The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್ ಸ್ಟಾರ್
Team Udayavani, Oct 23, 2024, 4:48 PM IST
ಹೈದರಾಬಾದ್: ಪ್ರಭಾಸ್ (Prabhas) ಅವರ “ದಿ ರಾಜಾಸಾಬ್” ( The Raja Saab) ಸಿನಿಮಾದ ಮೋಷನ್ ಪಿಕ್ಚರ್ ರೆಬೆಲ್ ಸ್ಟಾರ್ ಹುಟ್ಟುಹಬ್ಬಕ್ಕೆ ರಿಲೀಸ್ ಆಗಿದೆ.
ʼಸಲಾರ್ʼ, ʼಕಲ್ಕಿʼ ಸಿನಿಮಾಗಳ ದೊಡ್ಡ ಯಶಸ್ಸಿನ ಬಳಿಕ ಪ್ರಭಾಸ್ ಹಾರಾರ್ ಕಾಮಿಡಿ ʼದಿ ರಾಜಾಸಾಬ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಸಿನಿಮಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು, ಪ್ರಭಾಸ್ ಲುಕ್ ನೋಡಿ ಪ್ರೇಕ್ಷಕರಲ್ಲಿ ಕುತೂಲಹ ಹೆಚ್ಚಾಗಿದೆ.
ಇದನ್ನೂ ಓದಿ: Toxic Movie: ‘ಟಾಕ್ಸಿಕ್ʼ ರಿಲೀಸ್ ಡೇಟ್ ಮುಂದೂಡಿಕೆ ಅಧಿಕೃತ; ಯಶ್ ಹೇಳಿದ್ದೇನು?
ಮಾರುತಿ ನಿರ್ದೇಶನ ಮಾಡಿರುವ ಈ ಸಿನಿಮಾದ ಮೋಷನ್ ಪಿಕ್ಚರ್ ಪ್ರಭಾಸ್ ಅವರ ಹುಟ್ಟುಹಬ್ಬಕ್ಕೆ ರಿವೀಲ್ ಆಗಿದೆ.
ದಟ್ಟ ಕಾಡಿನೊಳಗೆ ನಿಗೂಢವಾಗಿರುವ ಅರಮನೆಯಲ್ಲಿ ರಾಜ ಸಿಂಹಾಸನದಲ್ಲಿ ಧೂಮಪಾನ ಮಾಡುವ ಲುಕ್ ನಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಹೆಜ್ಜೆ ಹೆಜ್ಜೆಗೂ ಕುತೂಹಲ ಹುಟ್ಟಿಸುವ ಬಿಜಿಎಂ ಹಿನ್ನೆಲೆಯೊಂದಿಗೆ ಮೋಷನ್ ಪಿಕ್ಚರ್ ಮೂಡಿಬಂದಿದೆ. ‘Horror is the New Humor’ ಎಂದು ಮೋಷನ್ ಪಿಕ್ಚರ್‌ನಲ್ಲಿ ಬರೆಯಲಾಗಿದೆ.
ನಿಧಿ ಅಗರ್ ವಾಲ್, ಮಾಳವಿಕಾ ಮೋಹನ್, ರಿದ್ಧಿ ಕುಮಾರ್, ಸಂಜಯ್ ದತ್, ಅನುಪಮ್ ಖೇರ್, ಮುರಳಿ ಶರ್ಮಾ, ವರಲಶ್ಮಿ ಸಾರಥಿಕುಮಾರ್, ಜಿಶು ಸೆಂಗುಪ್ತ, ಬ್ರಹ್ಮಾನಂದಂ ಮತ್ತು ಯೋಗಿ ಬಾಬು ಮುಂತಾದವರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಚಿತ್ರ ಏಪ್ರಿಲ್ 10, 2025ರಂದು ತೆರೆಕಾಣಲಿದೆ. ಚಿತ್ರತಂಡ ಪ್ರಭಾಸ್ ಅವರ ಹೊಸ ಲುಕ್ ಮೂಲಕ ಡೇಟ್ ಅನೌನ್ಸ್ ಮಾಡಿದೆ.
Royal by blood……
Rebel by choice….
Claiming what was always his! 🔥🔥Motion Poster out now.https://t.co/v1dhha0Wxa#HappyBirthdayPrabhas ❤️#Prabhas #TheRajaSaab pic.twitter.com/cZyLxeRNez
— The RajaSaab (@rajasaabmovie) October 23, 2024
ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್ ಸಿನಿಮಾ ಬಿಡುಗಡೆ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್ ನಿಧನ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.