Allu Arjun: ಕಾಲ್ತುಳಿತ ಪ್ರಕರಣ; FIR ರದ್ದತಿಗೆ ಹೈಕೋರ್ಟ್‌ ಮೆಟ್ಟಿಲೇರಿದ ಅಲ್ಲು ಅರ್ಜುನ್

Team Udayavani, Dec 12, 2024, 1:11 PM IST

Allu Arjun: ಕಾಲ್ತುಳಿತ ಪ್ರಕರಣ; FIR ರದ್ದತಿಗೆ ಹೈಕೋರ್ಟ್‌ ಮೆಟ್ಟಲೇರಿದ ಅಲ್ಲು ಅರ್ಜುನ್

ಹೈದರಬಾದ್:‌ ʼಪುಷ್ಪ-2ʼ ಪ್ರಿಮಿಯರ್‌ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದತಿಗೆ ನಟ ಅಲ್ಲು ಅರ್ಜುನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅಲ್ಲು ಅರ್ಜುನ್‌ ಅವರ ʼಪುಷ್ಪ-2ʼ (Pushpa 2: The Rule) ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿದೆ. ರಿಲೀಸ್‌ ಆದ ವಾರದೊಳಗೆಯೇ ಸಿನಿಮಾ 1000 ಕೋಟಿ ಗಳಿಕೆಯತ್ತ ಮುನ್ನುಗ್ಗುತ್ತಿದೆ. ಪ್ಯಾನ್‌ ಇಂಡಿಯಾದಲ್ಲಿ ಹೊಸ ದಾಖಲೆಗೆ ಮುಂದಾಗುತ್ತಿರುವಾಗಲೇ ʼಪುಷ್ಪ-2ʼ ಚಿತ್ರ ತಂಡದ ಮೇಲಾಗಿರುವ ಎಫ್‌ಐಆರ್‌ ಅಲ್ಲು ಅರ್ಜುನ್‌ (Allu Arjun) ಅವರಿಗೆ ತಲೆ ನೋವಿನ ಸಂಗತಿಯಾಗಿ ಪರಿಣಮಿಸಿದೆ.

ಇದನ್ನೂ ಓದಿ: UI Movie: ಉಪ್ಪಿ ʼಯುಐʼ ಟ್ರೇಲರ್‌ ನೋಡಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಶಾಕ್.!

ಡಿ.4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ʼಪುಷ್ಪ-2ʼ ಸಿನಿಮಾದ ಪ್ರಿಮಿಯರ್‌ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಮಹಿಳೆಯ ಮಗ ಗಂಭೀರ ಗಾಯಗೊಂಡಿದ್ದರು.

ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್‌ ಸೇರಿ, ಚಿತ್ರತಂಡ ಹಾಗೂ ಥಿಯೇಟರ್‌ ಮಾಲೀಕ, ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಇತ್ತೀಚೆಗೆ ಸಂಧ್ಯಾ ಥಿಯೇಟರ್ ಮಾಲೀಕ ಎಂ.ಸಂದೀಪ್, ವ್ಯವಸ್ಥಾಪಕ ಎಂ. ನಾಗರಾಜು ಹಾಗೂ ಭದ್ರತಾ ಮುಖ್ಯಸ್ಥ ಗಂಧಕಂ ವಿಜಯ್ ಚಂದರ್ ಅವರನ್ನು ಬಂಧಿಸಲಾಗಿತ್ತು.

ಅಲ್ಲು ಅರ್ಜುನ್‌ ಅವೆ ಮೇಲೂ ಕೇಸ್‌ ದಾಖಲಾಗಿದ್ದು, ಇದೀಗ ಅಲ್ಲು ಅರ್ಜುನ್‌ ಈ ಸಂಬಂಧ ತೆಲಂಗಾಣ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತನ್ನ ಮೇಲೆ ದಾಖಲಾಗಿರುವ ಎಫ್‌ ಐಆರ್ ರದ್ದುಗೊಳಿಸುವಂತೆ ನಟ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನ್ಯಾಯಾಲಯ ಶೀಘ್ರದಲ್ಲೇ ಅರ್ಜಿಯನ್ನು ವಿಚಾರಿಸಲಿದೆ ಎಂದು ವರದಿಯಾಗಿದೆ.

ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್‌ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು.

ಟಾಪ್ ನ್ಯೂಸ್

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Udupi: ಶ್ರೀಕೃಷ್ಣಮಠದಲ್ಲಿ ಚೂರ್ಣೋತ್ಸವ ಸಂಭ್ರಮ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Kollywood: ರೀ ರಿಲೀಸ್‌ ಆಗಲಿದೆ ರಜಿನಿಕಾಂತ್‌ ಐಕಾನಿಕ್‌ ಚಿತ್ರ ʼಬಾಷಾʼ

Tollywood: ರಿಲೀಸ್‌ ಆಗಿ ಒಂದೇ ದಿನದಲ್ಲಿ ʼಡಾಕು ಮಹಾರಾಜ್‌ʼ HD ಪ್ರಿಂಟ್‌ ಲೀಕ್

Trinadha Rao Nakkina: ನಟಿಯ ʼಸೈಜ್‌ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವ ಉದ್ಘಾಟನೆ

Mangaluru: ನಾಳೆ(ಜ.17) ಸಿಎಂ ಮಂಗಳೂರಿಗೆ… ಬಹು ಸಂಸ್ಕೃತಿ ಉತ್ಸವದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.