Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

Team Udayavani, Jun 13, 2024, 5:01 PM IST

3

ಚೆನ್ನೈ: ಖ್ಯಾತ ನಟರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಕಾಲಿವುಡ್‌ ನಟ ಪ್ರದೀಪ್ ವಿಜಯನ್ ಬುಧವಾರ (ಜೂನ್ 12 ರಂದು) ಚೆನ್ನೈನ ಪಲವಕ್ಕಂನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಟನ ಸ್ನೇಹಿತ ಕಳೆದ ಎರಡು ದಿನಗಳಿಂದ ಪ್ರದೀಪ್ ವಿಜಯನ್ ಅವರಿಗೆ ಫೋನ್‌ ಮೂಲಕ  ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಕರೆಯನ್ನು ರಿಸೀವ್‌ ಮಾಡದ ಕಾರಣ ಒಬ್ಬ ಸ್ನೇಹಿತ ಮನೆಗೆ ಹೋಗಿ ನೋಡಿದಾಗ ಪ್ರದೀಪ್‌ ಶವವಾಗಿ ಪತ್ತೆಯಾಗಿದ್ದಾರೆ. ಆ ಬಳಿಕ ಸ್ನೇಹಿತರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರದೀಪ್ ಇತ್ತೀಚೆಗೆ ಉಸಿರಾಟದ ತೊಂದರೆ ಮತ್ತು ತಲೆತಿರುಗುವ ಬಗ್ಗೆ ಸ್ನೇಹಿತ ಜೊತೆ ಹೇಳಿಕೊಂಡಿದ್ದರು.

ಪೊಲೀಸರು ಬಂದು ಮನೆಯ ಬಾಗಿಲು ಒಡೆದು, ಒಳ ನುಗ್ಗಿದಾಗ ತಲೆಗೆ ಏಟಾದ ಸ್ಥಿತಿಯಲ್ಲಿನ ಪ್ರದೀಪ್‌ ಬಿದ್ದಿರುವುದು ಕಂಡುಬಂದಿದೆ. ಮೃತದೇಹವನ್ನು ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಎರಡು ದಿನಗಳ ಹಿಂದೆ ತಲೆಗೆ ಪೆಟ್ಟಾಗಿ ಬಿದ್ದು, ಹೃದಯಾಘಾತದಿಂದ ಪ್ರದೀಪ್ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ನೀಲಂಕಾರೈ ಪೊಲೀಸರು ಸಾವಿನ ಕಾರಣವನ್ನು ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷಾ ವರದಿ ಬಳಿಕವಷ್ಟೇ ಸತ್ಯಾಂಶ ಹೊರಬೀಳಲಿದೆ.

ಪ್ರದೀಪ್‌ ಅವರನ್ನು ಚಿತ್ರರಂಗದಲ್ಲಿ ʼಪಪ್ಪುʼ ಎಂದೇ ಕರೆಯಲಾಗುತ್ತಿತ್ತು. 2013 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು, ‘ತೇಗಿಡಿ’ ಮತ್ತು ‘ಹೇ ಸಿನಾಮಿಕಾ’ ಮುಂತಾದ ಸಿನಿಮಾದಲ್ಲಿ ನಟಿಸಿದ್ದಾರೆ. ಕೊನೆಯದಾಗಿ ಅವರು ರಾಘವ ಲಾರೆನ್ಸ್‌ ಅವರ ʼರುದ್ರನ್ʼ ಸಿನಿಮಾದಲ್ಲಿ ನಟಿಸಿದ್ದರು.

ಜೂನ್ 14 ರಂದು ಬಿಡುಗಡೆಯಾಗಲಿರುವ ವಿಜಯ್ ಸೇತುಪತಿ ಅವರ ‘ಮಹಾರಾಜ’ ಚಿತ್ರದಲ್ಲಿ ಪ್ರದೀಪ್ ಪೋಷಕ ಪಾತ್ರವನ್ನು ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amaran: ರಿಲೀಸ್‌ ಆದ ಮೂರೇ ದಿನದಲ್ಲಿ ʼಅಮರನ್‌ʼ‌ ಸಿನಿಮಾದ ಹೆಚ್‌ಡಿ ಪ್ರಿಂಟ್‌ ಲೀಕ್

Amaran: ರಿಲೀಸ್‌ ಆದ ಮೂರೇ ದಿನದಲ್ಲಿ ʼಅಮರನ್‌ʼ‌ ಸಿನಿಮಾದ ಹೆಚ್‌ಡಿ ಪ್ರಿಂಟ್‌ ಲೀಕ್

Chennai ಪುಸ್ತಕ ಮಾರುವ ನೆಪದಲ್ಲಿ ಖ್ಯಾತ ನಟಿಯ ಕೈಯಲ್ಲಿದ್ದ ಹಣ ಕಸಿದು ಪರಾರಿಯಾದ 8ರ ಬಾಲಕ

Chennai ಪುಸ್ತಕ ಮಾರುವ ನೆಪದಲ್ಲಿ ಖ್ಯಾತ ನಟಿಯ ಕೈಯಲ್ಲಿದ್ದ ಹಣ ಕಸಿದು ಪರಾರಿಯಾದ 8ರ ಬಾಲಕ

Devara OTT Release: ʼದೇವರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್?‌ ಈ ದಿನವೇ ರಿಲೀಸ್?

Devara OTT Release: ʼದೇವರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್?‌ ಈ ದಿನವೇ ರಿಲೀಸ್?

Actress Sreeleela: ಮೆಗಾ ಕುಟುಂಬದ ಸೊಸೆಯಾಗಲಿದ್ದಾರಾ ಕನ್ನಡದ ಶ್ರೀಲೀಲಾ? ಏನಿದು ಸುದ್ದಿ?

Actress Sreeleela: ಮೆಗಾ ಕುಟುಂಬದ ಸೊಸೆಯಾಗಲಿದ್ದಾರಾ ಕನ್ನಡದ ಶ್ರೀಲೀಲಾ? ಏನಿದು ಸುದ್ದಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.