Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ನೆಗೆಟಿವ್‌ ರೋಲ್‌ಗೆ ಖ್ಯಾತ ನಟಿ ತ್ರಿಷಾ?


Team Udayavani, Aug 21, 2024, 3:44 PM IST

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ನೆಗೆಟಿವ್‌ ರೋಲ್‌ಗೆ ಖ್ಯಾತ ನಟಿ ತ್ರಿಷಾ?

ಹೈದರಾಬಾದ್:‌ ಟಾಲಿವುಡ್‌ ಸ್ಟಾರ್‌ ಪ್ರಭಾಸ್(Prabhas) ʼಸಲಾರ್‌ʼ(Salaar: Part 1 – Ceasefire) ಹಾಗೂ ʼಕಲ್ಕಿʼ(Kalki 2898 AD) ಸಿನಿಮಾದ ಬಳಿಕ ಸಖತ್‌ ಬ್ಯುಸಿಯಾಗಿದ್ದಾರೆ.

ಎರಡು ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಬಳಿಕ ಪ್ರಭಾಸ್‌ ತನ್ನ ಮುಂದಿನ ಪ್ರಾಜೆಕ್ಟ್‌ ನತ್ತ ಗಮನ ಹರಿಸಿದ್ದಾರೆ. ಇತ್ತೀಚೆಗೆ ಹನು ರಾಘವಪುಡಿ (Hanu Raghavapudi) ನಿರ್ದೇಶನದ ʼಫೌಜಿʼ(Fauji) ಸಿನಿಮಾದ ಮುಹೂರ್ತದಲ್ಲಿ ಪ್ರಭಾಸ್‌ ಭಾಗಿಯಾಗಿದ್ದರು.

ಮುಂದೆ ಅವರು ಬಿಗ್‌ ಬಜೆಟ್‌ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಲ್ಲಿ ʼರಾಜಾಸಾಬ್‌ʼ (Rajasaab) ಚಿತ್ರದ ತಯಾರಿ ವೇಗವಾಗಿ ನಡೆಯುತ್ತಿದೆ. ಇದಾದ ಬಳಿಕ ಅವರು ಸಂದೀಪ್‌ ರೆಡ್ಡಿ ವಂಗಾ (Sandeep Reddy Vanga) ಅವರ ʼಸ್ಪಿರಿಟ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Viral Video: ಆಟವಾಡುವ ವಸ್ತುವೆಂದು ತಿಳಿದು ಹಾವನ್ನೇ ಕಚ್ಚಿಕೊಂದ ಒಂದು ವರ್ಷದ ಮಗು.!

ಸಂದೀಪ್‌ ವಂಗಾ ಅವರ ʼಸ್ಪಿರಿಟ್‌ʼ ಬಗ್ಗೆ ದಿನಕಳೆದಂತೆ ಹೈಪ್‌ ಹೆಚ್ಚಾಗುತ್ತಿದೆ. ಅನೌನ್ಸ್‌ ಆದ ದಿನದಿಂದ ಒಂದಲ್ಲ ಒಂದು ಕಾರಣಕ್ಕೆ ಸಿನಿಮಾ ಸದ್ದು ಮಾಡುತ್ತಿದೆ.

ʼಸ್ಪಿರಿಟ್‌ʼ ನಲ್ಲಿ ಪ್ರಭಾಸ್‌ ಡಬಲ್‌ ರೋಲ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕ ಹಾಗೂ ವಿಲನ್‌ ಆಗಿ ಪ್ರಭಾಸ್‌ ಅವರೇ ಬಣ್ಣ ಹಚ್ಚಲಿದ್ದಾರೆ. ಪೊಲೀಸ್‌ ಆಗಿ ನಾಯಕನ ಪಾತ್ರವನ್ನು ಮಾಡಲಿದ್ದು, ನೆಗೆಟಿವ್‌ ಪಾತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ ಎಂದು ವರದಿಯಾಗಿದೆ.

ಇದೀಗ ಸಿನಿಮಾದ ನಾಯಕಿ ಬಗ್ಗೆ ಗಾಸಿಪ್‌ ವೊಂದು ಹರಿದಾಡಿದೆ. ಬಹುಭಾಷಾ ನಟಿ ತ್ರಿಷಾ ಕೃಷ್ಣನ್‌ (Trisha Krishnan) ಸಿನಿಮಾದಲ್ಲಿ ನಾಯಕಿಯಾಗಲಿದ್ದಾರೆ ಎನ್ನಲಾಗಿದೆ. ತ್ರಿಷಾ ಸಿನಿಮಾದಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳುತ್ತಿರುವ ಪ್ರಭಾಸ್‌ ಅವರ ಮತ್ತೊಂದು ಪಾತ್ರಕ್ಕೆ ನಾಯಕಿಯಾಗಲಿದ್ದಾರೆ ಎನ್ನಲಾಗುತ್ತಿದೆ. ತ್ರಿಷಾ ಕೂಡ ನೆಗೆಟಿವ್‌ ಶೇಡ್‌ನಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಆದರೆ ಇದು ಆರಂಭಿಕ ಹಂತದ ಮಾಹಿತಿ ಆಗಿದ್ದು, ಈ ಬಗ್ಗೆ ಅಧಿಕೃತವಾಗಿ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಭಾರತ ಸೇರಿದಂತೆ ಪ್ಯಾನ್‌ ಏಷ್ಯಾದಲ್ಲಿ ರಿಲೀಸ್‌ ಆಗಲಿರುವ ʼಸ್ಪಿರಿಟ್‌ʼ ನಲ್ಲಿ ಖ್ಯಾತ ಕೊರಿಯನ್ ನಟ ಮಾ ಡಾಂಗ್ ಸಿಯೋಕ್ (Korean actor Ma Dong- Seok) ಅವರು ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.