OTT Release: ಚಿಯಾನ್ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Team Udayavani, Sep 15, 2024, 6:33 PM IST
ಚೆನ್ನೈ: ಚಿಯಾನ್ ವಿಕ್ರಮ್ (Actor Vikram) ವೃತ್ತಿ ಬದುಕಿನ ವಿಶೇಷ ಸಿನಿಮಾಗಳಲ್ಲಿ ಒಂದಾಗಿರುವ ʼತಂಗಲಾನ್ʼ(Thangalaan) ಥಿಯೇಟರ್ ರಿಲೀಸ್ ಬಳಿಕ ಇದೀಗ ಓಟಿಟಿ ರಿಲೀಸ್ ಗೆ ಸಿದ್ಧವಾಗಿದ್ದು, ದಿನಾಂಕ ರಿವೀಲ್ ಆಗಿದೆ.
ʼಕೆಜಿಎಫ್ʼ ಅಖಾಡದಲ್ಲಿದ್ದ ಪೂರ್ವಜರ ಕಥೆ ಹೇಳಿದ ʼತಂಗಲಾನ್ʼ ಚಿನ್ನ ಹುಡುಕುವ ರೋಚಕ ಕಥೆಯನ್ನು ಹೇಳಿತ್ತು. ಆಗಸ್ಟ್ 15ರಂದು ಥಿಯೇಟರ್‌ನಲ್ಲಿ ತೆರೆಕಂಡ ʼತಂಗಲಾನ್ʼ ಯಶಸ್ವಿಯಾಗಿ ಪ್ರದರ್ಶನ ಕಂಡಿತ್ತು. ಸಿನಿಮಾಕ್ಕೆ ಎಲ್ಲೆಡೆಯಿಂದ ಪಾಸಿಟಿವ್ ರೆಸ್ಪಾನ್ಸ್ ಕೇಳಿ ಬಂದಿತ್ತು. ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಗಳಿಕೆ ಮಾಡಿತ್ತು.
When we look at Chiyaan Vikram in this getup, only one thing comes to mind: DHOOOOL! 🔥
Thangalaan is coming to Netflix in Tamil, Telugu, Malayalam, Kannada and Hindi as a post theatrical release. 🤩#NetflixPandigai #Thangalaan #NetflixLaEnnaSpecial pic.twitter.com/VbNYjAWKqt
— Netflix India South (@Netflix_INSouth) January 16, 2023
ಇದೀಗ ʼತಂಗಲಾನ್ʼ ಓಟಿಟಿ ರಿಲೀಸ್ ಗೆ ಡೇಟ್ ಲಾಕ್ ಆಗಿದೆ. ಇದೇ ಸೆ.20 ರಿಂದ ಸಿನಿಮಾ ನೆಟ್ ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ.
ಪ್ಯಾನ್ ಇಂಡಿಯಾ ಸಿನಿಮಾವನ್ನು ಖ್ಯಾತ ನಿರ್ದೇಶಕ ಪಾ ರಂಜಿತ್ (Pa Ranjith) ನಿರ್ದೇಶನ ಮಾಡಿದ್ದು, ವಿಕ್ರಮ್ ಜೊತೆ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ ಮತ್ತು ಇತರರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.