೊಂದನ್ನು ಮಾಡುತ್ತಾರೆ ಎನ್ನಲಾಗಿದೆ. ಆ ಸಿನಿಮಾಕ್ಕೆ ತಾತ್ಕಾಲಿಕವಾಗಿ ‘Thalapathy 69’  ಎಂದು ಟೈಟಲ್‌ ಇಡಲಾಗಿದೆ.

ಶುಕ್ರವಾರ ಈ ಸಿನಿಮಾದ ಬಗ್ಗೆ ಅಪ್ಡೇಟ್‌ ಹೊರಬಿದ್ದಿದೆ. ಯಶ್‌ ಅವರ ʼಟಾಕ್ಸಿಕ್‌ʼ ಸಿನಿಮಾಕ್ಕೆ ಬಂಡವಾಳ ಹಾಕಿರುವ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’‌ (Kvn Productions) ದಳಪತಿ ಅವರ 69ನೇ ಸಿನಿಮಾಕ್ಕೆ ಬಂಡವಾಳ ಹಾಕಲಿದೆ. 30 ವರ್ಷದ ವಿಜಯ್‌ ಅವರ ಸಿನಿ ಜರ್ನಿಯನ್ನು ತೋರಿಸಿರುವ ವಿಡಿಯೋವನ್ನು ʼಒನ್‌ ಲಾಸ್ಟ್‌ ಟೈಮ್‌ʼ ಎಂದು ಬರೆಯಲಾಗಿದೆ.

‘Thalapathy 69’  ಸಿನಿಮಾವನ್ನು ಎಚ್ ವಿನೋದ್ (H. Vinoth) ಅವರು ನಿರ್ದೇಶನ ಮಾಡಲಿದ್ದು, ಕೈಯಲ್ಲಿ ಕ್ರೀಡಾ ಜ್ಯೋತಿಯೊಂದನ್ನು ಹಿಡಿದಿರುವ ಪೋಸ್ಟರ್‌ ರಿಲೀಸ್‌ ಮಾಡಿ ಸಿನಿಮಾದ ಬಗ್ಗೆ ಅಪ್ಡೇಟ್‌ ನೀಡಲಾಗಿದೆ. ಪ್ರಜಾಪ್ರಭುತ್ವದ ಜ್ಯೋತಿ ಹೊತ್ತವರು 2025ಕ್ಕೆ ಆಗಮಿಸುತ್ತಿದ್ದಾರೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. 2025ರ ಅಕ್ಟೋಬರ್‌ ನಲ್ಲಿ ಸಿನಿಮಾ ಬರಲಿದೆ ಎಂದು ಹೇಳಲಾಗಿದೆ. ಆದರೆ ಸಿನಿಮಾದ ಟೈಟಲ್‌ ರಿವೀಲ್‌ ಮಾಡಿಲ್ಲ.

ಇದೇ ಮೊದಲ ಬಾರಿ ಕೆವಿಎನ್‌ ತಮಿಳು ಸಿನಿಮಾಕ್ಕೆ ಬಂಡವಾಳ ಹಾಕುತ್ತಿದೆ.

ಅನಿರುದ್ಧ್ ರವಿಚಂದರ್ ಸಿನಿಮಾಕ್ಕೆ ಮ್ಯೂಸಿಕ್‌ ನೀಡಲಿದ್ದಾರೆ. ದಳಪತಿ ವಿಜಯ್‌ ಅವರ ರಾಜಕೀಯ ಜೀವನಕ್ಕೆ ಹತ್ತಿರವಾಗುವ ಸಿನಿಮಾವಿದು ಎನ್ನಲಾಗಿದೆ.

ಸಿನಿಮಾದಲ್ಲಿ ಬಾಬಿ ಡಿಯೋಲ್ (Bobby Deol)‌ ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪೂಜಾ ಹೆಗ್ಡೆ, ಮೋಹನ್ ಲಾಲ್ ಮತ್ತು ಮಮಿತಾ ಬೈಜು ಮುಂತಾದವರು  ನಟಿಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.