ʼThalapathy69ʼ ಸಿನಿಮಾಕ್ಕೆ ವೆಟ್ರಿಮಾರನ್ ಆ್ಯಕ್ಷನ್ ಕಟ್?

Team Udayavani, Feb 6, 2024, 6:59 PM IST

ʼThalapathy69ʼ ಸಿನಿಮಾಕ್ಕೆ ವೆಟ್ರಿಮಾರನ್ ಆ್ಯಕ್ಷನ್ ಕಟ್?

ಚೆನ್ನೈ: ದಳಪತಿ ವಿಜಯ್‌ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಅವರು ಕಾಣಿಸಿಕೊಳ್ಳಲಿರುವ ಕೊನೆಯ ಸಿನಿಮಾವೆಂದು ಹೇಳಲಾಗುತ್ತಿರುವ “ದಳಪತಿ69” ಬಗ್ಗೆ ಕುತೂಹಲ ಹೆಚ್ಚಾಗಿದೆ. ಸಿನಿಮಾ ಅನೌನ್ಸ್‌ ಆಗುವ ಮೊದಲೇ ದೊಡ್ಡಮಟ್ಟದ ಹೈಪ್‌ ಕಾಲಿವುಡ್‌ ನಲ್ಲಿ ಹಬ್ಬಿಸಿದೆ.

ಇತ್ತೀಚೆಗೆ ದಳಪತಿ ವಿಜಯ್‌ ತಮ್ಮ ಪಕ್ಷದ ಹೆಸರನ್ನು ಘೋಷಿಸಿ ಅಧಿಕೃತವಾಗಿ ತಮಿಳುನಾಡಿನ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಆ ಮೂಲಕ ಸಿನಿರಂಗದ ಜೊತೆ ಅವರ ರಾಜಕೀಯ ಭವಿಷ್ಯದ ಚರ್ಚೆಯೂ ಆರಂಭಗೊಂಡಿದೆ. ಇತ್ತ ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾವೆಂದು ಹೇಳಲಾಗುತ್ತಿರುವ ʼದಳಪತಿ69ʼ ಸಿನಿಮಾವನ್ನು ಯಾರು ಮಾಡಲಿದ್ದಾರೆ ಎನ್ನುವ ಮಾತುಗಳು ದಿನಕ್ಕೊಂದರಂತೆ ಕಾಲಿವುಡ್‌ ನಲ್ಲಿ ಹರಿದಾಡುತ್ತಿದೆ.

ಇತ್ತೀಚೆಗೆ ಅಟ್ಲಿ ಅವರು ವಿಜಯ್‌ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಅದರೊಂದಿಗೆ ಹೆಚ್.‌ ವಿನೋದ್‌, ಲೋಕೇಶ್‌ ಕನಕರಾಜ್‌ , ನೆಲ್ಸನ್‌ ದಿಲೀಪ್‌ ಕುಮಾರ್‌ ಹೀಗೆ ಹಲವು ನಿರ್ದೇಶಕರ ಹೆಸರು ವಿಜಯ್‌ ಅವರ 69ನೇ ಸಿನಿಮಾ ಮಾಡುವ ಸಾಲಿನಲ್ಲಿ ಕೇಳಿ ಬರುತ್ತಿದೆ. ಇದೀಗ ಈ ಸಾಲಿಗೆ ಹೊಸ ಹೆಸರು ಸೇರಿದೆ.

ಇದನ್ನೂ ಓದಿ: OTT Release: ಕೊನೆಗೂ ಓಟಿಟಿಗೆ ʼThe Kerala Storyʼ; ಯಾವಾಗ,ಎಲ್ಲಿ ಸ್ಟ್ರೀಮಿಂಗ್?

ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ವಿಜಯ್‌ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. 2020 ರಲ್ಲಿ ವೆಟ್ರಿಮಾರನ್ ವಿಜಯ್‌ ಅವರಿಗಾಗಿ ಸ್ಕ್ರಿಪ್ಟ್‌ ಮಾಡುವ ಬಗ್ಗೆ ಮಾತನಾಡಿದ್ದರು. ಇದೀಗ ಈ ಮಾತು ಅಂತಿಮ ಹಂತಕ್ಕೆ ಬಂತು ಫೈನಲ್‌ ಆಗಿದೆ ಎನ್ನಲಾಗಿದೆ.

ಸಿನಿಮಾಕ್ಕೆ ವಿಜಯ್‌ ಅವರು ಕೂಡ ಗ್ರೀನ್‌ ಸಿಗ್ನಲ್‌ ನೀಡಿದ್ದು, ಫ್ಯಾಮಿಲಿ ಡ್ರಾಮಾದ ಕಥೆ ಇದಾಗಿರಲಿದೆ ಎನ್ನಲಾಗಿದೆ. ಈ ಸಿನಿಮಾಕ್ಕೆ ಡಿ.ವಿ.ವಿ. ದಾನಯ್ಯ ಅವರು ತಮ್ಮ ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಅಡಿಯಲ್ಲಿ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ.

ಅದೇನೇ ಇದ್ದರೂ ಈ ಬಗ್ಗೆ ಅಧಿಕೃತವಾಗಿ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಸದ್ಯ ವಿಜಯ್‌ ವೆಂಕಟ್‌ ಪ್ರಭು ಅವರ ʼದಿ ಗ್ರೇಟಿಸ್ಟ್‌ ಆಫ್‌ ಆಲ್‌ ಟೈಮ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.