Fauji Movie: ಪ್ರಭಾಸ್‌ ʼಫೌಜಿʼ ಮುಹೂರ್ತಕ್ಕೆ ಸಾಥ್‌ ಕೊಟ್ಟ ನೀಲ್;‌ ಫಸ್ಟ್‌ ಲುಕ್‌ ಔಟ್

Team Udayavani, Aug 17, 2024, 5:24 PM IST

Fauji Movie: ಪ್ರಭಾಸ್‌ ʼಫೌಜಿʼ ಮುಹೂರ್ತಕ್ಕೆ ಸಾಥ್‌ ಕೊಟ್ಟ ನೀಲ್;‌ ಫಸ್ಟ್‌ ಲುಕ್‌ ಔಟ್

ಹೈದರಾಬಾದ್:‌ ʼಕಲ್ಕಿ 2898 ಎಡಿʼ ಬಳಿಕ ಡಾರ್ಲಿಂಗ್‌ ಪ್ರಭಾಸ್‌ (Prabhas) ಕಾಣಿಸಿಕೊಳ್ಳುತ್ತಿರುವ ಹೊಸ ಸಿನಿಮಾದ ಮುಹೂರ್ತ ಕಾರ್ಯಕ್ರಮ ಶನಿವಾರ(ಆ.17ರಂದು) ನೆರವೇರಿದೆ.

ʼಸೀತಾ ರಾಮಂʼ ಸಿನಿಮಾವನ್ನು ನಿರ್ದೇಶನ ಮಾಡಿರುವ ಹನು ರಾಘವಪುಡಿ (Hanu Raghavapudi) ನಿರ್ದೇಶನದ ʼಫೌಜಿʼ(Fauji) ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ನಿರ್ದೇಶಕ ಪ್ರಶಾಂತ್‌ ನೀಲ್‌ (Prashanth Neel) ಬಂದು ಶುಭಕೋರಿದ್ದಾರೆ.

ಮುಹೂರ್ತ ಬಳಿಕ ಚಿತ್ರ ತಂಡ ಫಸ್ಟ್‌ ಲುಕ್‌ ಪೋಸ್ಟರ್‌ ರಿಲೀಸ್‌ ಮಾಡಿ ಕುತೂಹಲ ಹೆಚ್ಚಿಸಿದೆ.

1940ರ ಸಮಯದಲ್ಲಿ ನಡೆದ ʼರಜಾಕರ್ ಚಳುವಳಿ‌ʼ (Razakar Movement)ಯ ಸುತ್ತ ಸಿನಿಮಾದ ಕಥೆ ಸಾಗಲಿದೆ. ಇದೊಂದು ಯುದ್ಧ ಸಂದರ್ಭದ ಕಥೆಯೆಂದು ಪೋಸ್ಟರ್‌ನಲ್ಲಿ ಹೇಳಲಾಗಿದೆ. ಪ್ರಭಾಸ್‌ ಇಲ್ಲಿ ಕೆಚ್ಚೆದೆಯ ಯೋಧನಂತೆ ಹೋರಾಟ ನಡೆಸುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ʼಫೌಜಿʼ ಸದ್ಯ ವರ್ಕಿಂಗ್‌ ಟೈಟಲ್‌ ಆಗಿದ್ದು ಮುಂದಿನ ದಿನಗಳಲ್ಲಿ ಟೈಟಲ್‌ ಬದಲಾಗುವ ಸಾಧ್ಯತೆಯಿದೆ. ಯುದ್ಧ ನಡೆಯುವ ಸನ್ನಿವೇಶ ಪೋಸ್ಟರ್‌ನಲ್ಲಿ ತೋರಿಸಲಾಗಿದೆ.

ನಟಿ ಯಾರು?: ಸದ್ಯ ʼಫೌಜಿʼ ಮುಹೂರ್ತ ನೆರವೇರಿದ್ದು, ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್‌ ಆಗಿಲ್ಲ. ಈ ಹಿಂದೆ ಪಾಕ್‌ ನಟಿ ಸಜಲ್ ಅಲಿ( Sajal Ali) ಅವರು ಪ್ರಭಾಸ್‌ ʼಫೌಜಿʼಯಲ್ಲಿ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿತ್ತು. ಮೃಣಾಲ್‌ ಠಾಕೂರ್‌(Mrunal Thakur), ಶ್ರದ್ಧಾ ಕಪೂರ್‌ (Shraddha Kapoor) ಕೂಡ ನಾಯಕಿಯರ ಪಟ್ಟಿಯಲ್ಲಿದ್ದಾರೆ. ಆದರೆ ಇದ್ಯಾವುದು ಅಧಿಕೃತವಾಗಿಲ್ಲ.

ಸೋಶಿಯಲ್‌ ಮೀಡಿಯಾ ಪ್ರಭಾವಿ ಇಮಾನ್ ಎಸ್ಮೇಲ್(Iman Esmail) ʼಫೌಜಿʼಗೆ ನಾಯಕಿ ಎನ್ನಲಾಗುತ್ತಿದೆ. ಅವರು ಮುಹೂರ್ತ ಸಮಾರಂಭಕ್ಕೆ ಭಾಗಿಯಾಗಿದ್ದು, ಈ ಮಾತಿಗೆ ಹೆಚ್ಚು ಅರ್ಥ ಬರುವಂತೆ ಮಾಡಿದೆ.

ಮೈತ್ರಿ ಮೂವಿ ಮೇಕರ್ಸ್‌ ಸಿನಿಮಾಕ್ಕೆ ಬಂಡವಾಳ ಹಾಕಲಿದ್ದು,ಶೀಘ್ರದಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದೆ ಎಂದು ಚಿತ್ರತಂಡ ಹೇಳಿದೆ.

ಪ್ರಭಾಸ್‌ ಮುಂದೆ ʼದಿ ರಾಜಾಸಾಬ್‌ʼ, ʼಸ್ಪಿರಿಟ್‌ʼ, ʼಸಲಾರ್‌ -2ʼ , ʼಕಲ್ಕಿʼ ಸೀಕ್ವೆಲ್‌ ನಂತಹ ಬಿಗ್‌ ಪ್ರಾಜೆಕ್ಟ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.